Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಮಂಗಳೂರು

ಮಂಗಳೂರು: ಮುತ್ತೂಟ್ ಫೈನಾನ್ಸ್ ದರೋಡೆ ಯತ್ನದ ಪ್ರಮುಖ ಸಂಚುಕೋರ ಅರೆಸ್ಟ್

ಮಂಗಳೂರು: ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ನಲ್ಲಿ ಕಳ್ಳತನಕ್ಕೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಗೆ ಮಾರ್ಚ್

ಅಪರಾಧ ಕರ್ನಾಟಕ

ಕಾಡುಪ್ರಾಣಿಗಳ ಬೇಟೆಗೆ ಹೋಗಿದ್ದ ಮೂವರು ಯುವಕರ ಬಂಧನ

ಕಾಸರಗೋಡು: ಕಾಡುಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಾಡ ಕೋವಿ ಹಾಗೂ ಐದು ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುತ್ತಿಕೋಲ್ ನ ಸಮೀರ್, ನಿತಿನ್ ರಾಜ್ (25) , ರತೀಶ್ (26) ಮತ್ತು

ಅಪರಾಧ ದೇಶ - ವಿದೇಶ

ಪೊಲೀಸರಂತೆ ನಟಿಸಿ ಅಕ್ಕನ ಮೇಲೆ ತಂಗಿಯ ಮುಂದೆಯೇ ಅತ್ಯಾಚಾರ – ಇಬ್ಬರು ಬಂಧನ

ಮೇದಿನಿನಗರ (ಜಾರ್ಖಂಡ್): ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ 22 ವರ್ಷದ ಮಹಿಳೆ ಮೇಲೆ ಆಕೆಯ ತಂಗಿಯ ಮುಂದೆಯೇ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪಂಜಾಬ್‌ಗೆ ಹೋಗಲು ರೈಲಿಗಾಗಿ

ಅಪರಾಧ ಕರ್ನಾಟಕ

₹16 ಕೋಟಿ ಜಿಎಸ್‌ಟಿ ವಂಚನೆ: ಬೆಳಗಾವಿಯಲ್ಲಿ ಪ್ರಮುಖ ಆರೋಪಿ ಬಂಧನ

ಬೆಳಗಾವಿ: ಬಳ್ಳಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹16 ಕೋಟಿ ಜಿಎಸ್‌ಟಿ ವಂಚಿಸಿದ ಆರೋಪಿಯನ್ನು ಕೇಂದ್ರ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಯಾವುದೇ ಅಧಿಕೃತ ವ್ಯವಹಾರ ಮಾಡದೇ ಕೋಟ್ಯಂತರ ರೂಪಾಯಿ ವ್ಯವಹಾರದ ಇನ್‌ವಾಯ್ಸ್‌ಗಳನ್ನು ಸೃಷ್ಟಿ

kerala ಅಪರಾಧ

ತ್ರಿಶೂರ್‌ನಲ್ಲಿ ಗರ್ಭಿಣಿ ಆತ್ಮಹತ್ಯೆ: ‘ಅಮ್ಮಾ, ಅವರು ನನ್ನನ್ನು ಸಾಯಿಸ್ತಾರೆ’ ಎಂದು ಮೆಸೇಜ್, ಪತಿ, ಅತ್ತೆ ಬಂಧನ!

ತ್ರಿಶೂರ್: ಅಮ್ಮಾ ನಾನು ಸಾಯ್ತೀನಿ, ಇಲ್ಲದಿದ್ದರೆ ಅವರೇ ನನ್ನನ್ನು ಸಾಯಿಸುತ್ತಾರೆ ಎಂದು ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ(Pregnant) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ.ತ್ರಿಶೂರ್ ಜಿಲ್ಲೆಯ ವೆಲ್ಲಂಗುಲರ್ನಲ್ಲಿರುವ ತನ್ನ ಪತಿಯ ಮನೆಯಲ್ಲಿ ಫಸೀಲಾ

ದಕ್ಷಿಣ ಕನ್ನಡ ಮಂಗಳೂರು

ಹಾರ್ನ್ ಹಾಕಿದ ಕಾರಣಕ್ಕೆ ಬಸ್ ಚಾಲಕ, ಪ್ರಯಾಣಿಕನ ಮೇಲೆ ಹಲ್ಲೆ – ಇಬ್ಬರು ಬೈಕ್ ಸವಾರರ ಬಂಧನ

ಉಪ್ಪಿನಂಗಡಿ: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಕೆಎಸ್ಆರ್ ಟಿಸಿ ಬಸ್ ಡ್ರೈವರ್ ಮತ್ತು ಪ್ರಯಾಣಿಕ ಮೇಲೆ ಬೈಕ್ ಸವಾರರಿಬ್ಬರು ಹಲ್ಲೆ ಮಾಡಿದ ಘಟನೆ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿ ನತ್ತ ಸಂಚರಿಸುತ್ತಿದ್ದ

ದೇಶ - ವಿದೇಶ

ಭಾರತದಲ್ಲಿ ಭ್ರಾಂತಿಯ ರಾಯಭಾರಿ: ನಕಲಿ ದೌತ್ಯ ಕಚೇರಿ ತೆರೆದು ವಂಚನೆ ನಡೆಸಿದ ಜೈನ್ ಬಂಧನ

ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಒಂದು ಭವ್ಯವಾದ ಬಂಗಲೆ… ಬಂಗಲೆಯಲ್ಲಿ ಐಷಾರಾಮಿ ಕಾರುಗಳು… ಪಶ್ಚಿಮ ಆರ್ಕ್ಟಿಕಾ, ಸಬ್ರೋಗಾ, ಪೌಲ್ವಿಯಾ ಮತ್ತು ಲೊಡೋನಿಯಾದಂತಹ ರಾಷ್ಟ್ರಗಳ ರಾಯಭಾರಿ ಕಚೇರಿ ಎಂದು ವಂಚನೆ ಮಾಡ್ತಿದ್ದ ಶಂಕಿತ ಹರ್ಷವರ್ಧನ್ ಜೈನ್‌ನನ್ನು ಯುಪಿ

ಅಪರಾಧ ಉಡುಪಿ ದಕ್ಷಿಣ ಕನ್ನಡ

ಉಡುಪಿಯಲ್ಲಿ ಗೋಕಳ್ಳರ ಬೇಟೆ: 49 ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರು ಆರೋಪಿಗಳು ಅರೆಸ್ಟ್

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗೋಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸರು ಗೋಕಳ್ಳರ ವಿರುದ್ದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಬಿದ್ಕಲ್ ಕಟ್ಟೆ ಪೇಟೆಯ ಬಳಿ ನಡೆದ ಗೋಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು

ದೇಶ - ವಿದೇಶ

ಹೆಬ್ರಿಯಲ್ಲಿ ರೌಡಿಗಳ ಪರಸ್ಪರ ಹಲ್ಲೆ: ನಾಲ್ವರು ಶೀಟರ್‌ಗಳು ಸೆರೆ

ಹೆಬ್ರಿ: ಜುಲೈ 20ರಂದು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದ (38ನೇ ಕಳ್ತೂರು) ಸಂತೆಕಟ್ಟೆಯಲ್ಲಿರುವ ಹೋಟೆಲ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ರೌಡಿಶೀಟರ್‌ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತರನ್ನು ಶ್ರೀಕಾಂತ್ ಕುಲಾಲ್, ಸದಾನಂದ ಪೂಜಾರಿ, ಸಂತೋಷ್

ಅಪರಾಧ ಕರ್ನಾಟಕ

ಗ್ರಾಹಕನ ಸೋಗಿನಲ್ಲಿ ಚಿನ್ನಾಭರಣ ಕಳವು: ಬಿ.ಟೆಕ್ ಪದವೀಧರನ ಬಂಧನ!

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗಳಿಗೆ ತೆರಳಿ ಮಾಲೀಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಿಚರ್ಡ್ (25) ಬಂಧಿತ ಆರೋಪಿ. ಆರೋಪಿಯಿಂದ ₹13