Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮೂರು ಬ್ಯಾಂಕ್‌ಗಳ ಮೇಲೆ ನಿರ್ಬಂಧ, ಗ್ರಾಹಕರಿಗೆ ತಾತ್ಕಾಲಿಕ ಸಮಸ್ಯೆ

ಆರ್‌ಬಿಐ ಮೂರು ಬ್ಯಾಂಕ್‌ಗಳಿಗೆ ಸಾಲ, ಠೇವಣಿ ಮತ್ತು ಇತರ ಬ್ಯಾಂಕಿಂಗ್ ವ್ಯವಹಾರಗಳನ್ನು ಮಾಡದಂತೆ ನಿರ್ಬಂಧ ಹೇರಿದೆ. ಈ ಕ್ರಮ ಗ್ರಾಹಕರ ಮೇಲೂ ಪರಿಣಾಮ ಬೀರುತ್ತದೆ. ಈ ಬ್ಯಾಂಕ್‌ಗಳಲ್ಲಿ ನಿಮಗೆ ಖಾತೆ ಇದೆಯೇ ಎಂದು ತಿಳಿದುಕೊಳ್ಳೋಣ.