Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಂತಾರಾಷ್ಟ್ರೀಯ ಅಪರಾಧ

ಬಾಂಗ್ಲಾ ಹಿಂದೂ ವ್ಯಕ್ತಿಯ ಕ್ರೂರ ಹತ್ಯೆ: ಪ್ರಮುಖ ಆರೋಪಿ ಯಾಸಿನ್ ಅರಾಫತ್ ಬಂಧನ, ಒಟ್ಟು 11 ಮಂದಿ ಅರೆಸ್ಟ್!

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್‌ (Dipu Das) ಅವರ ಕ್ರೂರ ಹತ್ಯೆಯ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದೂ ವ್ಯಕ್ತಿಯ ಹತ್ಯೆಗೆ ಜಾಗತಿಕವಾಗಿ ಖಂಡನೆ ವ್ಯಕ್ತವಾಗಿದೆ. ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ

ಕರ್ನಾಟಕ

ಕೋಗಿಲು ಲೇಔಟ್ ಒತ್ತುವರಿ ಪ್ರಕರಣ: ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಕೋಗಿಲು ಲೇಔಟ್‌ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಸಿಂ ಬೇಗ್, ವಿಜಯ್ ಕುಮಾರ್ ಬಂಧಿತ ಆರೋಪಿಗಳು. ಇಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಕರ್ನಾಟಕ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಚಾಲಕನ ಹತ್ಯೆ ಯತ್ನ: 24 ಗಂಟೆಯೊಳಗೆ ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಪುತ್ರನ ಕಾರು ಚಾಲಕನಿಗೆ ಹತ್ಯೆ ಯತ್ನ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೃಣಾಲ್‌ ಹೆಬ್ಬಾಳ್ಕರ್‌ ಅವರ ಕಾರು ಚಾಲಕ ಬಸವಂತ ಕಡೋಲ್ಕರ್‌ಗೆ ನಿನ್ನೆ ಚೂರಿ ಇರಿದು

ಕರ್ನಾಟಕ

ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ಲಕ್ಷಾಂತರ ರೂ. ವಂಚನೆ: ಆರೋಪಿ ಸೆರೆ

ಉಡುಪಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ರಾಯಚೂರಿನ ಗೋಪಾಲ ಎಂಬವರಿಗೆ 150 ಗ್ರಾಂ

ಕರ್ನಾಟಕ

ಬೆಂಗಳೂರಿನಲ್ಲಿ ಭಾರೀ ಕಾರ್ಯಾಚರಣೆ: 1.75 ಕೋಟಿ ರೂ. ಮೌಲ್ಯದ 1,889 ಕೆಜಿ ರಕ್ತಚಂದನ ಜಪ್ತಿ; ನಾಲ್ವರು ಆರೋಪಿಗಳ ಬಂಧನ!

ಬೆಂಗಳೂರು: ನಗರದ ಹುಳಿಮಾವು ಹಾಗೂ ಆರ್.ಟಿ ನಗರದಲ್ಲಿ ಅಕ್ರಮವಾಗಿ 1.75 ಕೋಟಿ ರೂ. ಮೌಲ್ಯದ 1,889 ಕೆ.ಜಿ ರಕ್ತಚಂದನವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಹುಳಿಮಾವು (Hulimavu) ವ್ಯಾಪ್ತಿಯಲ್ಲಿ ಬಂಧನಕ್ಕೊಳಗಾದ ಇಬ್ಬರ

ಕರ್ನಾಟಕ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಆರೋಪಿ ಬಂಧನ.

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 4.5 ಕೋಟಿ ಮೌಲ್ಯದ ಗಾಂಜಾವನ್ನು ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದು, ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  ಭದ್ರತಾ ಸಿಬ್ಬಂದಿಗಳು ನಿಜಾಮುದ್ದೀನ್ ಅಬೂಬಕರ್ ಎಂಬಾತನನ್ನ ಬಂಧಿಸಿದ್ದಾರೆ. 4.5 ಕೋಟಿ

ಅಪರಾಧ ಮಂಗಳೂರು

ದ್ವಿಚಕ್ರ ವಾಹನ ಕಳವು ಪ್ರಕರಣ; ಅಂತಾರಾಜ್ಯ ಆರೋಪಿಗಳ ಸೆರೆ

ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳದ ವೆಲ್ಲಾಡ್

ದೇಶ - ವಿದೇಶ

ರುಬೈಯ್ಯಾ ಸಯೀದ್ ಅಪಹರಣ ಪ್ರಕರಣ: 36 ವರ್ಷಗಳ ಬಳಿಕ ಒಬ್ಬ ಆರೋಪಿಯ ಬಂಧನ

ನವದೆಹಲಿ: 36 ವರ್ಷಗಳ ಹಿಂದೆ ಆಗಿನ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬೈಯ್ಯಾ ಸಯೀದ್ (Rubaiyya Sayeed) ಅವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ವ್ಯಕ್ತಿಯನ್ನು ಬಂಧಿಸಿದೆ. ಬಂಧಿತ

ಕರ್ನಾಟಕ

₹7.11 ಕೋಟಿ ದರೋಡೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು: ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ (Bengaluru Robbery) ಸಂಬಂಧಿಸಿದಂತೆ ಕೆಜಿ ಹಳ್ಳಿ (KG Halli) ನಿವಾಸಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಬಂಧಿತ ಆರೋಪಿ ವ್ಯಾಗನರ್‌ನಲ್ಲಿ ತಮಿಳುನಾಡಿಗೆ ಹೋಗಿದ್ದ. ಬಳಿಕ ಕುಪ್ಪಂನಲ್ಲಿ

ಕರ್ನಾಟಕ

ಕೊಪ್ಪದಲ್ಲಿ ಅತಿಥಿ ಶಿಕ್ಷಕಿಗೆ ಬಟ್ಟೆ ಬಿಚ್ಚಿ, ಮರಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ! ಸಂಬಂಧಿಯ ಮೇಲೆ ಶಂಕೆ

ಚಿಕ್ಕಮಗಳೂರು: ಚಿಕ್ಕಮಗಳೂರು (Chikmagalur) ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಮಂಗಳವಾರ ಅಮಾನವೀಯ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಲಾಗಿದೆ. ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ