Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಶ್ಚಿಮ ಬಂಗಾಳದಲ್ಲಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಅವಮಾನ: ‘ಜಾಗೋ ಮಾ’ ಹಾಡಿದ್ದಕ್ಕೆ ವ್ಯಕ್ತಿಯಿಂದ ಹಲ್ಲೆ ಯತ್ನ; ಆರೋಪಿ ಬಂಧನ

ಕೋಲ್ಕತ್ತಾ: ಬಂಗಾಳಿ ಖ್ಯಾತ ಗಾಯಕಿ ಲಗ್ನಜಿತಾ ಚಕ್ರವರ್ತಿ ದೇವರ ಹಾಡು ಹಾಡಿದ್ದಕ್ಕೆ ವ್ಯಕ್ತಿಯೊಬ್ಬ ಆಕ್ಷೇಪಿಸಿ ಕಿರುಕುಳ ನೀಡಿದ್ದಾನೆ. ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಗಾಯಕಿ

ಅಪರಾಧ ಕರ್ನಾಟಕ

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆ; ಸೆಲ್ಫಿ ವಿಡಿಯೋ ಮಾಡಿದ್ದ ಪ್ರಮುಖ ಆರೋಪಿ ಬಂಧನ

ಹಾಸನ: ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ (Hassan) ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ. ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್

ಕರ್ನಾಟಕ

ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್, ಸಿನಿಮೀಯ ಶೈಲಿಯಲ್ಲಿ ಬೆನ್ನತ್ತಿ ಕೆಲವೇ ಗಂಟೆಗಳಲ್ಲಿ ₹30 ಲಕ್ಷಕ್ಕೆ ಬೇಡಿಕೆ ಇಟ್ಟ 5 ಆರೋಪಿಗಳ ಬಂಧನ

ಮೈಸೂರು: ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ

ಕರ್ನಾಟಕ

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಇಬ್ಬರಿಗೆ ಗಾಯ, ಆರೋಪಿಗಳ ಬಂಧನ

ರಾಯಚೂರು: ಹಳೆಯ ದ್ವೇಷ ಹಿನ್ನೆಲೆ ಗಣೇಶ ಮೆರವಣಿಗೆ ವೇಳೆ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿರುವ ಘಟನೆ ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ನಡೆದಿದೆ. ಪ್ರಶಾಂತ್ ಹಾಗೂ ಪ್ರವೀಣ್ ಮಳಿಗೆಯೊಂದರ ಟೆರೆಸ್

ಕರ್ನಾಟಕ

ಚಿಕ್ಕಮಗಳೂರು : ಎಳನೀರು ಕದ್ದ ಆರೋಪದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಸಾವು

ಚಿಕ್ಕಮಗಳೂರು: ತೆಂಗಿನ‌ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಗೊಲ್ಲರಹಟ್ಟಿ ನಿವಾಸಿ ಕುಮಾರ್(37) ಮೃತ ವ್ಯಕ್ತಿ. ಹಲ್ಲೆ ಮಾಡಿರುವ ಮಧು ಮತ್ತು ಚಂದ್ರಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​

ದೇಶ - ವಿದೇಶ

ಮಧ್ಯಪ್ರದೇಶದಲ್ಲಿ ದಾರುಣ ಘಟನೆ: ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಗೆ ವಿದ್ಯಾರ್ಥಿಯಿಂದ ಪೆಟ್ರೋಲ್ ಸುರಿದು ಬೆಂಕಿ

ಭೋಪಾಲ್: ಶಿಕ್ಷಕಿ ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಅವರು ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

65 ವರ್ಷದ ಮಹಿಳೆಯ ಕುತ್ತಿಗೆಯಿಂದ 10 ಪವನ್‌ ಸರ ಕಸಿದುಕೊಂಡ ಆರೋಪಿ ಬಂಧನ

ನೆಲ್ಯಾಡಿ: ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್‌ ತೂಕದ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್‌ ರಹಿಮಾನ್‌ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ

ಅಪರಾಧ ಕರ್ನಾಟಕ

ಬೆಂಗಳೂರು ಮಳಿಗೆಯ ಶೌಚಗೃಹದಲ್ಲಿ ರಹಸ್ಯ ಕ್ಯಾಮೆರಾ! ಮಹಿಳೆಯ ವಿಡಿಯೋ ಮಾಡಿದ್ದ ಆರೋಪಿ ಬಂಧನ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚುತ್ತಿದ್ದು, ಮಹಿಳೆಯರು ಒಂಟಿಯಾಗಿ ಓಡಾಡದೆ ಇರೋ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮಳಿಗೆಯ ಶೌಚಗೃಹದಲ್ಲಿ ರಹಸ್ಯ ಕ್ಯಾಮರಾ ಇಟ್ಟು ಮಹಿಳೆಯರ ವಿಡಿಯೋ ಚಿತ್ರೀಕರಿಸಿದ್ದ ಮಳಿಗೆಯ