Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇರಾನ್ ಯುದ್ಧ: 16 ಯುದ್ಧವಿಮಾನಗಳನ್ನು ಕಳೆದುಕೊಂಡ ಅಮೆರಿಕ; 10 ಡ್ರೋನ್‌ಗಳು ನಾಶ

ಟೆಹ್ರಾನ್: ಇರಾನ್ ನಡೆಸುತ್ತಿರುವ ಪ್ರತಿದಾಳಿಯಿಂದಾಗಿ ಯುದ್ಧಾರಂಭದ ಬಳಿಕ ಇದುವರೆಗೆ ಅಮೆರಿಕ 16 ಯುದ್ಧವಿಮಾನಗಳನ್ನು ಕಳೆದುಕೊಂಡಿದೆ. ಇದರಲ್ಲಿ 10 ಎಂಕ್ಯೂ-9 ರೀಪರ್ ಡೋನ್ ಗಳೂ ಸೇರಿವೆ.ದಾಳಿ ಹಾಗೂ ಕಾರ್ಯಾಚರಣೆ ವೇಳೆ ಇತರ ಹಲವು ವಿಮಾನಗಳಿಗೆ ಹಾನಿಯಾಗಿದೆ

ದೇಶ - ವಿದೇಶ

ದುರಂತ: ಅಸ್ಸಾಂನಲ್ಲಿ ಸುಖೋಯ್ ಸು-30 ಪತನ; ವಾಯುಪಡೆಯ ಇಬ್ಬರು ಪೈಲಟ್‌ಗಳ ಸಾವು

ಗುವಾಹತಿ: ಅಸ್ಸಾಂನಲ್ಲಿ ಪತನವಾದ ಸುಖೋಯ್-30 ಯುದ್ಧವಿಮಾನದಲ್ಲಿದ್ದ ಇಬ್ಬರು ವಾಯುಪಡೆಯ ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಅಸ್ಸಾಂನ ಜೋರ್ಹಟ್ ನಿಂದ ಗುರುವಾರ ಸಂಜೆ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ಯುದ್ಧವಿಮಾನ ಕರ್ಬಿ ಅಗ್ಲಾಂಗ್

ದೇಶ - ವಿದೇಶ

ದುರಂತ: ನಾಪತ್ತೆಯಾಗಿದ್ದ ಸುಖೋಯ್-30 ಯುದ್ಧವಿಮಾನ ಪತನ; ಇಬ್ಬರು ಪೈಲಟ್‌ಗಳ ಸುಳಿವಿಲ್ಲ

ಗುವಾಹತಿ: ಅಸ್ಸಾಂನ ಜೋರ್ಹಟ್ ನಿಂದ ಗುರುವಾರ ಸಂಜೆ ಟೇಕಾಫ್ ಆಗಿ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ಯುದ್ಧವಿಮಾನ ಕರ್ಬಿ ಅಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಭಾರತೀಯ ವಾಯುಪಡೆ ಪ್ರಕಟಿಸಿದೆ. ಜೋರ್ಹಟ್ ನಿಂದ 60

ದೇಶ - ವಿದೇಶ

ಪಾಕಿಸ್ತಾನ ಪರ ಬೇಹುಗಾರಿಕೆ ಆರೋಪ: ವಾಯುಪಡೆಯ ನಿವೃತ್ತ ಅಧಿಕಾರಿಯ ಬಂಧನ

ಗುವಾಹಟಿ: ಪಾಕಿಸ್ತಾನ ಪರ ಬೇಹುಗಾರಿಕೆ (Spying) ನಡೆಸುತ್ತಿದ್ದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಮಾಜಿ ಅಧಿಕಾರಿಯೊಬ್ಬರನ್ನ ಅಸ್ಸಾಂನಲ್ಲಿ (Assam) ಬಂಧಿಸಲಾಗಿದೆ. ಪಾಕಿಸ್ತಾನದ (Pakistan) ಬೇಹುಗಾರಿಕೆ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಸ್ಸಾಂ ಪೊಲೀಸರು ಶುಕ್ರವಾರ

ಕರ್ನಾಟಕ

ವಂಚಕರ ಜಾಲಕ್ಕೆ ಸಿಲುಕಿದ್ದ 25 ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ: ಸೇನಾ ವಿಮಾನದ ಮೂಲಕ ಥೈಲ್ಯಾಂಡ್‌/ಮಯನ್ಮಾರ್‌ನಿಂದ ಯುವಕರು ತವರಿಗೆ ವಾಪಸ್!

ನವದೆಹಲಿ: ವಿದೇಶದಲ್ಲಿ ಉದ್ಯೋಗ (Employment) ಅರಸಿ ವಂಚಕರ ಜಾಲಕ್ಕೆ ಸಿಲುಕಿದ್ದ 25 ಕನ್ನಡಿಗರು ಸೇರಿ 125 ಭಾರತೀಯರನ್ನ ರಕ್ಷಣೆ ಮಾಡಿ ತವರಿಗೆ ಕರೆತರಲಾಗಿದೆ. ಸೇನಾ ವಿಮಾನದ ಮೂಲಕ ಥೈಲ್ಯಾಂಡ್ ನಿಂದ (Thailand) ಯುವಕರು ಭಾರತಕ್ಕೆ ವಾಪಸ್