Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹೈಡ್ರೋಜನ್ ಬಲೂನ್ ಸ್ಫೋಟ: ಗಾಯಗೊಂಡ ವಧು-ವರ

ದೆಹಲಿ ದಂಪತಿಗಳ ಅರಿಶಿನ ಸಮಾರಂಭವು ಅವರ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾದ ಹೈಡ್ರೋಜನ್ ಬಲೂನ್ ಗಳು ಸ್ಫೋಟಗೊಂಡಾಗ ಭಯಾನಕ ಅನುಭವವಾಗಿ ಬದಲಾಯಿತು, ಇದರಿಂದಾಗಿ ವಧು ಮತ್ತು ವರ ಇಬ್ಬರಿಗೂ ಸುಟ್ಟ ಗಾಯಗಳಾಗಿವೆ. ದಂಪತಿಗಳು ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು

ಕರ್ನಾಟಕ

ಪತ್ನಿಯನ್ನು ರಕ್ಷಿಸಲು ಹೋಗಿ ದಂಪತಿ ನೀರುಪಾಲು

ಹಾಸನ : ಹಾಸನದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಗೋಪಾಲ್ (27), ದೀಪು (24)

ದೇಶ - ವಿದೇಶ

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗೌರವದ ದುರಂತ ಒಂದು ಸಂಭವಿಸಿದ್ದು ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಏಕಾಏಕಿ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ

ದೇಶ - ವಿದೇಶ

ರಸ್ತೆಯ ಮಧ್ಯೆ ಹೊತ್ತಿ ಉರಿದ ಬಸ್; ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು!

ಹೈದರಾಬಾದ್ : ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಬಸ್ ಹೊತ್ತಿ ಉರಿದು 19 ಜನರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಬಸ್ ಹೊತ್ತಿ ಉರಿದ ಘಟನೆ ವರದಿಯಾಗಿದೆ. ಕರ್ನೂಲ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ

ಕರ್ನಾಟಕ

ಬೆಂಗಳೂರಿನ ಕೆ.ಆರ್‌ ಪುರಂನಲ್ಲಿ ಭೀಕರ ದುರಂತ: ಸಿಲಿಂಡರ್‌ ಸ್ಫೋಟಕ್ಕೆ ಬೃಹತ್ ಕಟ್ಟಡವೇ ನೆಲಸಮ; ಒಬ್ಬರ ಸಾವು, ಮೂವರಿಗೆ ಗಂಭೀರ ಗಾಯ!

ಬೆಂಗಳೂರು: ಭೀಕರ ಸಿಲಿಂಡರ್‌ ಸ್ಫೋಟಕ್ಕೆ (Cylinder Blast )ಬೃಹತ್‌ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಕೆ.ಆರ್‌ ಪುರಂನ ತ್ರಿವೇಣಿ ನಗರದಲ್ಲಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು

ಕರ್ನಾಟಕ

ಹಾಸನದಲ್ಲಿ ಗೋಡೆ ಕುಸಿದು ವೃದ್ಧೆ ಸಾವು: ಒಂದು ವಾರದಿಂದ ಸುರಿಯುತ್ತಿದ್ದ ಮಳೆಗೆ ಅರಕಲಗೂಡಿನ ಮತ್ತಿಗೋಡು ಗ್ರಾಮದಲ್ಲಿ ದುರಂತ

ಹಾಸನ: ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ (Rain) ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು (Arakalagudu) ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ 5:30ರ ಸುಮಾರಿಗೆ

ಕರ್ನಾಟಕ

ದೀಪಾವಳಿ ರಜೆ ದುರಂತ; ಕಾಲುವೆಗೆ ಈಜಲು ಇಳಿದಿದ್ದ ಮೂವರು ಬಾಲಕರು ನೀರು ಪಾಲು; ಇಬ್ಬರ ಮೃತದೇಹ ಪತ್ತೆ

ಮೈಸೂರು: ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಯಾನ್ (16), ಆಜಾನ್ (13), ಹಾಗೂ ಶಕಿಲ್ (14) ಎಂದು ಗುರುತಿಸಲಾಗಿದೆ.

ಮಂಗಳೂರು

ಮಹಿಳೆಯನ್ನು ಉಳಿಸಲು ಹೋಗಿ ಪಲ್ಟಿಯಾದ ಟೆಂಪೋ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಳದಂಗಡಿಯ ಗುರುವಾಯನಕೆರೆ-ಕಾರ್ಕಳ ರಸ್ತೆಯಲ್ಲಿ ಶನಿವಾರದಂದು ಎದೆ ಝಲ್​​​ ಎನ್ನುವ ಅಪಘಾತವೊಂದು ನಡೆದಿದೆ. ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ  ಟೆಂಪೋ ಟ್ರಾವೆಲರ್ ಪಲ್ಟಿಯಾಗಿದೆ. ಪೊಲೀಸರು ನೀಡಿದ

ಕರ್ನಾಟಕ

ಕಳಪೆ ರಸ್ತೆ ನಿರ್ವಹಣೆಯಿಂದ ಮತ್ತೊಂದು ದುರಂತ: ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಇಬ್ಬರು ಸಹೋದರಿಯರು ಸಾವು

ಬೆಂಗಳೂರು: ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಕಳಪೆ ನಿರ್ವಹಣೆಯಿಂದಾಗಿ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಹೊಸಕೋಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದ್ದು,

ಕರ್ನಾಟಕ

ಜೀವಕ್ಕೆ ಎರವಾಯ್ತು ಸಾಹಸ: ಡೋಣಿ ನದಿ ಸೇತುವೆ ದಾಟಲು ಯತ್ನಿಸಿ ನೀರುಪಾಲಾದ ಬೈಕ್ ಸವಾರ

ವಿಜಯಪುರ: ಡೋಣಿ ನದಿ (Doni River) ಉಕ್ಕಿ ಹರಿಯುತ್ತಿದ್ದು, ತಾಳಿಕೋಟಿ (Talikoti) ಪಟ್ಟಣದಲ್ಲಿ ನದಿಗೆ ನಿರ್ಮಿಸಿದ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಮುಳುಗಡೆಯಾದ ಸೇತುವೆ ದಾಟಲು ಯತ್ನಿಸಿದ ಬೈಕ್ ಸವಾರನೊಬ್ಬ ಬೈಕ್ ಸಮೇತ ನೀರುಪಾಲಾಗಿದ್ದಾನೆ. ನೀರುಪಾಲಾದ