Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಸ್ಸಾಂ ಭೂಕಂಪ: ಪ್ರಾಣದ ಹಂಗು ತೊರೆದು ನವಜಾತ ಶಿಶುಗಳನ್ನು ರಕ್ಷಿಸಿದ ನರ್ಸ್‌ಗಳು

ಅಸ್ಸಾಂನಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದಾಗ ನಡೆದ ಘಟನೆಯೊಂದು ವೈರಲ್ ಆಗಿದೆ. ಭೂಕಂಪ ಆದರೂ ಹೆದರದೇ ನವಜಾತ ಶಿಶುಗಳನ್ನು ರಕ್ಷಿಸಿದ ನರ್ಸ್ ಗಳು ಮಾನವೀಯತೆ ಮೆರೆದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

ದೇಶ - ವಿದೇಶ

ಅಸ್ಸಾಂನಲ್ಲಿ ಪ್ರಬಲ ಭೂಕಂಪ: 5.8 ತೀವ್ರತೆಯ ಕಂಪನಕ್ಕೆ ಬೆಚ್ಚಿದ ಗುವಾಹಟಿ

ದಿಸ್ಪುರ:ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಜೊತೆಗೆ ಉತ್ತರ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಭೂಕಂಪವು ಉದಲ್ಗುರಿ ಪಟ್ಟಣದಲ್ಲಿದ್ದು, 5 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರವು ಪತ್ತೆಯಾಗಿದೆ