Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಾರಿನೊಳಗೆ ನಾಯಿಯನ್ನು ಬಿಟ್ಟು ಮರೆತ ಮಾಲೀಕ: ಪ್ರಾಣಾಪಾಯದಿಂದ ಪಾರಾದ ಶ್ವಾನ

ಗುವಾಹಟಿ: ನಾಯಿ(Dog)ಯೊಂದು ಅನ್ನ, ನೀರಿಲ್ಲದೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಲಾಕ್​ ಮಾಡಿದ್ದ ಕಾರಿನೊಳಗೆ ಕುಳಿತು ಕಷ್ಟ ಎದುರಿಸಿರುವ ವಿಡಿಯೋ ವೈರಲ್ ಆಗಿದೆ. ಕಾರಿನೊಳಗೆ ನಾಯಿಯನ್ನು ಇರಿಸಿ ಮಾಲೀಕ ಲಾಕ್ ಮಾಡಿಕೊಂಡು ಮಾಡಿಕೊಂಡು ಹೋಗಿರುವ ಘಟನೆ ಅಸ್ಸಾಂನ

ದೇಶ - ವಿದೇಶ

ಬಕ್ರೀದ್ ಬಲಿಯಿಂದ ಕೊನೆ ಕ್ಷಣದಲ್ಲಿ ರಕ್ಷಿಸಲ್ಪಟ್ಟ ‘ಡೊನಾಲ್ಡ್ ಟ್ರಂಪ್’ ಎಮ್ಮೆ!; ಮೃಗಾಲಯಕ್ಕೆ ಶಿಫ್ಟ್!

ಢಾಕಾ: ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರಿನ ಅಪರೂಪದ ಎಮ್ಮೆಯನ್ನು ಬಾಂಗ್ಲಾದೇಶ ಸರ್ಕಾರವು ಕೊನೆಯ ಕ್ಷಣದಲ್ಲಿ ಬಕ್ರೀದ್ ಬಲಿಯಿಂದ ರಕ್ಷಿಸಿದೆ, ಸಾರ್ವಜನಿಕರ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ

ಕರ್ನಾಟಕ

ಅರ್ಧ ಗಂಟೆಗೂ ಹೆಚ್ಚು ಕಾಲ ಸಾವು-ಬದುಕಿನ ಹೋರಾಟ: ಬಂಡೀಪುರ ಹೆದ್ದಾರಿಯಲ್ಲಿ ಕೋತಿಯ ವಿಡಿಯೋ ವೈರಲ್!

ಚಾಮರಾಜನಗರ: ಪ್ರವಾಸಿಗರ ಬೇಜವಾಬ್ದಾರಿಗೆ ಮೂಕಪ್ರಾಣಿಗಳು ಸಂಕಷ್ಟಕ್ಕೆ ಸಿಲುಕುವ ಘಟನೆಗಳು ಬಂಡೀಪುರದಲ್ಲಿ ಮರುಕಳಿಸುತ್ತಲೇ ಇವೆ. ತಿಂದು ಬಿಸಾಡಿದ ಪ್ಲಾಸ್ಟಿಕ್ ಚೀಲ ಕೋತಿಯ ತಲೆಗೆ ಸಿಲುಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಪರದಾಡಿದ ಹೃದಯ ವಿದ್ರಾವಕ ಘಟನೆ

ದೇಶ - ವಿದೇಶ

ಮರ್ಸಿಡಿಸ್ ಬೆನ್ಜ್ ಪ್ಲಾಂಟ್‌ನಲ್ಲಿ ಚಿರತೆ ‘ರೈಡ್’! ಕೆಲಸ ನಿಲ್ಲಿಸಿ ಪ್ರಾಣ ಉಳಿಸಿಕೊಂಡ ನೌಕರರು

ಪುಣೆ ಬಳಿಯ ಚಕನ್‌ನಲ್ಲಿರುವ ಮರ್ಸಿಡಿಸ್-ಬೆನ್ಜ್ ಉತ್ಪಾದನಾ ಘಟಕಕ್ಕೆ ದಾರಿ ತಪ್ಪಿ ನುಗ್ಗಿದ್ದ ಕಾಡು ಚಿರತೆಯನ್ನು ಅರಣ್ಯ ಅಧಿಕಾರಿಗಳು, ವನ್ಯಜೀವಿ ಸಂಸ್ಥೆಗಳು ಮತ್ತು ಪೊಲೀಸರನ್ನು ಒಳಗೊಂಡ ಎರಡು ದಿನಗಳ ಉದ್ವಿಗ್ನ ರಕ್ಷಣಾ ಕಾರ್ಯಾಚರಣೆಯ ನಂತರ ಸುರಕ್ಷಿತವಾಗಿ

ಕರ್ನಾಟಕ

30 ಅಡಿ ಆಳದ ಪಾಳುಬಾವಿಗೆ ಬಿದ್ದ ಕಾಡಾನೆ; 8 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ರಕ್ಷಣೆ!

ಸುಳ್ಯ : ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿ ಪಾಳುಬಾವಿಗೆ ಬಿದ್ದು ಅಪಾಯಕ್ಕೆ ಸಿಲುಕಿದ್ದ ಒಂಟಿಸಲಗವೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುಮಾರು ಎಂಟು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ಬಳಿಕ ಯಶಸ್ವಿಯಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಆನೆಯು ಮತ್ತೆ

ಕರ್ನಾಟಕ

ಚರಂಡಿಗೆ ಬಿದ್ದ ಹಸುವನ್ನು ರಕ್ಷಿಸಿ ಹೃದಯ ಗೆದ್ದ ಆಸ್ಟ್ರೇಲಿಯನ್ ಪ್ರವಾಸಿಗ

ಈಗಿನ ಕಾಲದಲ್ಲಿ ಯಾರಿಗಾದ್ರೂ ಕಷ್ಟ ಎಂದು ತಿಳಿದರೆ ಅವರ ಸಹವಾಸವೇ ಬೇಡ ಎಂದು ಮಾರುದ್ಧ ದೂರ ಓಡುವವರೇ ಹೆಚ್ಚು. ಇದೆಲ್ಲದರ ನಡುವೆ ಸಂಕಷ್ಟದಲ್ಲಿರುವವರ ಪಾಲಿಗೆ ಮಿಡಿಯುವ ಪರಿಶುದ್ಧ ಮನಸ್ಸುಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಆಸ್ಟ್ರೇಲಿಯಾದ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಹೇಯ ಕೃತ್ಯ: ನಾಯಿ ರಕ್ಷಣೆಗೆ ಬಂದ ಯುವತಿಗೆ ಅಸಭ್ಯ ವರ್ತನೆ, ಧೈರ್ಯದಿಂದ ಆರೋಪಿಯನ್ನು ಹಿಡಿದು ಕೊಟ್ಟ ಮಹಿಳೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಇದೀಗ ಅಂತಹದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಬೀದಿ ನಾಯಿಯೊಂದು ಗಾಯಗೊಂಡು ರಸ್ತೆ ಮಧ್ಯೆ ನರಳುತ್ತಿತ್ತು. ಮಾನವೀಯ ಗುಣವುಳ್ಳ ಹೆಣ್ಣು ಮಗಳೊಬ್ಬಳು

ಅಪರಾಧ ದೇಶ - ವಿದೇಶ

ಥಾಯ್ ಏರ್‌ವೇಸ್ ವಿಮಾನದಲ್ಲಿ ಸರಿಸೃಪಗಳ ಕಳ್ಳಸಾಗಣೆ: 52 ಹಾವು-ಆಮೆಗಳು ವಶ!

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CSMIA) ಕಸ್ಟಮ್ಸ್ ಅಧಿಕಾರಿಗಳು ಸರಿಸೃಪಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಹಿಡಿದಿದ್ದಾರೆ. ಇತ್ತೀಚೆಗೆ ಥಾಯ್ ಏರ್‌ವೇಸ್ ವಿಮಾನ TG317 ನಲ್ಲಿ ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ