Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಉದ್ವಿಗ್ನ ಪರಿಸ್ಥಿತಿ: ಪಾಕಿಸ್ತಾನದ ದಾಳಿಗೆ ಪ್ರತಿಕ್ರಿಯೆಯಾಗಿ ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರ

ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದ್ದು,

ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಯಿತು ತುರ್ತು ಕಾರ್ಯಾಚರಣೆ ಮಾಕ್‌ ಡ್ರಿಲ್

ಮಂಗಳೂರು: ಭಾರತ-ಪಾಕ್‌ ಪ್ರತೀಕಾರದ ಸಂಘರ್ಷದ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಮಾಕ್ ಡ್ರಿಲ್ ಕೈಗೊಳ್ಳಲಾಯಿತು. ಗೃಹ ಸಚಿವಾಲಯವು ಆದೇಶಿಸಿದ ರಾಷ್ಟ್ರೀಯ ಮಟ್ಟದ ನಾಗರಿಕ ಅಣಕು ಪ್ರದರ್ಶನದ ಭಾಗವಾಗಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಮೇ 7, 2025

ದೇಶ - ವಿದೇಶ

‘ಆಪರೇಷನ್ ಸಿಂಧೂರ’:ಭದ್ರತಾ ಕ್ರಮವಾಗಿ ವಿಮಾನ ನಿಲ್ದಾಣಗಳ ತಾತ್ಕಾಲಿಕ ಸ್ಥಗಿತ

ದೆಹಲಿ :ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಮಂಗಳವಾರ ಮಧ್ಯರಾತ್ರಿಯ ನಂತರ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪಾಕಿಸ್ತಾನದ ಒಂಬತ್ತು ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ

ಕರ್ನಾಟಕ ತಂತ್ರಜ್ಞಾನ

ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಶಾಕ್: ಶಾರ್ಟ್‌ ಲಿಸ್ಟ್‌ ಜಾಗಗಳಿಗೆ ರೈತರ ಭಾರೀ ವಿರೋಧ

ಬೆಂಗಳೂರು:ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇದೀಗ ಶಾರ್ಟ್‌ ಲಿಸ್ಟ್‌ ಮಾಡಿರುವ ಜಾಗಗಳಲ್ಲಿ ಸಂಕಷ್ಟ ಎದುರಾಗಿದ್ದು. ಎರಡನೇ ವಿಮಾನ ನಿಲ್ದಾಣ ಜಾಗ ನಿಗದಿ ಮಾಡುವ ಮೊದಲ ಹಂತವೇ ಮುಕ್ತಾಯವಾಗುತ್ತಿಲ್ಲ. ಆದರೆ, ತಮಿಳುನಾಡು ಈಗಾಗಲೇ ಹೊಸೂರಿನಲ್ಲಿ

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು:ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 4 ಕಾರುಗಳು ಜಖಂಗೊಂಡಿದ್ದು, ಕೆಲವರು ಗಾಯಗೊಂಡಿದ್ದಾರೆ. ಅತಿ

ಅಪರಾಧ ಕರ್ನಾಟಕ ದೇಶ - ವಿದೇಶ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ₹38 ಕೋಟಿ ಡ್ರಗ್ಸ್ ವಶ – ವಿದೇಶಿ ಮಹಿಳೆ ಬಂಧನ

ಬೆಂಗಳೂರು : ನಟಿ ರನ್ಯಾ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಬೆನ್ನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,

ಅಪರಾಧ ಕರ್ನಾಟಕ

ಡಿಜಿಪಿ ರಾಮಚಂದ್ರರಾವ್ ಹೆಸರು ಬಳಸಿ ನಟಿ ರನ್ಯಾರಾವ್‌ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ಪಡೆದಿದ್ದೇಕೆ?

ಬೆಂಗಳೂರು : ತಮ್ಮ ಮಲ ತಂದೆ ಹಾಗೂ ಡಿಜಿಪಿ ರಾಮಚಂದ್ರರಾವ್‌ ಹೆಸರು ಬಳಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ನಟಿ ರನ್ಯಾರಾವ್‌ ಶಿಷ್ಟಾಚಾರ ಸೌಲಭ್ಯ ಪಡೆದ ವಿಚಾರ ಪೊಲೀಸರ ಲೆಡ್ಜರ್‌ನಲ್ಲಿ ಬಹಿರಂಗವಾಗಿದೆ ಎಂದು

ದೇಶ - ವಿದೇಶ

ವ್ಹೀಲ್‌ಚೇರ್ ಸಿಗದೆ 82 ವರ್ಷದ ಮಹಿಳೆ ಏರ್ ಇಂಡಿಯಾ ಕೌಂಟರ್ ಮುಂದೆ ಬಿದ್ದು ಗಾಯ – ಐಸಿಯುವಿಗೆ ದಾಖಲು!

ದೆಹಲಿ ಏರ್​ಪೋರ್ಟ್​ನಲ್ಲಿ ಏರ್​ ಇಂಡಿಯಾವು ಮುಂಗಡವಾಗಿ ಬುಕ್​ ಮಾಡಿದ್ದ ವ್ಹೀಲ್​ಚೇರ್​ ಕೊಡಲು ನಿರಾಕರಿಸಿದ ಕಾರಣ 82 ವರ್ಷದ ಮಹಿಳೆ ನಡೆಯಲಾಗದೆ ಬಿದ್ದು ಐಸಿಯುನಲ್ಲಿ ದಾಖಲಾಗಿರುವ ಘಟನೆ ವರದಿಯಾಗಿದೆ. ಮೆದುಳಿನಲ್ಲಿ ರಕ್ತಸ್ರಾವವಾಗುವ ಸಾಧ್ಯತೆ ಇರುವುದರಿಂದ ತೀವ್ರ