Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದುಬೈನಿಂದ ನಕಲಿ ಸಿಗರೇಟ್ ಸಾಗಣೆ: ಬೆಂಗಳೂರಿನಲ್ಲಿ 11 ಲಕ್ಷ ಮೌಲ್ಯದ ಸಿಗರೇಟ್ ಜಪ್ತಿ, ಇಬ್ಬರು ಕೇರಳ ಮೂಲದ ಆರೋಪಿಗಳು ಬಂಧಿತ

ಬೆಂಗಳೂರು:- ನಗರದಲ್ಲಿ ನಕಲಿ ಸಿಗರೇಟ್ ಹಾವಳಿ ಹೆಚ್ಚಾಗಿದ್ದು, ದುಬೈನಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಸ್ಮಗ್ಲಿಂಗ್ ನಡೆಯುತ್ತಿದೆ. ದುಬೈನಿಂದ ಕಡಿಮೆ ಬೆಲೆಗೆ ನಕಲಿ ಸಿಗರೇಟ್ ತಂದು ಬೆಂಗಳೂರಲ್ಲಿ ಸೇಲ್ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು

ಕರ್ನಾಟಕ

ಪೊಲೀಸ್ ಅಧಿಕಾರಿಗಳಿಗೆ ತಲೆದಂಡ, ಸೀಮಂತ್ ಕುಮಾರ್ ಸಿಂಗ್ ನೂತನ ಕಮಿಷನರ್ ಆಗಿ ನೇಮಕ

ಬೆಂಗಳೂರು : ಚಿನ್ನಸ್ವಾಮಿ ಸ್ಟೆಡಿಯಂ ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಈಗ ಪೊಲೀಸರ ತಲೆದಂಡಲಾಗಿದೆ. ಈ ಪ್ರಕರಣ ಸಂಬಂಧ ರಾಜ್ಯ ಸರಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ: ಸರ್ಕಾರದ ದಿಢೀರ್ ನಿರ್ಧಾರ ದುರಂತಕ್ಕೆ ಕಾರಣ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪ್ರಸ್ತಾಪವನ್ನು ಸರ್ಕಾರ ದಿಢೀರ್ ಆಗಿ ಒಪ್ಪಿಕೊಂಡ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ನಡೆದಿದೆ. ಬುಧವಾರ ಆರ್‌ಸಿಬಿ ವಿಜಯೋತ್ಸವ ಆಚರಣೆ ಮಾಡುವುದಕ್ಕೆ ಕೆಎಸ್‌ಸಿಎ ಸರ್ಕಾರದ ಬಳಿ ಅನುಮತಿ ಕೇಳಿತ್ತು.

ದೇಶ - ವಿದೇಶ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್ ಸೇವೆ ಸ್ಥಗಿತ – 500 ಜನ ಸಿಬ್ಬಂದಿಯನ್ನು ವರ್ಗಾವಣೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌  ಏರ್​​ಪೋರ್ಟ್ ಸೇವೆಗಳನ್ನು ಗುರುವಾರ ತಡರಾತ್ರಿಯಿಂದಲೇ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ, ಟರ್ಕಿಯ ಕಂಪನಿಗೆ ಬೆಂಗಳೂರಿನಲ್ಲಿಯೂ ಭಾರಿ ಹೊಡೆತ

ಅಪರಾಧ ಕರ್ನಾಟಕ

ನಕಲಿ ಉದ್ಯೋಗ ಭರವಸೆ ನೀಡಿ ಯುವತಿಗೆ ವಂಚನೆ – ಇಬ್ಬರ ವಿರುದ್ಧ ಎಫ್‌ಐಆರ್

ಬೆಂಗಳೂರು : ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆಗೊಳಗಾದ ರಾಮನಗರ ಮೂಲದ ಇಂಚರಾ (ಹೆಸರು

ಕರ್ನಾಟಕ

ಬಿಸಿಲಿಗೆ ಬ್ರೇಕ್: ಬೆಂಗಳೂರಲ್ಲಿ ಅಕಾಲಿಕ ಮಳೆ, ಜನರಿಗೆ ತಂಪು ಅನುಭವ

ಬೆಂಗಳೂರು, ಮಾರ್ಚ್​ 22: ಕರ್ನಾಟಕದಲ್ಲಿ (Karnataka) ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಿವಿಧೆಡೆ ನೆಲ ಕಾದ ಕುಲುಮೆಯಾಗಿದೆ. ಜಾಸ್ತಿ ಬಿಸಲಿನಿಂದಾಗಿ ಜನರು ಬೆಂಡಗಿದ್ದಾರೆ. ಹೀಗಿರುವಾಗಲೇ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ದಿಢೀರ್

ಅಪರಾಧ ಕರ್ನಾಟಕ ದೇಶ - ವಿದೇಶ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ₹38 ಕೋಟಿ ಡ್ರಗ್ಸ್ ವಶ – ವಿದೇಶಿ ಮಹಿಳೆ ಬಂಧನ

ಬೆಂಗಳೂರು : ನಟಿ ರನ್ಯಾ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಬೆನ್ನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಾಯಲು ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದು ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ರಕ್ಷಣೆ ಮಾಡಿದ ಸಿದ್ದೀಕ್.

ಬಂಟ್ವಾಳ : ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ

ಕರ್ನಾಟಕ

ರೈಲಿನಲ್ಲಿ ಬಂದು ಮನೆಗಳಲ್ಲಿ ಕದ್ದು ಐಷಾರಾಮಿ ಬಸ್ಸಲ್ಲಿ ಉತ್ತರ ಪ್ರದೇಶಕ್ಕೆ ಪರಾರಿ : ಸೆರೆ

ಬೆಂಗಳೂರು : ರೈಲಿನಲ್ಲಿ ನಗರಕ್ಕೆ ಬಂದು ಮನೆಗಳವು ಮಾಡಿ ಐಷಾರಾಮಿ ಬಸ್‌ನಲ್ಲಿ ಉತ್ತರ ಪ್ರದೇಶಕ್ಕೆ ಪರಾರಿಯಾಗುತ್ತಿದ್ದ ಇಬ್ಬರು ಅಂತರ್‌ ರಾಜ್ಯ ಕಳ್ಳರನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಉತ್ತರಪ್ರದೇಶ ಮೂಲದ ತಂಜೀಮ್‌ ಅಲಿ ಅಲಿಯಾಸ್‌ ಚಂದು

ಕರಾವಳಿ ಕರ್ನಾಟಕ ಮಂಗಳೂರು

ಮಂಗಳೂರು – ಬೆಂಗಳೂರು ನಡುವೆ ಎಕ್ಸ್ ಪ್ರೇಸ್ ವೇ – 2028 ರಿಂದ ನಿರ್ಮಾಣ ಕಾಮಗಾರಿ ಆರಂಭ ಸಾಧ್ಯತೆ.

ಮಂಗಳೂರು : ಮಂಗಳೂರು ಹಾಗೂ ಬೆಂಗಳೂರಿನಲ್ಲಿರುವ ಕರಾವಳಿಗರಿಗೆ ಗುಡ್ ನ್ಯೂಸ್ ಬಂದಿದ್ದು, ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ. 2028 ರಿಂದ ಕಾಮಗಾರಿ ಪ್ರಾರಂಭವಾಗುವ