Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ ದಕ್ಷಿಣ ಕನ್ನಡ

ಪುತ್ತೂರು ಬಳಿ ಕೆಎಸ್ಆರ್‌ಟಿಸಿ ಬಸ್‌ಗೆ ಆಟೋ ಡಿಕ್ಕಿ ; ಪ್ರಯಾಣಿಕರಿಬ್ಬರು ಸಾವು, ಚಾಲಕನ ಸ್ಥಿತಿ ಗಂಭೀರ.

ಪುತ್ತೂರು : ಕೆಎಸ್ಆರ್‌ಟಿಸಿ ಬಸ್‌ಗೆ ಆಟೋ ರಿಕ್ಷಾವೊಂದು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರಿನ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.