Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: ಐವರು ಆರೋಪಿಗಳ ಪೊಲೀಸ್ ಕಸ್ಟಡಿ

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ಬಂಧಿತರಾದ ಐವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ ಪ್ರಕರಣವು ತಾಲೂಕಿನ ಕುರ್ನಿಯಾಲ್ ಗ್ರಾಮದ ಇರಕೋಡಿಯಲ್ಲಿ ಕೋಲ್ತಮ್ಮಜಲ್‌ನ ಅಬ್ದುಲ್ ರೆಹಮಾನ್ ಕೊಲೆ ಮತ್ತು ಖಲಂದರ್ ಶಾಫಿ

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ತಾಲೂಕಿನಾದ್ಯಂತ ಮಳೆ ಅವಾಂತರ: ಹಲವು ಮನೆಗಳಿಗೆ ಹಾನಿ

ಬಂಟ್ವಾಳ:ತಾಲೂಕಿನಾದ್ಯಂತ ಗುರುವಾರ ದಿನವಿಡೀ ಸಾಧಾರಣ ಮಳೆಯಾಗಿದ್ದು, ಮಳೆಹಾನಿ‌ ಮುಂದುವರಿದಿದೆ. ಬಾಳ್ತಿಲ ಗ್ರಾಮದ ಯಶೋದರವರ ಮನೆಯ ಹಿಂದೆ ಬರೆಯ ಮಣ್ಣು ಜರಿದು ಬಿದ್ದು ನಷ್ಟ ಸಂಭವಿಸಿದೆ. ಮೇರಮಜಲು ಗ್ರಾಮದ ತೇವುಕಾಡು ನಿವಾಸಿ ರೇವತಿ ಯವರ ಮನೆಗೆ

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ಕೊಲೆ ಪ್ರಕರಣ:ದೀಪಕ್ ಸೇರಿದಂತೆ ಮೂವರು ಪೊಲೀಸರ ವಶಕ್ಕೆ

ಬಂಟ್ವಾಳ: ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ‌ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಪಿಕಪ್ ಚಾಲಕನ ಬರ್ಬರ ಕೊಲೆ – ಸಹೋದರನ ಕೈಗೆ ಗಾಯ

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮಂಗಳವಾರ (ಮೇ.27) ನಡೆದಿದೆ. ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಸಹೋದರ ರಹೀಮ್ ಎಂಬಾತನನ್ನು ಕೊಲೆ

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕನ ದುರ್ಮರಣ

ಬಂಟ್ವಾಳ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಸಿ.ರೋಡು- ಕೈಕಂಬ ಮಧ್ಯೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ಚಿನ್ನದ ಕಳವು: ಒಂದೇ ದಿನದಲ್ಲಿ ಆರೋಪಿಯ ಬಂಧನ, ಚಿನ್ನದ ಹಾರ ವಶ

ಬಂಟ್ವಾಳ: ತುಂಬೆ ಗ್ರಾಮದ ಪರ್ಲಬೈಲಿನಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಒಂದೇ ದಿನದಲ್ಲಿ ಕಳವು ಮಾಡಿದ ಚಿನ್ನ ಸಹಿತ ವಶಕ್ಕೆ ಪಡೆಯುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಪರ್ಲಬೈಲು ನಿವಾಸಿ ಹಸನ್ ಬಾವಾ ಎಂದು

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಎರಡು ಲಾರಿಗಳ ಭೀಕರ ಅಪಘಾತ

ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಬಿದ್ದು ಚಾಲಕನೋರ್ವ ಘಟನೆ ಬಂಟ್ವಾಳದ ಸಜೀಪದ ಬಳಿ ಗುರುವಾರ ನಡೆದಿದೆ. ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45)

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸೇವನೆ ಮತ್ತು ಮಾರಾಟ – ಮೂವರು ಆರೋಪಿಗಳು ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶಕ್ಕೆ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಸವಾರ ವಿದ್ಯಾರ್ಥಿಗೆ ಕಾರು ಡಿಕ್ಕಿ – ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಲಿಖಿತ್

ಬಂಟ್ವಾಳ: ದ್ವಿಚಕ್ರದಲ್ಲಿದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಘಟನೆ ನಡೆದಿದೆ. ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಮೃತಪಟ್ಟ ವಿದ್ಯಾರ್ಥಿ. ಲಿಖಿತ್ ರಜೆಯಲ್ಲಿ ಸ್ಟೇಜ್

ಅಪರಾಧ ದಕ್ಷಿಣ ಕನ್ನಡ

ಬಂಟ್ವಾಳ ಬಟ್ಟೆ ಮಳಿಗೆಯಲ್ಲಿ ನಗದು ದೋಚಿದ ಪ್ರಕರಣ: ಪೊಲೀಸರಿಂದ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಬಟ್ಟೆಮಳಿಗೆಯೊಂದರ ಬೀಗ ಮುರಿದು ನಗದು ದೋಚಿದ ಪ್ರಕರಣವನ್ನು ಬೇಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದಲ್ಲಿ ಓರ್ವ ಆರೋಪಿ ಸಹಿತ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.