Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

5 ವರ್ಷಗಳ ನಂತರ ಭಾರತ-ಚೀನಾ ನೇರ ವಿಮಾನ ಸೇವೆ ಆರಂಭ; ಇಂಡಿಗೋದಿಂದ ಕೋಲ್ಕತ್ತಾ-ಗುವಾಂಗ್‌ಝೌ ಹಾರಾಟ

ನವದೆಹಲಿ: ಭಾರತ (India) ಮತ್ತು ಚೀನಾ (China) ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ (Direct Flights) ಸೇವೆ ಆರಂಭಗೊಂಡಿದೆ. ಕೋಲ್ಕತ್ತಾ-ಗುವಾಂಗ್‌ಝೌ ನಡುವಿನ ಇಂಡಿಗೋ (Indigo) ವಿಮಾನ ಭಾನುವಾರ ರಾತ್ರಿ 10 ಗಂಟೆಗೆ ಟೇಕಾಫ್‌

ಕರ್ನಾಟಕ

ಬೆಂಗಳೂರಿನಿಂದ ಗಲ್ಫ್‌ ದೇಶಗಳಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಹೊಸ ವಿಮಾನ ಸೇವೆ

ಬೆಂಗಳೂರು: ಬೆಂಗಳೂರಿನಿಂದ  ಅಂತರರಾಷ್ಟ್ರೀಯ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸುವ ನಿಟ್ಟಿನಲ್ಲಿ ಏರ್ ಇಂಡಿಯಾ ಎಕ್ಸ್​ಪ್ರೆಸ್ (Air India Express) ಮಹತ್ವದ ಕ್ರಮ ಕೈಗೊಂಡಿದೆ. ದಕ್ಷಿಣ ಭಾರತ ಮತ್ತು ಮಧ್ಯಪ್ರಾಚ್ಯದ ನಡುವಿನ ಪ್ರಯಾಣ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜೆದ್ದಾ, ರಿಯಾದ್ ಮತ್ತು ಕುವೈತ್​ಗೆ

ದೇಶ - ವಿದೇಶ

ಮಧುರೈ-ಚೆನ್ನೈ ಇಂಡಿಗೋ ವಿಮಾನದ ವಿಂಡ್‌ಶೀಲ್ಡ್‌ನಲ್ಲಿ ಬಿರುಕು;

ಚೆನ್ನೈ: ಚೆನ್ನೈನಲ್ಲಿ ಇಂಡಿಗೋ ವಿಮಾನ ಇಳಿಯುವ ಮುನ್ನ ವಿಮಾನ ಮುಂಭಾಗದ ವಿಂಡ್​ಶೀಲ್ಡ್​​ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ತಕ್ಷಣ ಪೈಲಟ್ ಗಮನಕ್ಕೆ ಬಂದಿದೆ. 76 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರಾತ್ರಿ 11.12 ಕ್ಕೆ ಸುರಕ್ಷಿತವಾಗಿ ಇಳಿಯಿತು.

ದೇಶ - ವಿದೇಶ

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ 2 ಡೆಲ್ಟಾ ವಿಮಾನಗಳ ಡಿಕ್ಕಿ: ರೆಕ್ಕೆಗೆ ಹಾನಿ

ಬುಧವಾರ ನ್ಯೂಯಾರ್ಕ್ ನಗರದ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ 2 ಡೆಲ್ಟಾ ವಿಮಾನಗಳು ಡಿಕ್ಕಿ ಹೊಡೆದವು. ಈ ಘಟನೆಯಿಂದ ಒಂದು ವಿಮಾನದ ರೆಕ್ಕೆಯ ಒಂದು ಭಾಗ ಬೇರ್ಪಟ್ಟಿದ್ದು, ಅದರ ವೀಡಿಯೊ ಕೂಡ ಆನ್ಲೈನ್ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

ದೇಶ - ವಿದೇಶ

ಕಾಬೂಲ್‌ನಿಂದ ದೆಹಲಿಗೆ ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಬಂದ ಬಾಲಕ

ನವದೆಹಲಿ: ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಬಾಲಕನೊಬ್ಬ ಅಫ್ಗಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಬಂದಿದ್ದಾನೆ. ಭಾನುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ.ಎರಡು ಗಂಟೆಯ ಪ್ರಯಾಣದ ಬಳಿಕ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ

ಅಪರಾಧ ಕರ್ನಾಟಕ

ಬೆಂಗಳೂರಿನ ವಿಮಾನದಲ್ಲಿ ಭದ್ರತಾ ಲೋಪ: ಕಾಕ್‌ಪಿಟ್‌ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ, ಭದ್ರತಾ ಪಡೆಗೆ ಹಸ್ತಾಂತರ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೋಮವಾರ ಪ್ರಯಾಣಿಕನೊಬ್ಬ ಕಾಕ್‌ಪಿಟ್ ಬಾಗಿಲು ತೆರೆಯಲು ಪ್ರಯತ್ನಿಸಿದಾಗ ಭದ್ರತಾ ಭಯ ಎದುರಾಗಿತ್ತು. ಈ ಘಟನೆ IX-1086 ವಿಮಾನದಲ್ಲಿ

ಮಂಗಳೂರು

ಮಂಜು ಮುಸುಕಿದ ವಾತಾವರಣ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 4 ವಿಮಾನಗಳು ಬೆಂಗಳೂರಿಗೆ ಡೈವರ್ಟ್‌

ಮಂಗಳೂರು: ಮಂಗಳೂರಿನಲ್ಲಿ ಇಳಿಯಬೇಕಾಗಿದ್ದ ಒಟ್ಟು 4 ವಿಮಾನಗಳಿಗೆ ಲ್ಯಾಂಡಿಂಗ್‌ ಸಾಧ್ಯವಾಗದೆ ಆಕಾಶದಲ್ಲಿಯೇ ತಿರುಗಿ ಬೆಂಗಳೂರಿನಲ್ಲಿ ಲ್ಯಾಂಡಿಂಗ್‌ ಆಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಅಬುಧಾಬಿ ಯಿಂದ ಮುಂಜಾನೆ 4.25ಕ್ಕೆ ಮಂಗಳೂರಿಗೆ ಆಗಮಿಸಬೇಕಿದ್ದ ಏರ್‌ ಇಂಡಿಯಾ

ದೇಶ - ವಿದೇಶ

20 ವರ್ಷ ಹಳೆಯ ವಿಮಾನ ಖರೀದಿಗೆ ವಿನಾಯಿತಿ ನೀಡಲಿರುವ ಡಿಜಿಸಿಎ

ಹೊಸದಿಲ್ಲಿ: ಜಾಗತಿಕ ವಿಮಾನ ಪೂರೈಕೆ ಸರಪಣಿಯಲ್ಲಿನ ವ್ಯತ್ಯಯದಿಂದಾಗಿ, ವಿಮಾನ ಪೂರೈಕೆಯಲ್ಲಿ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ 20 ವರ್ಷದಷ್ಟು ಹಳೆಯದಾದ ವಿಮಾನಗಳನ್ನು ಆಮದು ಮಾಡಿಕೊಳ್ಳಲು ವಿಮಾನ ಯಾನ ಸಂಸ್ಥೆಗಳಿಗೆ ಅನುಮತಿ ನೀಡಲು ನಾಗರಿಕ ವಿಮಾನ ಯಾನ

ದೇಶ - ವಿದೇಶ

ನಾಗ್ಪುರದಲ್ಲಿ ಇಂಡಿಗೋ ವಿಮಾನದ ತುರ್ತು ಭೂಸ್ಪರ್ಶ: ಹಕ್ಕಿ ಡಿಕ್ಕಿಯಿಂದ ಹಾನಿ, ಪ್ರಯಾಣಿಕರೆಲ್ಲಾ ಸುರಕ್ಷಿತ

272 ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ನಂತರ ನಾಗ್ಪುರ ವಿಮಾನ ನಿಲ್ದಾಣಕ್ಕೆ ಮರಳಿತು. ವಿಮಾನವು ಕೋಲ್ಕತ್ತಾಗೆ ತೆರಳಬೇಕಿತ್ತು, ಆದರೆ ಸಿಬ್ಬಂದಿ ಯು-ಟರ್ನ್ ಮಿಡ್‌ಏರ್

ಕರ್ನಾಟಕ

ಸರ್ಕಾರಿ ಹವಾಮಾನ ಸೇವೆ: ಹೆಲಿಕಾಪ್ಟರ್-ವಿಮಾನಕ್ಕೆ ವಾರ್ಷಿಕ ಗುತ್ತಿಗೆ ನೀತಿ ಜಾರಿ

ಬೆಂಗಳೂರು: ಸರ್ಕಾರಿ ಕೆಲಸಗಳಿಗೆ ಇನ್ನುಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ