Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರಿನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರದ್ದು, ಪ್ರಯಾಣಿಕರ ಪರದಾಟ

ಮಂಗಳೂರು: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ತಾಂತ್ರಿಕ ದೋಷದ ಹಿನ್ನೆಲೆ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ ಬೆಳಗ್ಗೆ 8.50ಕ್ಕೆ ವಿಮಾನ ಹಾರಾಟ ಆರಂಭಿಸಬೇಕಿತ್ತು. ಆದರೆ ತಾಂತ್ರಿಕ ದೋಷದ ಕಾರಣ ನೀಡಿ

ದೇಶ - ವಿದೇಶ

ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ – ತುರ್ತು ಭೂಸ್ಪರ್ಶ

ಹೊಸದಿಲ್ಲಿ: ದಿಲ್ಲಿಯಿಂದ ಇಂದೋರ್‌ಗೆ ಹಾರಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನ ರವಿವಾರ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಿಲ್ಲಿಗೆ ವಾಪಾಸ್ಸಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ದೇಶ - ವಿದೇಶ

ಏರ್ ಇಂಡಿಯಾ ವಿರುದ್ಧ ದೂರುಗಳ ನಡುವೆ ವೈದ್ಯಕೀಯ ತುರ್ತು ಪರಿಸ್ಥಿತಿ ನಿರ್ವಹಿಸಿದ ಸಿಬ್ಬಂದಿಗೆ ಭಾರಿ ಮೆಚ್ಚುಗೆ

ಇತ್ತೀಚಿನ ಕೆಲ ದಿನಗಳಿಂದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಬರೀ ನೆಗೆಟಿವ್‌ ವಿಚಾರಗಳ ಕಾರಣಕ್ಕೆ ನಿರಂತರ ಸುದ್ದಿಯಾಗಿತ್ತು. ವಿಮಾನದಲ್ಲಿ ಎಸಿ ಸರಿ ಇಲ್ಲ ಸೀಟುಗಳು ಸರಿ ಇಲ್ಲ, ವಿಮಾನ ವಿಳಂಬವಾದರೂ ಪ್ರಯಾಣಿಕರ ಬಗ್ಗೆ ಸರಿಯಾಗಿ

ದೇಶ - ವಿದೇಶ

ಜೋಧ್ ಪುರಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರನ್‌ವೇಯಲ್ಲೇ ಸ್ಟಾಪ್

ಮುಂಬೈ: ಮುಂಬೈನಿಂದ ಜೋಧ್‌ಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ (Air India) ವಿಮಾನ AI645 ಟೇಕಾಫ್‌ ವೇಳೆಯೇ ತಾಂತ್ರಿಕ ಸಮಸ್ಯೆಯಿಂದಾಗಿ ರನ್‌ವೇಯಲ್ಲೇ ನಿಂತಿತು. ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ವಿಮಾನವು ಬೆಳಗ್ಗೆ 9:25ಕ್ಕೆ

ದೇಶ - ವಿದೇಶ

ಚೆನ್ನೈ ಏರ್ ಇಂಡಿಯಾ ತುರ್ತು ಲ್ಯಾಂಡಿಂಗ್: ಸಂಸದ ಕೆಸಿ ವೇಣುಗೋಪಾಲ್ ಸೇರಿದಂತೆ ಪ್ರಯಾಣಿಕರಿಗೆ ಜೀವಾಪಾಯ

ಚೆನ್ನೈ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವಾರು ಸಂಸದರನ್ನು ಕರೆದೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ  ತಾಂತ್ರಿಕ ದೋಷದ ಕಾರಣ ಚೆನ್ನೈಯಲ್ಲಿ ತುರ್ತು ಲ್ಯಾಂಡಿಗ್ ಮಾಡಿದೆ.

ಕರ್ನಾಟಕ

ಏರ್ ಇಂಡಿಯಾ ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್

ಬೆಂಗಳೂರು:ಶುಕ್ರವಾರಮುಂಜಾನೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕಾಕ್‌ಪಿಟ್‌ನಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಕೆಲಕಾಲ ಏರ್​ಪೋರ್ಟ್​ನಲ್ಲೇ ನಿಲ್ಲಿಸಲಾಯಿತು. ಏರ್ ಇಂಡಿಯಾ (Air India) ಪೈಲಟ್ ಅನಾರೋಗ್ಯದಿಂದಾಗಿ

ಅಪರಾಧ ಕರ್ನಾಟಕ

ನಾನೇ ಏರ್ ಇಂಡಿಯಾ ಪತನಗೊಳಿಸಿದ್ದು- ಸತ್ಯ ಬಿಚ್ಚಿಟ್ಟ ಆರೋಪಿ

ಬೆಂಗಳೂರು:ದೊಡ್ಡ ಕಾರ್ಪೊರೇಟ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆ 20 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ್ದಾರೆ. ಅವರು ತಾವೇ ಏರ್ ಇಂಡಿಯಾ ವಿಮಾನವನ್ನು ಅಪಘಾತಗೊಳಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಚೆನ್ನೈನ ಪ್ರಮುಖ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ

ದೇಶ - ವಿದೇಶ

ಗಲ್ಫ್ ವಾಯುಪ್ರದೇಶದ ನಡುವೆ ಏರ್ ಇಂಡಿಯಾ ವಿಮಾನ ಸೇವೆ ಕಡಿತ

ನವದೆಹಲಿ:ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ತೀವ್ರಗೊಂಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಲ್ಫ್ ದೇಶಗಳ ವಾಯುಪ್ರದೇಶ ಬಳಸದಿರಲು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ನಿರ್ಧರಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ

Accident ದೇಶ - ವಿದೇಶ

ಏರ್ ಇಂಡಿಯಾ ಅಪಘಾತದ ಬಲಿ: ಪೈಲಟ್ ಕ್ಲೈವ್ ಕುಂದರ್ ಅವರಿಗೆ ಮುಂಬೈನಲ್ಲಿ ಅಂತಿಮ ನಮನ

ನವದೆಹಲಿ, ಜೂ. 19 : ಕಳೆದ ವಾರ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಕ್ಲೈವ್ ಕುಂದರ್ ಅವರ ಮೃತದೇಹವನ್ನು ಗುರುವಾರ ಬೆಳಿಗ್ಗೆ ಮುಂಬೈನಲ್ಲಿರುವ ಅವರ ಮನೆಗೆ ತರಲಾಗಿದೆ ಎಂದು ಅಧಿಕಾರಿಗಳು

ದೇಶ - ವಿದೇಶ

ಗುಜರಾತ್‌ ವಿಮಾನ ದುರಂತ: ಏರ್‌ ಇಂಡಿಯಾ ಮುಖ್ಯಸ್ಥ ಚಂದ್ರಶೇಖರನ್ ಕ್ಷಮೆಯಾಚನೆ, ತನಿಖೆಗೆ ಆದೇಶ

ನವದೆಹಲಿ : ಗುಜರಾತ್‌ ವಿಮಾನ ದುರಂತಕ್ಕೆ ಏರ್‌ ಇಂಡಿಯಾ ಮುಖ್ಯಸ್ಥ ಚಂದ್ರಶೇಖರನ್ ಕ್ಷಮೆಯಾಚಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ ಹೇಳಲು ನನ್ನಲ್ಲಿ ಮಾತುಗಳೇ ಹೊರಡುತ್ತಿಲ್ಲ. ಇದೊಂದು ವಿಷಮ ಸನ್ನಿವೇಶವಾಗಿದೆ ಎಂದು ಚಂದ್ರಶೇಖರ್‌ ವಿಷಾದ ವ್ಯಕ್ತಪಡಿಸಿದ್ದಾರೆ.