Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮಗು ಕಳವು ಯತ್ನ ವಿಫಲ: ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಆರು ತಿಂಗಳ ಕಂದನನ್ನು ಕದ್ದೊಯ್ಯುತ್ತಿದ್ದ ಮಹಿಳೆ ಅರೆಸ್ಟ್‌

ಮೈಸೂರು: ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು (Railway Police) ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಬುಧವಾರ ರಾತ್ರಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು.