Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ; ಅವಧಿ ಮೀರಿದ ವಸ್ತುಗಳ ವಶ!

ಬೆಂಗಳೂರು: ನಗರದ ವಿವಿಧೆಡೆ ಆಹಾರ ಮತ್ತು ದಿನಬಳಕೆ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಿಂಗರಾಜಪುರಂನಲ್ಲಿರುವ ಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ ಹಲವು ಮಳಿಗೆಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.