Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮನೆಯ ಹಿಂಭಾಗದಲ್ಲಿ ಹೋಗಿದ್ದ ಇಬ್ಬರ ಮೇಲೆ ಅನಿರೀಕ್ಷಿತ ಕಾಡಾನೆ ದಾಳಿ; ಇಡೀ ಜಿಲ್ಲೆಯಲ್ಲಿ ಆತಂಕದ ವಾತಾವರಣ.

ಚಿಕ್ಕಮಗಳೂರು : ಚಿಕ್ಕಮಂಗಳೂರು, ಸೇರಿದಂತೆ ಆ ಭಾಗದಲ್ಲಿ ಆನೆಗಳ ದಾಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಕೆರೆಗದ್ದೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಗೆ ಗ್ರಾಮದಲ್ಲಿ ಈ

ಕರಾವಳಿ

ಸಮೀಕ್ಷೆ ನಡೆಸಲು ಹೋದ ಶಿಕ್ಷಕಿ ಮೇಲೆ ನಾಯಿ ದಾಳಿ

ಸುಳ್ಯ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಮನೆಯೊಂದಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಮೂಲಗಳ ಪ್ರಕಾರ, ಮೂವಪ್ಪೆ

ದೇಶ - ವಿದೇಶ

ನಿಷೇಧಿತ ನಾಯಿ ದಾಳಿಗೆ ಬಲಿ: ಪೋಷಕರ ಎದುರೇ 10ರ ಬಾಲಕಿ ಸಾವು

ಸರ್ಕಾರ ನಿಷೇಧಿಸಲ್ಪಟ್ಟಿದ್ದ ನಾಯಿಯೊಂದನ್ನು ಆ ದಂಪತಿ ಸಾಕುತ್ತಿದ್ದರು. ಆದರೆ ಆ ನಾಯಿಯೇ ಕೊನೆಗೆ ಅವರ 10 ವರ್ಷದ ಮಗಳ ಬಲಿ ಪಡೆದಿದೆ. ಇಂಗ್ಲೆಂಡ್‌ನ ಯಾರ್ಕ್‌ಶೈರ್‌ನಲ್ಲಿ ಈ ದುರಂತ ಘಟನೆ ನಡೆದಿದೆ. ಎಕ್ಸ್ ಎಲ್ ಬುಲ್ಲಿ

ಕರ್ನಾಟಕ

ಬೆಳ್ತಂಗಡಿಯಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಬೆಳ್ತಂಗಡಿ: ಈ ವರ್ಷ ವಿಪರೀತ ಮಳೆಯಿಂದ ಸಾಕಷ್ಟು ಫಸಲು ನಷ್ಟ ಅನುಭವಿಸಿರುವ ಕೃಷಿಕರಿಗೆ ಕಾಡುಪ್ರಾಣಿಗಳ ಹಾವಳಿ ಗಾಯದ ಮೇಲೆ ಬರೆ ಎಳೆದಂತಾಗಿದೆ.ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಮಂಗಗಳ ಹಾವಳಿ ವಿಪರೀತವಾಗಿದ್ದು, ಕೃಷಿಕರಿಗೆ ಸಂಕಷ್ಟ ಉಂಟಾಗಿದೆ.

ದೇಶ - ವಿದೇಶ

ಮಲಗಿದ್ದ ಮಗುವನ್ನು ಅಪಹರಿಸಿ ನೀರಿನಲ್ಲಿ ಮುಳುಗಿಸಿ ಕೊಂದ ಮಂಗಗಳು

ಸೀತಾಪುರ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಎರಡು ತಿಂಗಳ ಮಗುವನ್ನು ಮಂಗಗಳು ಕೊಂದಿವೆ. ಮಗುವನ್ನು ಅಪಹರಿಸಿ ಮನೆಯ ಛಾವಣಿಯ ಮೇಲಿನ ನೀರಿನ ಡ್ರಮ್‌ನಲ್ಲಿ ಮುಳುಗಿಸಿ ಕೊಂದಿವೆ. ಮಖ್ರೆಹ್ತಾ ಪೊಲೀಸ್ ಠಾಣೆ

ಕರ್ನಾಟಕ

ಕೊಳ್ಳೇಗಾಲದಲ್ಲಿ ಬಾಲಕನ ಮೇಲೆ ಬೀದಿನಾಯಿಗಳ ದಾಳಿ: ಗಂಭೀರ ಗಾಯ

ಕೊಳ್ಳೇಗಾಲ: ತಾಲ್ಲೂಕಿನ ತಿಮ್ಮರಾಜೀಪುರ ಗ್ರಾಮದಲ್ಲಿ ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಕಚ್ಚಿ ಗಂಭೀರ ಗಾಯಗೊಳಿಸಿವೆ. ತಿಮ್ಮರಾಜೀಪುರ ಗ್ರಾಮದ ಶಶಿ ಮತ್ತು ಸುಧಾ ದಂಪತಿ ಪುತ್ರ ದಿಶಾಂತ್ (6)

ಅಪರಾಧ ಕರ್ನಾಟಕ

ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ಬೆಂಗಳೂರಿನಲ್ಲಿ ಘಟನೆ

ಬೆಂಗಳೂರು: ನಗರ ದಕ್ಷಿಣ ಭಾಗದ ಚೂಡಸಂದ್ರ ಪ್ರದೇಶದಲ್ಲಿ ನಡೆದ ಕಳವಳಕಾರಿ ಘಟನೆಯೊಂದು ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನೇಹಾ ಪರ್ವೀನ್ ಎಂಬ ಮಹಿಳೆ, ನಿಯಮಿತವಾಗಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಕಾರಣಕ್ಕೇ, ತನ್ನದೇ ಅಪಾರ್ಟ್‌ಮೆಂಟ್

ದೇಶ - ವಿದೇಶ

ಉತ್ತರ ಪ್ರದೇಶ: ನಾಯಿ ಕಚ್ಚಿದ್ದಕ್ಕೆ ಬಾಲಕ ರೇಬಿಸ್‌ ಜ್ವರದಿಂದ ಪ್ರಾಣವಿಟ್ಟು ತೀವ್ರ ಭಯದ ವಾತಾವರಣ

ಲಕ್ನೋ: ಕೇವಲ ನಾಯಿ ನೆಕ್ಕಿದ್ದಕ್ಕೆ ಬಾಲಕ ರೇಬಿಸ್ ಬಂದು  ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶ ಬಂದಾಯುವಿನಲ್ಲಿ ನಡೆದಿದೆ.ಮೃತ ಬಾಲಕನ ಕುಟುಂಬ ಮತ್ತು ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.  ಬಾಲಕನ ಸಾವಿನ ಸುದ್ದಿ ತಿಳಿದ ತಕ್ಷಣ, ಮೃತ

ಕರ್ನಾಟಕ

ದಾವಣಗೆರೆ: ಬೀದಿ ನಾಯಿ ಕಚ್ಚಿ ಬಾಲಕಿ ಸಾವು

ದಾವಣಗೆರೆ: ಬೀದಿ ನಾಯಿ ಕಚ್ಚಿ ಗಾಯಗೊಂಡು ನಾಲ್ಕು ತಿಂಗಳಿಂದ‌ ಆಸ್ಪತ್ರೆಯಲ್ಲಿದ್ದ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ನಗರದ ಶಾಸ್ತ್ರಿ ಬಡಾವಣೆಯ ಖದೀರಾ ಬಾನು (4) ಮೃತ ಬಾಲಕಿ. ನಾಯಿ ಕಚ್ಚಿದ್ದರಿಂದ ರೇಬಿಸ್ ಖಾಯಿಲೆ ಕಾಣಿಸಿಕೊಂಡು

ಕರ್ನಾಟಕ

ನಾಯಿ ದಾಳಿಯಿಂದ ತಪ್ಪಲು ಮನೆ ಕಾಂಪೌಂಡ್ ಹಾರಿದ ಸಾಫ್ಟ್‌ವೇರ್ ಇಂಜಿನಿಯರ್- ಕಳ್ಳ ಎಂದ ಮನೆಯವರು

ಬೆಂಗಳೂರು :ಬೆಂಗಳೂರಿನಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಈ ವರ್ಷದ ಮೊದಲ ಏಳು ತಿಂಗಳಲ್ಲಿ ಕರ್ನಾಟಕದಲ್ಲಿ 2.81 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಇತ್ತ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ನಾಯಿ ಕಡಿತ ಪ್ರಕರಣ ಹೆಚ್ಚಾಗಿದೆ.