Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಲೂಚಿಸ್ತಾನದ ಸಂಪನ್ಮೂಲಗಳ ಮೇಲೆ ಪಾಕಿಸ್ತಾನ-ಅಮೆರಿಕಾ ಕಣ್ಣು

ಬಲೂಚಿಸ್ತಾನ್‌ದ ಅಪಾರ ತೈಲ ಮತ್ತು ಖನಿಜ ಸಂಪನ್ಮೂಲಗಳ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಪಾಕಿಸ್ತಾನದ ಜನರಲ್ ಅಸಿಮ್ ಮುನೀರ್ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಲೂಚ್ ನಾಯಕ ಮೀರ್ ಯಾರ್ ಬಲೂಚ್ ಆರೋಪಿಸಿದ್ದಾರೆ.

ದೇಶ - ವಿದೇಶ

ಬಲೂಚಿಸ್ತಾನದಲ್ಲಿ ಬಸ್ ಪ್ರಯಾಣಿಕರ ಅಪಹರಣ ಹಾಗೂ ಹತ್ಯೆ: ಪಂಜಾಬ್‌ನ ಜನರಿಗೆ ಗುಂಡಿಕ್ಕಿ ಭೀಕರ ದಾಳಿ

ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.  ದುಷ್ಕರ್ಮಿಗಳು ಬಸ್ಸಿನಲ್ಲಿದ್ದ  ಪಂಜಾಬ್​ನ 9 ಪ್ರಯಾಣಿಕರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ದೇಶ - ವಿದೇಶ

ಬಲೂಚಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ನಾಲ್ಕು ಮಕ್ಕಳ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಆತ್ಮಾಹುತಿ ಬಾಂಬರ್ ಶಾಲಾ ಬಸ್ ಗೆ ಕಾರನ್ನು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ಕು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ದೇಶ - ವಿದೇಶ

ಪಾಕಿಸ್ತಾನಕ್ಕೆ ಬಿಎಲ್‌ಎ ಶಾಕ್: 51 ಸ್ಥಳಗಳ ಮೇಲೆ ಏಕಾಏಕಿ ದಾಳಿ!

ಇಸ್ಲಾಮಾಬಾದ್‌: ಕದನ ವಿರಾಮದ (Ceasefire) ಬಳಕವೂ ಭಾರತದ ವಿರುದ್ಧ ಆಟಟೋಪ ನಡೆಸುತ್ತಿರುವ ಪಾಕಿಸ್ತಾನಕ್ಕೆ (Pakistan) ಬಲೂಚಿಸ್ತಾನ ಹೋರಾಟಗಾರರು ಶಾಕ್‌ ಮೇಲೆ ಶಾಕ್‌ ನೀಡುತ್ತಿದ್ದಾರೆ. ಭಾರತಕ್ಕೆ ಬೆಂಬಲ ಘೋಷಿಸಿದ್ದ ಬಲೂಚ್ ಲಿಬರೇಶನ್ ಆರ್ಮಿ (BLA) ಪಾಕಿಸ್ತಾನದ 51ಕ್ಕೂ