Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಅಪರಾಧ

ಪತ್ನಿ ಜೊತೆಗಿನ ಜಗಳಕ್ಕೆ ಸ್ವಂತ ಮಗಳ ಮೇಲೆ ಆ್ಯಸಿಡ್ ಎರಚಿದ ತಂದೆ

ಕಾಸರಗೋಡು : ಹೆಂಡತಿ ಜೊತೆಗಿನ ಗಲಾಟೆಗೆ ಸ್ವಂತ ಮ ಗಳ ಮೇಲೆ ಅಪ್ಪ ಆ್ಯಸಿಡ್ ಎರಚಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ. ಈ ದಾಳಿ ವೇಳೆ ಮತ್ತೊಬ್ಬ ಬಾಲಕಿಗೂ ಗಂಭೀರ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದುರಂತ: ಸೊಸೆಗೆ ಆಸಿಡ್ ಕುಡಿಸಿ ಕೊಲೆ

ಉತ್ತರ ಪ್ರದೇಶದಲ್ಲಿ ಭಯಾನಕ ವರದಕ್ಷಿಣೆ ಕ್ರೌರ್ಯದ ವರದಿಯಾಗಿದೆ. ಅಮ್ರೋಹಾ ಜಿಲ್ಲೆಯ ಕಲಖೇಡ ಎಂಬಲ್ಲಿ ಅತ್ತೆ ಹಾಗೂ ಮಾವ ಸೇರಿ 23 ವರ್ಷದ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿ ಆಸಿಡ್‌ ಕುಡಿಸಿ ಹತ್ಯೆ ಮಾಡಿದ್ದಾರೆ ಗುಲ್ಫಿಜಾ

ಅಪರಾಧ ದೇಶ - ವಿದೇಶ

ಅಮ್ರೋಹಾ ವರದಕ್ಷಿಣೆ ಪ್ರಕರಣ:ಮಹಿಳೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ-ಮಾವ

ಅಮ್ರೋಹಾ: ಇತ್ತೀಚಿನ ದಿನಗಳಲ್ಲಿ ದೇಶದ ಸಾಕಷ್ಟು ಕಡೆಗಳಲ್ಲಿ ವರದಕ್ಷಿಣೆ ಕಿರುಕುಳದ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಹಲವು ವರ್ಷಗಳ ಹಿಂದೆ ಬಡ ಕುಟುಂಬದಿಂದ ಹೆಣ್ಣನ್ನು ಮದುವೆ ಮಾಡಿಕೊಂಡು ಹೋಗಿ ವರದಕ್ಷಿಣೆಗಾಗಿ ಪೀಡಿಸುತ್ತಿರುವ ಘಟನೆಗಳು ನಡೆಯುತ್ತಿದ್ದವು.

ಅಪರಾಧ ದೇಶ - ವಿದೇಶ

ಬೈಕ್ ನಲ್ಲಿ ಕುಳಿತಿದ್ದ ಪತಿಯ ಮೇಲೆ ಆ್ಯಸಿಡ್ ದಾಳಿ ಮಾಡಿದ ಪತ್ನಿ — ಗಂಭೀರ ಗಾಯ

ತ್ರಿಪುರಾ: ಪತಿ ಬೈಕ್ ಓಡಿಸುತ್ತಿರುವಾಗ ಮಹಿಳೆಯೊಬ್ಬಳು ಪತಿಯ ಮೇಲೆ ಏಕಾ ಏಕಿ ಆ್ಯಸಿಡ್ಎರಚಿ ದಾಳಿ ನಡೆಸಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಗಂಡನ ಜತೆಯಲ್ಲಿ ಬೈಕ್​ ಹಿಂಬದಿ ಕುಳಿತಿದ್ದರು. ಆದರೆ ಏಕಾ ಏಕಿ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಪತಿ ಯೂಸುಫ್‌ನನ್ನು ಕೊಲೆ ಮಾಡಿ ಆಸಿಡ್ ಸುರಿದ ಪತ್ನಿ ಮತ್ತು ಪ್ರಿಯಕರ

ಉತ್ತರ ಪ್ರದೇಶ: ಆಲಿಗಢದಲ್ಲಿ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಪತ್ನಿ ಮತ್ತು ಆಕೆಯ ಪ್ರೇಮಿ ಪತಿಯನ್ನು ಕ್ರೂರವಾಗಿ ಕೊಲೆ ಮಾಡಿದ್ದಲ್ಲದೆ, ಗುರುತು ಪತ್ತೆಯಾಗದಂತೆ ಆಸಿಡ್ ಸುರಿದು ಸುಟ್ಟಿದ್ದಾರೆ. ಛರ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ

ದೇಶ - ವಿದೇಶ

ಭಾರತ ಸೇನೆಗೆ ಅಮೆರಿಕದಿಂದ ಅಪಾಚೆ ಹೆಲಿಕಾಪ್ಟರ್‌ಗಳ ಆಗಮನ

ನವದೆಹಲಿ : ಭಾರತೀಯ ಸೇನೆಯು ಅಮೆರಿಕದಿಂದ ಮೂರು ಅಪಾಚೆ ಗಾರ್ಡಿಯನ್ ಹೆಲಿಕಾಪ್ಟರ್‌ಗಳ ಮೊದಲ ಬ್ಯಾಚ್ ಅನ್ನು ಸ್ವೀಕರಿಸಿದೆ. ಇದು ಸೇನೆಯ ದಾಳಿ ಮತ್ತು ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಈ ಅತ್ಯಾಧುನಿಕ ಹೆಲಿಕಾಪ್ಟರ್‌ಗಳು ಅಮೆರಿಕದಿಂದ

ಅಪರಾಧ ಕರ್ನಾಟಕ

ವಿಚಾರಣೆಗೆ ಹಾಜರಾಗಿದ್ದಲ್ಲೇ ಕೋರ್ಟ್ ಆವರಣದಲ್ಲಿ ಮಚ್ಚಿನಿಂದ ದಾಳಿ

ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ

ಅಪರಾಧ ಕರ್ನಾಟಕ

ಯುವತಿ ಮದುವೆ ನಿರಾಕರೀಸಿದ್ದಕ್ಕೆ ಮಾವನಿಂದ ಆಯಸಿಡ್ ದಾಳಿ

ಚಿಕ್ಕಬಳ್ಳಾಪುರ:ರಾಜ್ಯದಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಮದುವೆಯಾಗಲು ನಿರಾಕರಿಸಿದಂತ ಯುವತಿಗೆ ಮಾನವೇ ಟಾಯ್ಲೆಟ್ ಕ್ಲೀನರ್ ಆಯಸಿಡ್ ಎರಚಿದಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡನಬಲೆ ಗ್ರಾಮದಲ್ಲಿ ಮದುವೆಯಾಗೋದಕ್ಕೆ ಯುವತಿ ವೈಶಾಲಿ(19) ನಿರಾಕರಿಸಿದ್ದಳು. ಈ ಹಿನ್ನಲೆಯಲ್ಲಿ