Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಳ್ಳತನ ಆರೋಪದಡಿ ವಿಚಾರಣೆಗೆ ಕರೆತಂದು ಮಹಿಳೆಗೆ ಮನಸೋಇಚ್ಛೆ ಥಳಿತ: ವರ್ತೂರು ಪೊಲೀಸರ ವಿರುದ್ಧ ಗಂಭೀರ ಆರೋಪ.

ಬೆಂಗಳೂರು: ಖಾಸಗಿ ಅಂಗಕ್ಕೆ ಹಲ್ಲೆ ಪರಿಣಾಮ ಮಲ, ಮೂತ್ರ ವಿಸರ್ಜಿಸಲು ಆಗದೆ ಮಹಿಳೆ (woman) ನರಕಯಾತನೆ ಅನುಭವಿಸುವಂತಾಗಿದ್ದು, ಬೆಂಗಳೂರಿನ ವರ್ತೂರು ಪೊಲೀಸರ (police) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. 34 ವರ್ಷದ ಸುಂದರಿ ಬಿಬಿ ಹಲ್ಲೆಗೊಳಗಾದ ಮಹಿಳೆ. ಬೌರಿಂಗ್ ಆಸ್ಪತ್ರೆಯ ಎಂಎಲ್​​ಸಿ

ಅಪರಾಧ ಕರ್ನಾಟಕ

ವರಮಹಾಲಕ್ಷ್ಮಿ ಹಬ್ಬದಂದು ಕನ್ನ ಹಾಕಿದ್ದ ಕುಖ್ಯಾತ ಕಳ್ಳ ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ವರಮಹಾಲಕ್ಷ್ಮಿ (Varamahalakshmi) ಹಬ್ಬದ ದಿನವೇ ಬೆಂಗಳೂರಿನ (Bengaluru) ಕೆಂಗೇರಿ (Kengeri) ಮನೆಯೊಂದರಲ್ಲಿ ದರೋಡೆ (Robbery) ಮಾಡಿದ್ದ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 31 ವರ್ಷದ ಕಾರ್ತಿಕ್‌ ಎಂದು ಗುರುತಿಸಲಾಗಿದೆ ಈತ ತಮಿಳುನಾಡು

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮೂವರು ಸರಗಳ್ಳರು ಬಂಧನ: ₹5.70 ಲಕ್ಷ ಮೌಲ್ಯದ ಚಿನ್ನ ವಶ

ಬೆಂಗಳೂರು: ನಗರದಲ್ಲಿ ಸರ ಅಪರಹಣ ಮಾಡಿದ ಮೂವರು ಸರಗಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 57.28 ಗ್ರಾಂನ ಒಂದು ಚಿನ್ನದ ಮಾಂಗಲ್ಯ ಸರ ವಶಕ್ಕೆ ಪಡೆಯಲಾಗಿದೆ. ಅದರ ಮೌಲ್ಯ 15.70 ಲಕ್ಷ ಆಗಿದೆ. ಬೆಂಗಳೂರು ನಗರ

ಅಪರಾಧ ಕರ್ನಾಟಕ

ವಾಹನಗಳಿಗೆ ಬೆಂಕಿ ಹಚ್ಚಿದ್ದ ಮೂವರು ಕಿಡಿಗೇಡಿಗಳ ಬಂಧನ

ಬೆಂಗಳೂರು: ಇತ್ತೀಚೆಗೆ ಹಲಸೂರಿನ ಕಾಳಿಯಮ್ಮ ಸ್ಟ್ರೀಟ್‌ನಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿ ಪುಂಡಾಟಿಕೆ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಹಲಸೂರು ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಕೆ.ಜಿ.ಹಳ್ಳಿಯ ಪಿಳ್ಳಣ್ಣ ಗಾರ್ಡನ್ ನಿವಾಸಿ ಮಕ್ಸುದ್ ಅಹ್ಮದ್ (26), ಸಂಪಿಗೆ ಹಳ್ಳಿಯ

ಅಪರಾಧ ದೇಶ - ವಿದೇಶ

ಸೊಸೆಯಿಂದ ಅತ್ತೆಯ ಮೇಲೆ ಕ್ರೂರ ಹಲ್ಲೆ: ಸಾಫ್ಟ್‌ವೇರ್ ಎಂಜಿನಿಯರ್ ಬಂಧನ

ಸೊಸೆಯೊಬ್ಬಳು ತನ್ನ ಅತ್ತೆಯ ಮೇಲೆ ದಾಳಿ ಮಾಡಿ ಕ್ರೂರವಾಗಿ ಹಲ್ಲೆ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನ ಕವಿ ನಗರದಲ್ಲಿ ನಡೆದಿದೆ. ಅತ್ತೆ ವಯಸ್ಸಾದವಳು ಎಂದು

ದೇಶ - ವಿದೇಶ

ಕೈ ಸಂಸದೆಯನ್ನೂ ಬಿಡದ ಕಳ್ಳರು-ವಾಕಿಂಗ್ ಹೋಗಿದ್ದಾಗ ಚೈನ್ ಕಳವು

ನವದೆಹಲಿ: ಬೆಳಗ್ಗೆ ವಾಕಿಂಗ್‌ ಹೋಗಿದ್ದ ಕಾಂಗ್ರೆಸ್‌ (Congress) ಸಂಸದೆ ಸುಧಾ ರಾಮಕೃಷ್ಣನ್‌ (MP Sudha Ramakrishnan) ಅವರ ಚಿನ್ನದ ಚೈನ್‌ನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವುದು ದೆಹಲಿಯಲ್ಲಿ (Delhi) ನಡೆದಿದೆ. ತಮಿಳುನಾಡಿನ (Tamil Nadu) ಮೈಲಾಡುತುರೈನ

ಆಹಾರ/ಅಡುಗೆ ಕರ್ನಾಟಕ

ಕೆಂಗೇರಿಯಲ್ಲಿ ಸೆಕ್ಯೂರಿಟಿ ಕಾನ್‌ಸ್ಟೆಬಲ್ ಅಸಭ್ಯತೆ: ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಗಲಾಟೆ, ಹಲ್ಲೆ ಪ್ರಕರಣ

ಬೆಂಗಳೂರು: ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಸೆಕ್ಯೂರಿಟಿ ಅಸಭ್ಯ ವರ್ತನೆ ತೋರಿರುವಂತಹ ಘಟನೆ ಕೆಂಗೇರಿ ಉಪನಗರದಲ್ಲಿ‌ ನಡೆದಿದೆ. ಮಾರ್ಟ್​​ವೊಂದರಲ್ಲಿ ಕೆಲಸ ಮಾಡುವ ಚಂದ್ರಹಾಸ ಎಂಬಾತನಿಂದ ಕೃತ್ಯವೆಸಗಲಾಗಿದೆ. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ

ಅಪರಾಧ ಕರ್ನಾಟಕ

ಟ್ಯೂಷನ್‌ಗೆ ಹೋದ ನಿಶ್ಚಿತ್‌ ಅಪಹರಣ: 5 ಲಕ್ಷ ಬೆಲೆಯ ಬೇಡಿಕೆ ಬಳಿಕ ಪೆಟ್ರೋಲ್‌ ಸುರಿದು ಬರ್ಬರ ಹತ್ಯೆ

ಬೆಂಗಳೂರು: ಟ್ಯೂಷನ್‌ಗೆ ತೆರಳಿದ್ದ 12 ವರ್ಷದ ಬಾಲಕನನ್ನು 5 ಲಕ್ಷ ರೂಪಾಯಿ ಹಣಕ್ಕಾಗಿ ಅಪಹರಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರು  ನಗರ ಜಿಲ್ಲೆ ಆನೇಕಲ್ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.  ಪೊಲೀಸರಿಗೆ ದೂರು ನೀಡಿದ ವಿಚಾರ ತಿಳಿದ ಕಿಡ್ನಾಪರ್‌ಗಳು ಬಾಲಕನನ್ನು