Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಾರಿನ ಡಿಕ್ಕಿಯಲ್ಲಿದ್ದ 74 ಸೋಪ್ ಬಾಕ್ಸ್ ನಲ್ಲಿ ಇತ್ತು ಅಪಾಯಕಾರಿ ವಸ್ತು-ಇಬ್ಬರ ಬಂಧನ

ಗುವಾಹಟಿ:ಅಸ್ಸಾಂಪೊಲೀಸರುಮಂಗಳವಾರತಡರಾತ್ರಿನಡೆಸಿದಭರ್ಜರಿಕಾರ್ಯಾಚರಣೆಯಲ್ಲಿಎಂಟುಕೋಟಿಮೌಲ್ಯದಮಾದಕವಸ್ತುಗಳನ್ನುವಶಪಡಿಸಿಕೊಳ್ಳುವಲ್ಲಿಯಶಸ್ವಿಯಾಗಿದ್ದಾರೆ. ಮಣಿಪುರದಚುರಚಂದ್‌ಪುರದಿಂದಅಸ್ಸಾಂಗೆಕೆಂಪುಬಣ್ಣದಹುಂಡೈಐ10 ಕಾರಿನಲ್ಲಿಮಾದಕವಸ್ತುಗಳನ್ನುಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಅಸ್ಸಾಂ ನ ಅಮಿಂಗಾವ್ ‌ ನಲ್ಲಿ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ ಆದರೆ ಈ ವೇಳೆ ಕಾರಿನಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿರಲಿಲ್ಲ ಬಳಿಕ ಕೂಲಂಕುಷವಾಗಿ

ಕರ್ನಾಟಕ

ಆನ್‌ಲೈನ್ ಗೇಮಿಂಗ್ ಕಾಯ್ದೆ ವಿರುದ್ಧ ಹೈಕೋರ್ಟ್‌ನ ಮೊರೆ ಹೋದ ಗೇಮಿಂಗ್ ಆಪರೇಟರ್

ಬೆಂಗಳೂರು: ಇತ್ತೀಚೆಗೆ ಸಂಸತ್ತಿನಲ್ಲಿ ಅಂಗೀಕರಿಸಲಾದ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ ವಿರುದ್ಧ ಗೇಮಿಂಗ್ ಆಪರೇಟರ್ ಒಬ್ಬರು ಗುರುವಾರ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧ ಕಂಪನಿಯೊಂದು ನ್ಯಾಯಾಂಗದ ಬಾಗಿಲು

ದೇಶ - ವಿದೇಶ

ನಕಲಿ ಐಪಿಎಸ್ ಅಧಿಕಾರಿ ಬಂಧನ: ಐಜಿ ಸಮವಸ್ತ್ರ, ನೀಲಿ ಬೀಕನ್ ಕಾರು ವಶ

ಅಲ್ವಾರ್: ಹಿರಿಯ ಐಪಿಎಸ್ ಅಧಿಕಾರಿ ರೀತಿ ಪೊಲೀಸ್ ಡ್ರೇಸ್ ಮತ್ತು ಕಾರಿನಲ್ಲಿ ಮೂರು ಸ್ಟಾರ್ ಗಳನ್ನು ಹಾಕಿಕೊಂಡು ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಪಶ್ಚಿಮ ಬಂಗಾಳದ ನಿವಾಸಿ ಸುಪ್ರಿಯೋ ಮುಖರ್ಜಿ ಎಂದು ಗುರುತಿಸಲಾಗಿದೆ.

ಅಪರಾಧ ಕರ್ನಾಟಕ

ಚಿತ್ರದುರ್ಗದಲ್ಲಿ ಕಾರು ಚಾಲಕ 97 ಲಕ್ಷ ರೂ. ಕಳ್ಳತನ – ಪೊಲೀಸ್ ಸಿನಿಮಾ ಶೈಲಿಯಲ್ಲಿ ಆರೋಪಿಯ ಬಂಧನ

ಚಿತ್ರದುರ್ಗ: ಕಾರು ಚಾಲಕರನ್ನೇ ನಂಬಿ ಎಷ್ಟೋ ಜನರು ದೂರದೂರಿಗೆ ಪ್ರಯಾಣ ಮಾಡುತ್ತಾರೆ. ಆದರೆ ಇಲ್ಲೊಬ್ಬ ಚಾಲಾಕಿ ಚಾಲಕ ಕಾರು ಸಮೇತ ಲಕ್ಷಾಂತರ ರೂ. ಕದ್ದು ಪಾರಾರಿಯಾಗಿದ್ದ. ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆರೋಪಿ ಬೆನ್ನತ್ತಿ ಹೆಡೆಮುರಿ

ಅಪರಾಧ ಕರ್ನಾಟಕ

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿಕ್ಷಕರ ಬ್ಯಾಂಕ್ ಖಾತೆಯಿಂದ 22.40 ಲಕ್ಷ ರೂ. ಹಗರಣ – ಆರೋಪಿ ಬಂಧನ

ದಾವಣಗೆರೆ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ನಗರದ ಶಿಕ್ಷಕರೊಬ್ಬರ ಬ್ಯಾಂಕ್ ಖಾತೆಯಿಂದ 22.40 ಲಕ್ಷ ರೂ. ಹಣ ಎಗರಿಸಿದ್ದ ಆರೋಪಿಯನ್ನು ಸೈಬರ್ ಕ್ರೈಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾಸನದ ಬೇಲೂರು ಮೂಲದ ಅರುಣ್ ಕುಮಾರ್

ಅಪರಾಧ ಕರ್ನಾಟಕ

ಕುಂದಾಪುರದಲ್ಲಿ 273 ಪ್ಯಾಕೆಟ್‌ ಅಕ್ರಮ ಮದ್ಯ ವಶ: ಆರೋಪಿಯ ಬಂಧನ

ಕುಂದಾಪುರ:ಕುಂದಾಪುರ ತಾಲೂಕಿನ ಹೆಸಕುತ್ತೂರು ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಭೀಮಾಶಂಕರ್ ಸಿನ್ನೂರ್ ಸಂಗಣ್ಣ ಮತ್ತು

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಸುಳ್ಳು ತಲವಾರು ದಾಳಿ ಪ್ರಕರಣ ಬಯಲು: ದೂರುದಾರನ ಬಂಧನ

ಬಂಟ್ವಾಳ: ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11 ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಪ್ರಕರಣವೆಂದು ತನಿಖೆಯಲ್ಲಿ

ಕರ್ನಾಟಕ

ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಶಿಲ್ಪಾ ಆತ್ಮಹತ್ಯೆ: ಪತಿ ಪ್ರವೀಣ್ ಬಂಧನ

ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಎಸ್‍ಜಿ.ಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ. ಶಿಲ್ಪಾ, ಪ್ರವೀಣ್ ಎಂಬಾತನನ್ನು 2 ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಪ್ರವೀಣ್ ವಿರುದ್ಧ ಮಹಿಳೆಯ ಕುಟುಂಬಸ್ಥರು,

ದೇಶ - ವಿದೇಶ

ಶಿಕ್ಷಕರ ನೇಮಕಾತಿ ಹಗರಣ –ಇಡಿ ದಾಳಿ ವೇಳೆ ಗೋಡೆ ಹಾರಿ ಓಡಿ ಹೋದ ಟಿಎಂಸಿ ಶಾಸಕನ ಬಂಧನ

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಇಂದು ತೃಣಮೂಲ ಕಾಂಗ್ರೆಸ್ (TMC) ಶಾಸಕ ಜೀವನ್ ಕೃಷ್ಣ ಸಹಾ ಎಂಬಾತನನ್ನು ಬಂಧಿಸಿದೆ. ಇಡಿ ತಂಡವು ಮುರ್ಷಿದಾಬಾದ್ ಜಿಲ್ಲೆಯ ಬುರ್ವಾನ್‌ನಲ್ಲಿರುವ

ಅಪರಾಧ ಕರ್ನಾಟಕ

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಂಧನ: ಅಕ್ರಮ ಹಣ ವರ್ಗಾವಣೆ, ವಿದೇಶಿ ಕ್ಯಾಸಿನೊಗಳ ಸಂಪರ್ಕದ ಶಂಕೆ

ಬೆಂಗಳೂರು : ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶ್ರೀಲಂಕಾ, ನೇಪಾಳ ಮತ್ತು ಜಾರ್ಜಿಯಾ ದೇಶಗಳ ಕೆಲ ಶೆಲ್‌ ಕಂಪನಿಗಳು