Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕರ್ನಾಟಕದಲ್ಲಿ IPS ಮಹಿಳಾ ಅಧಿಕಾರಿಗಳ ಅಸಮಾಧಾನ: “ನಾವು ಅಧಿಕಾರ ವಂಚಿತ ಅಧಿಕಾರಿಣಿಯರು!”

ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 35 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದ ಬೆನ್ನಲ್ಲೇ ಮಹಿಳಾ ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ಎಕ್ಸಿಕ್ಯೂಟಿವ್‌ (ಆಡಳಿತಾತ್ಮಕ) ಹುದ್ದೆಯ ನಿರೀಕ್ಷೆಯಲ್ಲಿದ್ದ ಮಹಿಳಾ ಐಪಿಎಸ್‌ ಅಧಿಕಾರಿಗಳಿಗೆ ನಿರಾಸೆಯಾಗಿದೆ.