Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

‘ಉನ್ನಿಕೃಷ್ಣನ್ ನನಗೆ ಚಿನ್ನ ಕೊಟ್ಟಿದ್ದು ನಿಜ’ – ಬಳ್ಳಾರಿ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್ ಸತ್ಯ ಒಪ್ಪಿಗೆ!

ಬಳ್ಳಾರಿ: ಆರೋಪಿ ಉನ್ನಿಕೃಷ್ಣನ್ ನನಗೆ ಚಿನ್ನ ಕೊಟ್ಟಿದ್ದು ನಿಜ ಎಂದು ಬಳ್ಳಾರಿಯ (Ballari) ರೊದ್ದಂ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್ ಸತ್ಯ ಒಪ್ಪಿಕೊಂಡಿದ್ದಾರೆ. ಶಬರಿಮಲೆಯ ಚಿನ್ನ (Sabarimala Gold Theft Case) ಬಳ್ಳಾರಿಯಲ್ಲಿ ಪತ್ತೆಯಾದ

ಕರ್ನಾಟಕ

ಬಳ್ಳಾರಿಯ ಜ್ಯುವೆಲ್ಸ್ ಮಳಿಗೆಯಲ್ಲಿ ಶಬರಿಮಲೆ ಚಿನ್ನ ಪತ್ತೆ: ನಾಣ್ಯಗಳ ರೂಪದಲ್ಲಿ 476 ಗ್ರಾಂ ಚಿನ್ನ ವಶ; ಮಾಲೀಕನ ವಿಚಾರಣೆ

ಬೆಂಗಳೂರು/ತಿರುವನಂತಪುರಂ: ಶಬರಿಮಲೆಯಲ್ಲಿ (Sabarimala Ayyappan Temple) ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್‌ ಸಿಕ್ಕಿದೆ. ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಯನ್ನ (Unnikrishnan Potti) ವಿಶೇಷ ತನಿಖಾ ತಂಡದ (Kerala SIT)

ಕರ್ನಾಟಕ

ಸಮೀಕ್ಷಾ ಕರ್ತವ್ಯಕ್ಕೆ ಗೈರು: ಬಳ್ಳಾರಿಯಲ್ಲಿ ಇಬ್ಬರು ಸರ್ಕಾರಿ ಶಿಕ್ಷಕರು ಅಮಾನತು

ಬಳ್ಳಾರಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ. ಗಣತಿದಾರ ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಅಮಾನತಾದ ಶಿಕ್ಷಕರು. ಕಂಪ್ಲಿಯ ಬಾಲಕರ ಪದವಿ ಪೂರ್ವ ಕಾಲೇಜಿನ

ಅಪರಾಧ ಕರ್ನಾಟಕ

ಸಿನಿಮಾ ಸ್ಟೈಲ್‌ನಲ್ಲಿ ವಿಮೆ ಹಣಕ್ಕಾಗಿ ಕೊಲೆ: ಬಳ್ಳಾರಿಯಲ್ಲಿ ಅನಾಥರ ಹೆಸರಿನಲ್ಲಿ ಕೋಟಿ ವಿಮೆ ಮಾಡಿಸಿದ ಜಾಲ ಭೇದಿಸಿದ ಹೊಸಪೇಟೆ ಪೊಲೀಸರು

ಬಳ್ಳಾರಿ: ಅನಾಥರು ಮತ್ತು ತೀವ್ರ ಅನಾರೋಗ್ಯ ಪೀಡಿತರ ಹೆಸರಲ್ಲಿ ಕೋಟ್ಯಂತ ರೂಪಾಯಿ ವಿಮೆ ಮಾಡಿಸಿ, ವಿಮೆ ಹಣಕ್ಕಾಗಿ ಸಿನಿಮಾ ಸ್ಟೈಲ್​ನಲ್ಲಿ ಕೊಲೆ ಮಾಡುತ್ತಿದ್ದ ಜಾಲವೊಂದನ್ನ ಹೊಸಪೇಟೆ (Hospet) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ಶುರೆನ್ಸ್​ ಹಣಕ್ಕಾಗಿ ಕೊಲೆ ಮಾಡಿ, ಅದನ್ನ

ಕರ್ನಾಟಕ

ಬಳ್ಳಾರಿ ಪ್ರವೇಶಕ್ಕೆ ನಿಷೇಧ: ಸಿದ್ದಲಿಂಗ ಸ್ವಾಮೀಜಿ ಭಾಗವಹಿಸಬೇಕಿದ್ದ ಹಿಂದೂ ಮಹಾಗಣಪತಿ ಧರ್ಮಸಭೆ ತಡೆ

ಕಲಬುರಗಿ: ಬಳ್ಳಾರಿಯ ಶಿರಗುಪ್ಪದಲ್ಲಿ ಆಯೋಜನೆಗೊಂಡಿದ್ದ ಹಿಂದೂ ಮಹಾಗಣಪತಿ ಧರ್ಮ ಸಭೆಯಲ್ಲಿ ಭಾಗಿಯಾಗಲು ಹೊರಟಿದ್ದ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬುಧವಾರ ಬೆಳಗ್ಗೆ ಶಿರಗುಪ್ಪದಲ್ಲಿ ಹಿಂದೂ ಮಹಾಗಣಪತಿಯ ಪೂಜೆಗೆ

ಅಪರಾಧ ಕರ್ನಾಟಕ

ಎಸ್‌ಎಸ್‌ಎಲ್‌ಸಿ ತೇರ್ಗಡೆ ವಿದ್ಯಾರ್ಥಿನಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿದ ಪೊಲೀಸರು

ಬಳ್ಳಾರಿ: ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್​​​​, ಪೊಲೀಸರು,

ಕರ್ನಾಟಕ

ಜೋಧ್‌ಪುರ ಕರ್ತವ್ಯದಲ್ಲಿದ್ದ ಹೊಸಪೇಟೆಯ ಎಎಸ್‌ಐ ಹಾಲಪ್ಪ ಹೃದಯಾಘಾತದಿಂದ ನಿಧನ

ಬಳ್ಳಾರಿ: ರಾಜಸ್ಥಾನದ ಜೋಧ್‌ಪುರಕ್ಕೆ ಕರ್ತವ್ಯ ನಿಮಿತ್ತ ತೆರಳಿದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯ ಗ್ರಾಮೀಣ ಠಾಣೆ ಎಎಸ್‌ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‌ಐ ಹಾಲಪ್ಪ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ.17ರಂದು ಕರ್ತವ್ಯದ ಮೇಲೆ

ಅಪರಾಧ ಕರ್ನಾಟಕ

ರನ್ಯಾ ಗೋಲ್ಡ್ ಸ್ಮಗ್ಲಿಂಗ್: ಬಳ್ಳಾರಿ ಉದ್ಯಮಿ ಸಾಹಿಲ್ ಜೈನ್ ಲಾಕ್

ಬಳ್ಳಾರಿ: ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ (Gold Smuggling Case) ಬಗೆದಷ್ಟು ಬಯಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯ ಬಂಧನವಾಗಿದೆ. ಬಳ್ಳಾರಿ (Ballari) ಮೂಲದ ಸಾಹಿಲ್ ಜೈನ್ (Sahil