Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಒಂದೇ ಟಯರ್‌ನಲ್ಲಿ ಬಸ್ ಸಂಚಾರ- ಪ್ರಯಾಣಿಕರ ಜೀವದ ಜೊತೆ ಬಸ್ ಚಾಲಕ ಹಾಗೂ ನಿರ್ವಾಹಕರ ಚೆಲ್ಲಾಟ

ಬಂಟ್ವಾಳ: ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ ‘ಸಾರಾ’

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕೊನೆಗೂ ಮನೆ ಸೇರಿದ ಫರಂಗಿಪೇಟೆಯ ದಿಗಂತ್!

ಬಂಟ್ವಾಳ : ರಾಜ್ಯದಲ್ಲಿ ಸುದ್ದಿಯಲ್ಲಿದ್ದ ಫರಂಗಿಪೇಟೆಯ ಪಿಯುಸಿ ವಿಧ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ಮನೆಗೆ ಹೋಗವುದಿಲ್ಲ ಎಂದು ಹಠ ಹಿಡಿದಿದ್ದ ದಿಗಂತ್ ಕೊನೆಗೂ ಮನವೊಲಿಸಿ ತಾಯಿ ಜೊತೆ ಕಳುಹಿಸಿಕೊಡಲಾಗಿದೆ. ಬುಧವಾರ ಮಕ್ಕಳ ಕಲ್ಯಾಣ

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ದಿಗಂತ್ ನಾಪತ್ತೆ ಪ್ರಕರಣದ ವೇಳೆ ದ್ವೇಷ ಭಾಷಣ ಮಾಡಿದ ಶಾಸಕರ ಮೇಲೆ ಕ್ರಮಕ್ಕೆ ಆಗ್ರಹ.

ಮಂಗಳೂರು ಮಾರ್ಚ್ 12: ಫರಂಗಿಪೇಟೆಯಿಂದ ಪಿ.ಯು ವಿದ್ಯಾರ್ಥಿ ನಾಪತ್ತೆ ಪ್ರಕರಣದ ಸಂದರ್ಭ ಪ್ರತಿಭಟನೆ ವೇಳೆ ಕೋಮು ದ್ವೇಷ ಹರಡಲು ಯತ್ನಿಸಿದ ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಂಬೈಲು

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ ದಿಗಂತ್.

​ಮಂಗಳೂರು: ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ತಾನು ಮನೆಬಿಟ್ಟು ಹೋಗಲು ಕಾರಣವೇನು ಎಂದು ಪೊಲೀಸರ ಮುಂದೆ ದಿಗಂತ್​ ಹೇಳಿದ್ದಾರೆ.

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ,ಹಿಂದೂ ಮಹಾಸಭಾ ರಾಜೇಶ್ ಪವಿತ್ರನ್ ಕಳವಳ.

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಪ್ರಕರಣದ ಬಗ್ಗೆಹಿಂದೂ ಮಹಾಸಭಾ ರಾಜೇಶ್ ಪವಿತ್ರನ್

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ಅಂಗಡಿಗೆ ನುಗ್ಗಿ ವೃದ್ಧೆ ಸಾವಿಗೀಡಾದ ಘಟನೆ

ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ಅಂಗಡಿಯೊಳಗೆ ನುಗ್ಗಿ ಅಂಗಡಿಯ ಹೊರಗೆ ಕುಳಿತಿದ್ದ ವೃದ್ಧೆ ಹಾಗೂ ಗ್ರಾಹಕರೋರ್ವರಿಗೆ ಡಿಕ್ಕಿಯಾದ ಪರಿಣಾಮ ವೃದ್ಧೆ ಸಾವನ್ನಪ್ಪಿದ ಘಟನೆ ಫೆ. 23ರಂದು ರಾತ್ರಿ ನಡೆದಿದೆ. ಮೃತಪಟ್ಟವರನ್ನು ವಾಮದಪದವು ನಿವಾಸಿ ಸುಮತಿ (91)

ಅಪರಾಧ ದಕ್ಷಿಣ ಕನ್ನಡ ಮಂಗಳೂರು

72 ಸಾವಿರ ರೂ.ಗಳೊಂದಿಗೆ ಅಂಚೆ ಪಾಲಕ ನಾಪತ್ತೆ – ಬಂಟ್ವಾಳದಲ್ಲಿ ಸಂಚಲನ

ಬಂಟ್ವಾಳ : ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿ ಅಂಚೆ ಚೀಟಿಯಲ್ಲಿದ್ದ 72 ಸಾವಿರ ರೂ.ಗಳೊಂದಿಗೆ ನಾಪತ್ತೆಯಾದ ಘಟನೆ ಸಜಿಪಪಡು ಗ್ರಾಮದಲ್ಲಿ ನಡೆದಿದೆ. ಸಜಿಪಪಡು ಗ್ರಾಮದಲ್ಲಿ ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ದರೋಡೆಗೆ ಬಿಗ್ ಟ್ವಿಸ್ಟ್ – ಕೇರಳದ ಪೊಲೀಸ್ ಅಧಿಕಾರಿ ಮಾಸ್ಟರ್ ಮೈಂಡ್!

ಮಂಗಳೂರು: ಜನವರಿ 03 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಉದ್ಯಮಿ ಮನೆಗೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಸೋಗಿನಲ್ಲಿ ಬಂದ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ಕಸಾಯಿಖಾನೆ ಮೇಲೆ ದಾಳಿ – ಇಬ್ಬರು ಬಂಧನ!

ಬೆಳ್ತಂಗಡಿ: ಕಸಾಯಿಖಾನೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ. ಬಂಧಿತರನ್ನು ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಶಾಲೆಯಲ್ಲಿ ಗಲಾಟೆ ಮಾಡಿದ ಇಬ್ಬರು ಶಿಕ್ಷಕಿಯರಿಗೆ ಪೋಷಕರ ಕಟ್ಟುನಿಟ್ಟಿನ ಪಾಠ!

ಬಂಟ್ವಾಳ: ಪ್ರತಿದಿನ ಶಾಲೆಯಲ್ಲಿ ಗಲಾಟೆ ಮಾಡುತ್ತಿದ್ದ ಇಬ್ಬರು ಶಿಕ್ಷಕಿಯರಿಗೆ ಶಾಲಾಮಕ್ಕಳ ಪೋಷಕರು ಆಗಮಿಸಿ ಸರಿಯಾಗೇ ಕ್ಲಾಸ್ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕನ್ಯಾನ