Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಕೊಲ್ನಾಡು: ಹಣ್ಣು ತುಂಬಿದ ಮಿನಿ ಗೂಡ್ಸ್ ಟೆಂಪೋಗೆ ಕಾರು ಡಿಕ್ಕಿ; ಪಲ್ಟಿಯಾದ ಪರಿಣಾಮ ಐವರಿಗೆ ಗಂಭೀರ ಗಾಯ!

ಮಂಗಳೂರು: ಹಣ್ಣು ತುಂಬಿದ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮತ್ತು ಮಿನಿ ಗೂಡ್ಸ್ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸೇರಿದಂತೆ ಐದು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕೊಲ್ನಾಡು ಬಳಿಯ

ಕರ್ನಾಟಕ

ಬಂಟ್ವಾಳ: ತೋಡಿನಲ್ಲಿ ಕೊಚ್ಚಿಹೋಗಿದ್ದ ರಾಯಿ ಗ್ರಾಮದ ಜೀವನ್ ಪಿಂಟೊ ಮೃತದೇಹ ಪತ್ತೆ!

ಬಂಟ್ವಾಳ: ತಮ್ಮ ಮನೆಯ ಸಮೀಪದ ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್

ಕರ್ನಾಟಕ

ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿ ವೃದ್ಧನ ಮೇಲೆ ಹಲ್ಲೆ; ಚಿನ್ನದ ಸರ ದರೋಡೆ, ಬೈಕ್ ಕಳವು!

ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡಿದ್ದು, ಸಮೀಪದ ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದಾರೆ. ಗ್ರಾಮದಲ್ಲಿನ ನಡೆದ ಸರಣಿ

ದೇಶ - ವಿದೇಶ

ಬಂಟ್ವಾಳ: ದೇಗುಲದ ಬೀಗ ಒಡೆದು ಪುರಾತನ ಪೂಜಾ ಸಾಮಗ್ರಿಗಳು ಕಳವು; ಸಿಸಿಟಿವಿಯಲ್ಲಿ ಸೆರೆಯಾದ ಕೃತ್ಯ!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು, ಪುರಾತನ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಕಳ್ಳರು ದೇವಸ್ಥಾನದೊಳಗೆ ಅಕ್ರಮವಾಗಿ

ಕರ್ನಾಟಕ

ಬಂಟ್ವಾಳ: ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಎಲ್‌ಕೆಜಿ ವಿದ್ಯಾರ್ಥಿನಿ ದಾರುಣ ಸಾ*ವು; ಇಬ್ಬರು ಗಂಭೀರ!

ಬಂಟ್ವಾಳ: ಶಾಲಾ ಮಕ್ಕಳನ್ನು ಮನೆಗೆ ತಲುಪಿಸಿ ವಾಪಸ್ ಬರುತ್ತಿದ್ದ ಶಾಲಾ ಬಸ್ ಒಂದರ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಆರು ವರ್ಷ ಪ್ರಾಯದ ಬಾಲಕಿ ಸಾವನಪ್ಪಿದ ಘಟನೆ  ಬಂಟ್ವಾಳ

ದಕ್ಷಿಣ ಕನ್ನಡ

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಯುವತಿಯ ಬರ್ಬರ ಹ*ತ್ಯೆ; ಆರೋಪಿ ಚೇತನ್ ಬಂಟ್ವಾಳ ಪೊಲೀಸರ ವಶಕ್ಕೆ!

ಬಂಟ್ವಾಳ: ಬಿ.ಸಿ. ರೋಡ್‌ನ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಕಕ್ಯಪದವು ನಿವಾಸಿ ಲಾವಣ್ಯ ಎಂಬಾಕೆಯನ್ನು ತಲವಾರ್ ನಿಂದ ಬರ್ಬರವಾಗಿ ಕೊಲೆಗೈದು ತಲೆಮರೆಸಿಕೊಂಡಿದ್ದ ಆಕೆಯ ಸಂಬಂಧಿ, ಹಂತಕ ಚೇತನ್‌ನನ್ನುಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ

ಕರಾವಳಿ

ಪ್ರೇಮದ ಹೆಸರಲ್ಲಿ ಹ*ತ್ಯಾಕಾಂಡ: ಬಂಟ್ವಾಳದಲ್ಲಿ ನಡೆದ ದಾರುಣ ಘಟನೆಗೆ ಆಕ್ರೋಶ

ಬಂಟ್ವಾಳ ಬಿ.ಸಿ. ರೋಡ್‌ನ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಸಾರ್ವಜನಿಕರ ಕಣ್ಣೆದುರೇ ಚಾಕುವಿನಿಂದ ಭೀಕರ ಇರಿತಕ್ಕೊಳಗಾಗಿದ್ದ ಯುವತಿ ಲಾವಣ್ಯ ಚಿಕಿತ್ಸೆ ಫಲಿಸದೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಲಾವಣ್ಯಳನ್ನು ಅಟ್ಟಾಡಿಸಿ

ದೇಶ - ವಿದೇಶ

ಹಾರ್ಮುಝ್ ಜಲಸಂಧಿ ಕ್ಷಿಪಣಿ ದಾಳಿ: ಹಡಗಿನಲ್ಲಿದ್ದ ಬಂಟ್ವಾಳದ ನಾವಿಕ ರಚನ್ ಸೇರಿ 10 ಮಂದಿ ಪಾರು!

ಬಂಟ್ವಾಳ : ಜಾಗತಿಕ ಉದ್ವಿಗ್ನತೆಯ ಕೇಂದ್ರಬಿಂದುವಾಗಿರುವ ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಇರಾನ್ ನಡೆಸಿದ ಭೀಕರ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು

ಕರ್ನಾಟಕ

ಬಂಟ್ವಾಳ: ಫರಂಗೀಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ; ಮೇಲ್ಛಾವಣಿ ತುಂಡರಿಸಿ ನುಗ್ಗಿದ ಕಿಡಿಗೇಡಿಗಳು!

ಬಂಟ್ವಾಳ: ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗೀಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್  ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೋಮವಾರ ಕಳ್ಳತನಕ್ಕೆ ಯತ್ನಿಸಿದ್ದು, ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಕಳ್ಳರು ಕಳ್ಳತನಕ್ಕೆ ಯತ್ನಿಸಿರುತ್ತಾರೆ. ಬೆಳಗ್ಗೆ ಬ್ಯಾಂಕಿನ