Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಭಾರಿ ದಂಡ: ಜಿಬಿಎನಿಂದ ಕಠಿಣ ಕ್ರಮ

ಬೆಂಗಳೂರು: ಕಂಡ ಕಂಡಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ  ತೀರ್ಮಾನಿಸಿದೆ. ಮನೆ ಮುಂದೆ ಕಸದ ವಾಹನ ಬಂದರೂ ಕಸ ಹಾಕದೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿ ಮುಟ್ಟಿಸಬೇಕು

ಕರ್ನಾಟಕ

ನಕಲಿ ವೈದ್ಯರ ಕ್ಲಿನಿಕ್‌ಗಳಿಗೆ ಕಠಿಣ ದಂಡ ಕ್ರಮ – ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ನಕಲಿ ವೈದ್ಯರ ಹಾವಳಿ ವಿಪರೀತವಾಗಿದೆ. ಒಂದು ನಕಲಿ ಕ್ಲಿನಿಕ್​​ಗಳನ್ನು ತೆರೆದುಕೊಂಡು ಪರಿಣಿತರು ಅಲ್ಲದಿದ್ದರೂ ಕೂಡ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಆರೋಗ್ಯ ಇಲಾಖೆಗೆ ಬಂದಿವೆ. ಇದೀಗ ಈ ನಕಲಿ

ಕರ್ನಾಟಕ

ಬೆಂಗಳೂರು ಸ್ಟಾರ್ಟ್‌ಅಪ್ ಡಾಗ್ನಾಸಿಸ್: ನಾಯಿಗಳಿಂದ ಕ್ಯಾನ್ಸರ್ ಪತ್ತೆ

ಬೆಂಗಳೂರು: ಶ್ವಾನ ಎನ್ನುವುದು ವಾಸನಾ ಶಕ್ತಿಗೆ ಪ್ರಸಿದ್ಧವಾದ ಪ್ರಾಣಿ. ಇದು ಬಹುಪಾಲು ಸುಗಂಧಗಳು ಅಥವಾ ದುರ್ಗಂಧಗಳನ್ನು ಮನುಷ್ಯನಿಗಿಂತ ಲಕ್ಷಾಂತರ ಪಟ್ಟು ವೇಗವಾಗಿ ಮತ್ತು ಸೂಕ್ಷ್ಮವಾಗಿ ಗ್ರಹಿಸಬಲ್ಲದು. ಇಲ್ಲಿಯವರೆಗೆ ಅಪರಾಧ ಪತ್ತೆ, ಬಾಂಬ್ ಶೋಧನೆ, ಮಾದಕವಸ್ತು ಪತ್ತೆ,

ಅಪರಾಧ ಕರ್ನಾಟಕ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ, ನಗರ ಸಿವಿಲ್ ನ್ಯಾಯಾಲಯದ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ಹಲಸೂರು ಗೇಟ್‌ ಠಾಣೆ ಪೊಲೀಸರು,

ಕರ್ನಾಟಕ

ಬೆಂಗಳೂರು ಪಿಂಕ್ ಲೈನ್ ಮೆಟ್ರೋ: 68 ಕಿ.ಮೀ ಉದ್ದದ ಹೊಸ ಮಾರ್ಗಕ್ಕೆ ಹಸಿರು ನಿಶಾನೆ

ಬೆಂಗಳೂರು: ಆಗಸ್ಟ್ 10 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆರ್.ವಿ.ರೋಡ್ ಹಾಗೂ ಬೊಮ್ಮಸಂದ್ರ ಮಧ್ಯೆ ಸಂಚರಿಸುವ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ ತೋರಿದರು. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಟ್ರಾಫಿಕ್ ಹೆಚ್ಚಿರುವ ಮತ್ತು ಐಟಿಬಿಟಿ

ಕರ್ನಾಟಕ ರಾಜಕೀಯ

ರಾಜರಾಜೇಶ್ವರಿನಗರ ಕಾಂಗ್ರೆಸ್ ನಾಯಕಿ  ಕುಸುಮಾ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡರಿಗೆ ಜಾರಿ ನಿರ್ದೇಶನಾಲಯ (ED) ಶಾಕ್ ಕೊಟ್ಟಿದ್ದು, ರಾಜರಾಜೇಶ್ವರಿನಗರದ ಮುಖಂಡರಾದ ಕುಸುಮಾ ಮನೆ ಮೇಲೆ ದಾಳಿ ನಡೆಸಿದೆ. ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ

ಕರ್ನಾಟಕ

ಬೆಂಗಳೂರಿನ ಹಲವೆಡೆ ಇಂದು (ಆಗಸ್ಟ್ 22) ವಿದ್ಯುತ್ ವ್ಯತ್ಯಯ: ಯಾವ ಪ್ರದೇಶಗಳಲ್ಲಿ ಕಟ್‌?

ಬೆಂಗಳೂರು: ಬೆಸ್ಕಾಂ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಂಡಿರುವುದರಿಂದ ಇಂದು ನಗರದ ಹಲವೆಡೆ ವಿದ್ಯುತ್​ ವ್ಯತ್ಯಯ  ಉಂಟಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಂದರೆ ಆರು ಗಂಟೆಗಳ ಕಾಲ ವಿದ್ಯುತ್‌ ಸರಬರಾಜು ಕಡಿತಗೊಳ್ಳಲಿದೆ ಎಂದು ಬೆಂಗಳೂರು ವಿದ್ಯುತ್

ದೇಶ - ವಿದೇಶ

ದುಬಾರಿ ಪುಸ್ತಕ, ಸಮವಸ್ತ್ರಕ್ಕೆ ಒತ್ತಾಯ: ಖಾಸಗಿ ಶಾಲೆಗಳ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ, ಬೆಂಗಳೂರಿನಲ್ಲೂ ಆಕ್ರೋಶ

ನವದೆಹಲಿ : ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (EWS) ಸೇರಿರುವ ವಿದ್ಯಾರ್ಥಿಗಳು (Students) ದುಬಾರಿ ಬೆಲೆ ತೆತ್ತು ಖಾಸಗಿ ಪ್ರಕಾಶಕರ ಪುಸ್ತಕ, ಸಮವಸ್ತ್ರ ಮತ್ತಿತರ ಕಿಟ್‌ಗಳನ್ನು ಖರೀದಿಸುವಂತೆ ಖಾಸಗಿ ಶಾಲೆಗಳು ಒತ್ತಾಯಿಸದಂತೆ ತಡೆಯಲು ದೆಹಲಿ ಹೈಕೋರ್ಟ್‌ನಲ್ಲಿ

ಅಪರಾಧ ಕರ್ನಾಟಕ

ಬೇಲೂರು ತಹಶೀಲ್ದಾರ್ ವಿರುದ್ಧ ಸಾಲು ಮರದ ತಿಮ್ಮಕ್ಕ ದೂರು: ನೂರಾರು ಮರಗಳ ಅಕ್ರಮ ತೆರವು ಆರೋಪ

ಬೆಂಗಳೂರು: ತಾನು ನೆಟ್ಟಿದ್ದ ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಿದ್ದಾರೆಂದು ಆರೋಪಿಸಿ ಬೇಲೂರು ತಹಶೀಲ್ದಾರ್ ವಿರುದ್ಧ ಗೃಹಸಚಿವ ಪರಮೇಶ್ವರ್ ಸಾಲು ಮರದ ತಿಮ್ಮಕ್ಕ ದೂರು ನೀಡಿದ್ದಾರೆ. ಹಾಸನದ ಬೇಲೂರು ತಾಲೂಕು ಕಚೇರಿ ಹಿಂಭಾಗದಲ್ಲಿ ಸಾಲು

ಕರ್ನಾಟಕ

ನಮ್ಮ ಮೆಟ್ರೋದಲ್ಲಿ ಬ್ಯಾಗ್‌ಗೂ ಟಿಕೆಟ್‌: ಶುಲ್ಕಕ್ಕೆ ಪ್ರಯಾಣಿಕರ ಆಕ್ರೋಶ

ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನ ನಮ್ಮ ಮೆಟ್ರೋದ ಟಿಕೆಟ್​ ದರ ಏರಿಕೆ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ, ನಮ್ಮ ಮೆಟ್ರೋದಲ್ಲಿ ಕೊಂಡಯ್ಯುವ ಬ್ಯಾಗ್​ಗೂ ಶುಲ್ಕ ಪಾವತಿಸಿ ಟಿಕೆಟ್​ ಪಡೆಯಬೇಕು ಎಂಬ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಹೌದು, ಓರ್ವ