Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

24 ಕೋಟಿ ರೂ. ಸೈಬರ್ ಸ್ಕ್ಯಾಮ್: ತಾಯಿ-ಮಗನ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಜನರನ್ನು ತಮ್ಮ ಮೋಸದ ಬಲೆಗೆ ಬೀಳಿಸಿಕೊಂಡು ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಇದೀಗ ಒಂದು ವರದಿ ಪ್ರಕಾರ, ಇಂತಹ ಕೃತ್ಯದಲ್ಲಿ ಯುವಕರೇ ಹೆಚ್ಚು ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕಾಲೇಜು ಅರ್ಧದಲ್ಲಿ

ಅಪರಾಧ ಮಂಗಳೂರು

4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ: ಉಗಾಂಡಾ ಮೂಲದ ಕಿಲಾಡಿ ಮಹಿಳೆ ಅರೆಸ್ಟ್!

ಮಂಗಳೂರು: ನಗರದ ಪೆಡ್ಲರ್‌ಗಳಿಗೆ ಬೆಂಗಳೂರಿನಿಂದ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಉಗಾಂಡ ಮೂಲದ ಜಲಿಯಾ ಝಲ್ವಾಂಗೊ ಎಂಬ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಸುಧೀರ್

ಅಪರಾಧ ಕರ್ನಾಟಕ

ಟೆಕ್ಕಿ ಶರ್ಮಿಳಾ ಕೊ*ಲೆಗೈದ ಪಿಯು ವಿದ್ಯಾರ್ಥಿ ಬಂಧನ

ಮಂಗಳೂರು:ಬೆಂಗಳೂರಿನಲ್ಲಿ ವಾಸವಿದ್ದ ಮಂಗಳೂರು ಕಾವೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಶರ್ಮಿಳಾ (35) ಅವರ ನಿಗೂಢ ಸಾವಿನ ಹಿಂದಿದ್ದ ಭಯಾನಕ ರಹಸ್ಯವನ್ನು ಪೊಲೀಸರು ಭೇದಿಸಿದ್ದು, ಇದೊಂದು ಅತ್ಯಾಚಾರ ಯತ್ನ ಮತ್ತು ಕೊಲೆ ಎಂಬುದು ಸಾಬೀತಾಗಿದೆ. ಕಳೆದ

ಅಪರಾಧ ಕರ್ನಾಟಕ

ಹಾಡಹಗಲೇ ಇಬ್ಬರು ಶಾಲಾ ಮಕ್ಕಳ ಕಿಡ್ನ್ಯಾಪ್; ಅಪಘಾತದಿಂದಾಗಿ ಸಿಕ್ಕಿಬಿದ್ದ ಕಳ್ಳ

ಧಾರವಾಡ: ಶಾಲೆಗೆಂದು ಹೋಗಿದ್ದ ಇಬ್ಬರು ಮಕ್ಕಳನ್ನು ಹಾಡಹಗಲೇ ಅಪಹರಿಸಲಾಗಿದೆ. ಮಧ್ಯಾಹ್ನ ಅಪಹರಣಕ್ಕೊಳಗಾದ ಮಕ್ಕಳು ಸಂಜೆ ಪತ್ತೆಯಾದರೂ ಈ ಘಟನೆಯಿಂದ ಧಾರವಾಡ (Dharwad) ಬೆಚ್ಚಿ ಬಿದ್ದಿದೆ. ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಪಾಲಕರು ಇದೀಗ ಆತಂಕಕ್ಕೊಳಗಾಗಿದ್ದಾರೆ. ತನ್ನ

ಅಪರಾಧ ದೇಶ - ವಿದೇಶ

ಪ್ರೀತಿ ನಿರಾಕರಿಸಿದ ನರ್ಸಿಂಗ್ ವಿದ್ಯಾರ್ಥಿನಿ ಹತ್ಯೆಗೆ ಸ್ಕೆಚ್; ಹಾಡಹಗಲೇ ಗನ್ ಹಿಡಿದು ಅಲೆದಾಡುತ್ತಿದ್ದ ಬಿಹಾರಿ ಯುವಕ ಅರೆಸ್ಟ್!

ನೆಲಮಂಗಲ: ಪ್ರೀತಿ (Love) ತಿರಸ್ಕರಿಸಿದ ಯುವತಿ ಹತ್ಯೆಗೆ ಸ್ಕೆಚ್‌ ಹಾಕಿ ಹಾಡಹಗಲೇ ಗನ್ ಹಿಡಿದು ಓಡಾಡಿದ ಯುವಕನನ್ನು ನೆಲಮಂಗಲ (Nelamangala) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ (Bihar) ಮೂಲದ ಶುಭಂ ಎಂದು

ದೇಶ - ವಿದೇಶ

ಖತರ್‌ನಲ್ಲಿ ನೌಕಾಪಡೆಯ ಮಾಜಿ ಅಧಿಕಾರಿ ತಿವಾರಿ ಮತ್ತೆ ಬಂಧನ

ಹೊಸದಿಲ್ಲಿ: ನ್ಯಾಯಾಲಯದ ಆದೇಶದ ನಂತರ ಡಿಸೆಂಬರ್‌ನಲ್ಲಿ ಖತರ್‌ನಲ್ಲಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕಮಾಂಡರ್ ಪೂರ್ಣೇಂದು ತಿವಾರಿ ಅವರನ್ನು ಮತ್ತೆ ಬಂಧಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ತಿಳಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್

ಕರ್ನಾಟಕ

ವಿಜಯಲಕ್ಷ್ಮಿ ದರ್ಶನ್‌ಗೆ ಅಶ್ಲೀಲ ನಿಂದನೆ: ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ ಸೈಬರ್ ಪೊಲೀಸರು!

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು (Bengaluru) ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್

ದೇಶ - ವಿದೇಶ

ವಿಮಾ ಹಣಕ್ಕಾಗಿ ವಿಕೃತಿ: ಮಲಗಿದ್ದ ತಂದೆಗೆ ಹಾವು ಕಚ್ಚಿಸಿ ಕೊಂದ ಇಬ್ಬರು ಪುತ್ರರ ಬಂಧನ

ತಿರುವಲ್ಲೂರು: ವಿಮಾ ಹಣ ಪಡೆಯಲು ಮಕ್ಕಳೇ ತಂದೆಗೆ ಹಾವು(Snake) ಕಚ್ಚಿಸಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಸುಮಾರು 3 ಕೋಟಿ ರೂಪಾಯಿ ಮೌಲ್ಯದ ವಿಮಾ ಹಣವನ್ನು ಪಡೆಯಲು ಹಾವು ಕಚ್ಚಿಸಿ ಸರ್ಕಾರಿ ನೌಕರನ

ಕರ್ನಾಟಕ

ಗಾಂಧಿ ಪ್ರತಿಮೆಗೆ ಸಾಂತಾ ಟೋಪಿ ಕೇಸ್: ಬೆಳಗಾವಿಯಲ್ಲಿ ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಮಹಾತ್ಮ ಗಾಂಧಿ (Mahatma Gandhi) ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ ಮಾಡಿದ್ದ ಇಬ್ಬರು ಕಿಡಿಗೇಡಿಗಳಲ್ಲಿ ಪೊಲೀಸರು (Police) ಬಂಧಿಸಿದ್ದಾರೆ. ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ

ದೇಶ - ವಿದೇಶ

ಮುಂಬೈ ಬೆಚ್ಚಿಬೀಳಿಸಿದ ಪೈಶಾಚಿಕ ಕೃತ್ಯ: 10 ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ನೀಡಿ ಅತ್ಯಾಚಾರವೆಸಗಿದ್ದ ನರಾಧಮ ಬಂಧನ

ಮುಂಬೈನಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಭೀಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ಔಷಧ ಬೆರೆಸಿ ಅತ್ಯಾಚಾರವೆಸಗುತ್ತಿದ್ದ ಮಹೇಶ್ ರಮೇಶ್ ಪವಾರ್ (45) ಎಂಬ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಬಾಲಕಿಯರಿಗೆ