Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ನವರಾತ್ರಿ ಸಡಗರದ ನಡುವೆ ಉಡುಪಿಯ ಅಂಬಲಪಾಡಿ ದೇವಸ್ಥಾನದಲ್ಲಿ ಕಳ್ಳತನ: ಇಬ್ಬರು ಮಹಿಳೆಯರ ಬಂಧನ

ಉಡುಪಿ: ಅಂಬಲಪಾಡಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದ ನಡುವೆ ಮಹಿಳೆಯರಿಬ್ಬರು ವೃದ್ಧೆಯೊಬ್ಬರ ಚಿನ್ನದ ಸರವನ್ನು ಚಾಣಾಕ್ಷತನದಿಂದ ಎಗರಿಸಿದ್ದಾರೆ. ಸಂಶಯಗೊಂಡ ವೃದ್ಧೆ, ಮಹಿಳೆಯರಿಬ್ಬರ ಮೇಲೆ ಸಂಶಯ ಇದೆ ಎಂದು ಹೇಳಿದ್ದಾರೆ ನಂತರ ಮಹಿಳೆಯರನ್ನು ಪರಿಶೀಲಿಸಿದಾಗ ಸರ ಸಿಕ್ಕಿದೆ.