Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬದರಿನಾಥ ಯಾತ್ರೆ ವೇಳೆ ಭೀಕರ ದುರಂತ: ಹೆಲಿಕಾಪ್ಟರ್ ಪತನಗೊಂಡು 6 ಮಂದಿ ಸಾವು!

ಡೆಹ್ರಾಡೂನ್‌: ಉತ್ತರಾಖಂಡದಲ್ಲಿರುವ(Uttarakhand)ಬದರಿನಾಥ ಧಾಮದಿಂದ ಫಾಟ್‌ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಒಂದು ಪ್ರತಿಕೂಲ ಹವಾಮಾನದಿಂದಾಗಿ ಜೋಶಿಮಠ(Joshimath) ಸಮೀಪ ಪತನಗೊಂಡು 6 ಮಂದಿ ಮೃತಪಟ್ಟಿದ್ದಾರೆ. ಜೋಶಿಮಠದ ‘ಹಾತಿ ಪಹಾಡ್’ ಹಿಂಭಾಗದಲ್ಲಿರುವ ಚಾಯಿ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿರಬಹುದು