Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ತಮಿಳುನಾಡಿನಲ್ಲಿ ಬಾಲಕನ ಅಪಹರಣ ಯತ್ನ: ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ತಮಿಳುನಾಡು : 9ನೇ ತರಗತಿಯ ಬಾಲಕನನ್ನು ಅಪಹರಿಸಲು (Kidnap) ಯತ್ನಿಸಿದ ಆರೋಪದ ಮೇಲೆ ಅಸ್ಸಾಂನ (Assam) ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಮಿಳುನಾಡಿನ (Tamilnadu) ದಿಂಡಿಗಲ್‌ನಲ್ಲಿ ನಡೆದಿದೆ. 9ನೇ ತರಗತಿಯ ವಿದ್ಯಾರ್ಥಿ

ಕರ್ನಾಟಕ

ಕೊ*ಲೆ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳ ವಿಡಿಯೋ ಕಾನ್ಫರೆನ್ಸ್ ವಿಚಾರಣೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಏಳು ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ವಿಚಾರಣೆಗೆ ಹಾಜರಾದರು.

ದಕ್ಷಿಣ ಕನ್ನಡ

ಪುತ್ತೂರು: ಸಹಪಾಠಿ ಜೊತೆಗಿನ ಪ್ರಕರಣ, ಆರೋಪಿ, ಸಂತ್ರಸ್ತೆ, ಮಗುವಿನ ಡಿಎನ್‌ಎ ಪರೀಕ್ಷೆ

ಪುತ್ತೂರು : ಸಹಪಾಠಿ ಯುವತಿಯನ್ನು ಲೈಂಗಿಕವಾಗಿ ಬಳಸಿ ಬಳಿಕ ಮಗು ಕರುಣಿಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ, ಮಗು ಮತ್ತು ಆರೋಪಿ ಮೂವರ ಡಿಎನ್ಎ ಪರೀಕ್ಷೆ ನಡೆಸಲಾಗಿದೆ. ಬಿಜೆಪಿ ಮುಖಂಡನ

ಕರ್ನಾಟಕ

ದುರಸ್ತಿ ಕಾರ್ಯದ ವೇಳೆಯಲ್ಲಿ ಸಂಚಾರಿ ಠಾಣಾಧಿಕಾರಿಯಿಂದ ಸುರಕ್ಷತಾ ಮೇಲ್ವಿಚಾರಕರಿಗೆ ಹಲ್ಲೆ ಆರೋಪ

ಮಂಗಳೂರು: ತೊಕ್ಕೊಟ್ಟು ಬಳಿಯ ಆಡಂಕುದ್ರುವಿನ ಗ್ಲೋಬಲ್ ಮಾರುಕಟ್ಟೆ ಪ್ರದೇಶದ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಒಂದು ಭಾಗದ ರಸ್ತೆಯನ್ನು ರಾತ್ರಿ 8ರ ವೇಳೆಗೆ ದುರಸ್ತಿ ನಡೆಸುವ ಉಡುಪಿ ಟೋಲ್ ವೇ ಪ್ರೈವೇಟ್ ಲಿ. ಸಂಸ್ಥೆಯ ಗುತ್ತಿಗೆ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿಅತ್ಯಾಚಾರ ಆರೋಪಿಯನ್ನುಎತ್ತಿನ ಗಾಡಿಗೆ ಕಟ್ಟಿ, ಬೆತ್ತಲೆ ಮೆರವಣಿಗೆ

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್​​ನ ವಿಶೇಷ್‌ಗಂಜ್ ಪ್ರದೇಶದಲ್ಲಿಅತ್ಯಾಚಾರ  ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ