Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಲಹಾಬಾದ್‌ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಕ್ರಮ: ತನಿಖೆಗೆ ಇಬ್ಬರು ವಕೀಲರ ನೇಮಕ

ನವದೆಹಲಿ: ಅಲಹಾಬಾದ್ ಹೈಕೋರ್ಟ್ (Allahabad High Court) ನ್ಯಾ.ಯಶವಂತ್ ವರ್ಮಾ (Justice Yashwant Varma) ಅವರ ದೆಹಲಿ (Delhi) ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾದ ಸಮಿತಿಯ ಸಲಹೆಗೆ ಲೋಕಸಭಾ ಸ್ಪೀಕರ್

ದೇಶ - ವಿದೇಶ

ಆಂತರಿಕ ತನಿಖೆ ಪ್ರಶ್ನಿಸಿದ್ದ ನ್ಯಾಯಮೂರ್ತಿಗೆ ಸುಪ್ರೀಂ ಶಾಕ್: ವರ್ಮಾ ಅರ್ಜಿ ವಜಾ

ನವದೆಹಲಿ: ತಮ್ಮ ವಿರುದ್ಧದ ಆತಂರಿಕ ತನಿಖೆ ವರದಿಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ನ್ಯಾ.ದೀಪಂಕರ್ ದತ್ತ ಮತ್ತು ಎ.ಜಿ.ಮಸಿಹ್ ಅವರ ಪೀಠವು ಆಂತರಿಕ ಸಮಿತಿಯ ರಚನೆ ಮತ್ತು ವಿಚಾರಣಾ

ದೇಶ - ವಿದೇಶ

ಸಿವಿಲ್ ವ್ಯಾಜ್ಯವನ್ನು ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಿದ ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ಸಿವಿಲ್ ವ್ಯಾಜ್ಯವನ್ನು ಕ್ರಿಮಿನಲ್ ಪ್ರಕರಣವನ್ನಾಗಿ ಪರಿಗಣಿಸಲು ಅನುಮತಿ ನೀಡಿದ್ದಕ್ಕಾಗಿ ಅಲಹಾಬಾದ್ ಉಚ್ಚ ನ್ಯಾಯಾಲಯವನ್ನು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ತೀವ್ರ ತರಾಟೆಗೆತ್ತಿಕೊಂಡಿದೆ. ಉಚ್ಚ ನ್ಯಾಯಾಲಯದ ಆದೇಶವನ್ನು ಅದು ತಾನು ಇತ್ತೀಚಿಗೆ ನೋಡಿರುವ ‘ಅತ್ಯಂತ ಕೆಟ್ಟ

ದೇಶ - ವಿದೇಶ

ಶ್ರೀಕೃಷ್ಣ ಜನ್ಮಭೂಮಿ-ಈದ್ಗಾ ವಿವಾದ: ಅರ್ಜಿ ವಜಾ ಮಾಡಿದ ಅಲಹಾಬಾದ್ ಹೈಕೋರ್ಟ್

ಅಲಹಾಬಾದ್ :ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಪ್ರಕರಣದಲ್ಲಿ, ಭವಿಷ್ಯದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ಈದ್ಗಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ದೇಶ - ವಿದೇಶ

ಉತ್ತರ ಪ್ರದೇಶ ಸರ್ಕಾರದ ನಿರ್ಲಕ್ಷ್ಯಕ್ಕೆ ಅಲಹಾಬಾದ್ ಹೈಕೋರ್ಟ್ ಗಂಭೀರ ಟೀಕೆ; ಕುಂಭಮೇಳ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಲು ಸೂಚನೆ

ಅಲಹಾಬಾದ್: ಪ್ರಯಾಗ್ ರಾಜ್‌ ನಲ್ಲಿ ಆಯೋಜನೆಗೊಂಡಿದ್ದ ಮಹಾ ಕುಂಭಮೇಳದಲ್ಲಿ ಜನವರಿ 29ರ ಮೌನಿ ಅಮಾವಾಸ್ಯೆಯ ಪುಣ್ಯ ಸ್ನಾನದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ವಿತರಿಸುವಲ್ಲಿ ವಿಳಂಬ ಧೋರಣೆಯನ್ನು ತೀವ್ರವಾಗಿ ತರಾಟೆಗೆ