Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅನ್ನಭಾಗ್ಯ ಅಕ್ಕಿ ಅಕ್ರಮ: ರಾಜ್ಯಾದ್ಯಂತ 570 ಜನರ ಬಂಧನ, 29,603 ಕ್ವಿಂಟಾಲ್ ಅಕ್ಕಿ ವಶ

ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ (Anna Bhagya) ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ತಿಳಿಸಿದ್ದಾರೆ. ಸುವರ್ಣಸೌಧದದ ವಿಧಾನ ಪರಿಷತ್‌ನಲ್ಲಿ

ಕರ್ನಾಟಕ

ಗೀಸರ್ ವಿಷಕಾರಿ ಅನಿಲ ಸೋರಿಕೆ ಮಹಿಳೆ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸ್ನಾನ ಮಾಡಲು ಬಾತ್ ರೂಮ್ ಗೆ ಹೋಗಿದ್ದ ಮಹಿಳೆಯೊಬ್ಬರು ವಿಷಕಾರಿ ಅನಿಲ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದಗುಡ್ಡದಹಳ್ಳಿಯಲ್ಲಿ ಈ ಘಟನೆ ನಡೆದಿದ್ದು,

ಅಪರಾಧ ಕರ್ನಾಟಕ

ಪಾಪಿ ತಂದೆಯಿಂದಲೇ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಇಬ್ಬರು ಹೆಣ್ಣು ಮಕ್ಕಳ ಮೇಲೆಯೇ ಪಾಪಿ ತಂದೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಗಣಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ್ ಎಂಬಾತ ಮದ್ಯದ ಅಮಲಿನಲ್ಲಿ ತನ್ನ

ಕರ್ನಾಟಕ

ಆರು ಠಾಣೆಗಳಿಗೆ ಬೇಕಾಗಿದ್ದ ‘ಗುಜ್ಜಲು ರಾಮಕೃಷ್ಣ’ ಅರೆಸ್ಟ್

ರಾಯಚೂರು: ರಾಜ್ಯದ ಆರು ಪೊಲೀಸ್​​ ಠಾಣೆಗಳಿಗೆ ಬೇಕಾಗಿದ್ದ ಖತರ್ನಾಕ್​ ಮನೆಗಳ್ಳನನ್ನು ಬಂಧಿಸುವಲ್ಲಿ ರಾಯಚೂರು ಪೊಲೀಸರು ಯಶಸ್ವಿಯಾಗಿದ್ದಾರೆ. ರಾಮಕೃಷ್ಣ ಅಲಿಯಾಸ್​​ ಗುಜ್ಜಲು ರಾಮಕೃಷ್ಣ ಬಂಧಿತ ಆರೋಪಿಯಾಗಿದ್ದು, ಈತ ಆಂಧ್ರಪ್ರದೇಶದ ಧರ್ಮಾವರಂ ಮೂಲದವನು ಎಂಬುದು ಗೊತ್ತಾಗಿದೆ. ಕರ್ನಾಟಕದ ರಾಯಚೂರು, ಗೌರಿಬಿದನೂರು,

ಕರ್ನಾಟಕ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತೆ ಅರೆಸ್ಟ್

ಕಲಬುರ್ಗಿ : ಬಿಜೆಪಿ ಮುಖಂಡ ಮಣಿಕಂಡ ರಾಟೋಡ್ ಮತ್ತೆ ಅರೆಸ್ಟ್ ಆಗಿದ್ದಾನೆ. ಜೇವರ್ಗಿ ತಾಲೂಕಿನ ನೆಲೋಗಿ ಠಾಣೆ ಪೋಲಿಸರಿಂದ ಮಣಿಕಂಠ ರಾಠೋಡ್ನನ್ನು ಬಂಧಿಸಲಾಗಿದ್ದು, ತಡರಾತ್ರಿ ಬಂಧಿಸಿ ಮಣಿಕಂಠ ರಾಠೋಡ್ ನನ್ನ ನ್ಯಾಯಾಂಗಕ್ಕೆ ಪೊಲೀಸ್ರು ಒಪ್ಪಿಸಿದ್ದಾರೆ.

ಮಂಗಳೂರು

ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆರ್‌ಟಿಸಿ ಸಲ್ಲಿಕೆ: ಮಂಗಳೂರಿನಲ್ಲಿ ಪುತ್ತೂರು ನಿವಾಸಿ ಅಬ್ದುಲ್ ಹಾಶೀಮ್ ಬಂಧನ

ಮಂಗಳೂರು : ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ನಕಲಿ ಆರ್ ಟಿಸಿ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಪುತ್ತೂರು ನಿವಾಸಿ ಅಬ್ದುಲ್ ಹಾಶೀಮ್ (34) ಎಂದು ಗುರುತಿಸಲಾಗಿದೆ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ

ಕರ್ನಾಟಕ

ವಿಚ್ಛೇದನಕ್ಕಾಗಿ ಪತ್ನಿಯ ಖಾಸಗಿ ಫೋಟೋಗಳನ್ನು ಅಪ್ಲೋಡ್ ಮಾಡಿದ ಆರೋಪ; ಪತಿಯ ಬಂಧನ

ಬೆಂಗಳೂರು : ಬೆಂಗಳೂರಲ್ಲಿ ಪಾಪಿ ಪತಿಯೊಬ್ಬ ಪತ್ನಿ ಡಿವೋರ್ಸ್ ಕೇಳಿದಕ್ಕೆ ಪತ್ನಿಯ ಖಾಸಗಿ ಫೋಟೋಗಳು ಅಪ್ಲೋಡ್ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾಲತಾಣದಲ್ಲಿ ಪತ್ನಿಯ ಖಾಸಗಿ ಫೋಟೋ ಅಪ್ಲೋಡ್

ಕರ್ನಾಟಕ

ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಕೊಲೆ ಕೇಸ್‌ಗೆ ಟ್ವಿಸ್ಟ್: ಹತ್ಯೆಯ ಮಾಸ್ಟರ್ ಮೈಂಡ್‌ಗೆ ಮಾಹಿತಿ ನೀಡಿದ್ದ ಇಬ್ಬರು ಆಪ್ತ ಸ್ನೇಹಿತರ ಬಂಧನ

ಕೊಪ್ಪಳ: ಬಿಜೆಪಿ (BJP) ಮುಖಂಡ ವೆಂಕಟೇಶ್ ಕುರುಬರ ಕೊಲೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಕೊಲೆಯ ಮಾಸ್ಟರ್ ಮೈಂಡ್‌ಗೆ ಮಾಹಿತಿ ನೀಡಿದ್ದ ಇಬ್ಬರು ಆಪ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಶರಣಬಸವ ಹಾಗೂ ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ.

ಅಪರಾಧ ಕರ್ನಾಟಕ

ವಿಷ ಕುಡಿಸಿ ಪತ್ನಿ ಕೊಲೆ ಆರೋಪ: ಕೌಟುಂಬಿಕ ಕಲಹದಿಂದ ಮಹಿಳೆ ಸಾವು; ಗಂಡ, ಮಾವ ಬಂಧನ, ಅತ್ತೆ-ನಾದಿನಿ ಪರಾರಿ

ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಸಾವನ್ನಪ್ಪಿದ ಮಹಿಳೆಯನ್ನ ಪೂಜಾ ಎಂದು (30) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿಯ ಕೋಣಂದೂರು ಸಮೀಪದ

ದೇಶ - ವಿದೇಶ

10 ದಿನ ಕತ್ತಲೆ ಕೋಣೆಯಲ್ಲಿ ಯಾತನೆ: ನಿತ್ರಾಣಗೊಂಡ ಮಹಿಳೆ, ಮಗುವಿನ ರಕ್ಷಣೆ; ಗಂಡನ ಕುಟುಂಬದ ಸದಸ್ಯರ ಬಂಧನ

ಹೈದರಾಬಾದ್: ಮಹಿಳೆಯೊಬ್ಬಳಿಗೆ ಪುಟ್ಟ ಮಗುವಿತ್ತು. ಆಕೆಗೆ ಆಕೆಯ ಗಂಡ ತನ್ನ ತಮ್ಮನ ಜೊತೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸುತ್ತಿದ್ದ. ಆದರೆ ಮೈದುನನ ಜೊತೆ ಮಲಗಲು ಆಕೆ ಒಪ್ಪಿರಲಿಲ್ಲ. ಆಕೆಯ ಗಂಡನ ಅಪ್ಪ-ಅಮ್ಮ ಕೂಡ ಸೊಸೆ