Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪರಪ್ಪನ ಅಗ್ರಹಾರದಲ್ಲಿ ಸಿಬ್ಬಂದಿಯ ಕಳ್ಳಾಟ ಬಯಲು: ಜೈಲು ಒಳಗೆ ಸ್ಮಾರ್ಟ್‌ಫೋನ್, ಇಯರ್‌ಫೋನ್ ಸಾಗಾಟಕ್ಕೆ ಯತ್ನಿಸಿದ ಸಿಬ್ಬಂದಿ ಅಮರ್ ಪ್ರಾಂಜೆ ಬಂಧನ

ಬೆಂಗಳೂರು: ನಗರದ ಪ್ರಸಿದ್ಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಮ್ಮೆ ಸಿಬ್ಬಂದಿಯ ಕಳ್ಳಾಟ ಬಯಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಜೈಲು ಒಳಗೆ ಅನಧಿಕೃತ ವಸ್ತುಗಳನ್ನು ಕೊಂಡೊಯ್ಯಲು ಯತ್ನಿಸಿದ ಸಿಬ್ಬಂದಿಯನ್ನು ತಪಾಸಣೆಯ ವೇಳೆ ಜೈಲು ಅಧಿಕಾರಿಗಳು  ಪತ್ತೆಹಚ್ಚಿ ಬಂಧಿಸಿದ್ದಾರೆ.