Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಈದ್ ಪ್ರಾರ್ಥನೆ ವೇಳೆ ಜೇನುನೊಣಗಳ ದಾಳಿ; ದಿಕ್ಕಾಪಾಲಾಗಿ ಓಡಿದ ಭಕ್ತರು, ಹಲವರಿಗೆ ಗಾಯ

ಆನಗೋಡು ಗ್ರಾಮದಲ್ಲಿ ಇಂದು ಸಂಭ್ರಮದ ರಂಜಾನ್ ಪ್ರಾರ್ಥನೆ ವೇಳೆ ನಡೆದ ಈ ಅನಿರೀಕ್ಷಿತ ಘಟನೆಯಿಂದ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್ ಸಲ್ಲಿಸುತ್ತಿದ್ದ ಮುಸಲ್ಮಾನ ಬಾಂಧವರು ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ದಿಕ್ಕಪಾಲಾಗಿ ಓಡಿದರು. ಆದರೆ ಅಷ್ಟೊತ್ತಿಗೆ

ಕರ್ನಾಟಕ

ತುಮಕೂರು: ಮಂಗನ ಚೇಷ್ಟೆಗೆ ಬಲಿಯಾದ ಕಾರ್ ಶೋರೂಂ ಸುಪರ್ ವೈಸರ್; ಜೇನುನೊಣಗಳ ದಾಳಿಗೆ ವ್ಯಕ್ತಿ ಸಾ*ವು

ತುಮಕೂರು/ ರಾಯಚೂರು: ಕೋತಿಯೊಂದು ಮಾಡಿದ ಕಿತಾಪತಿಗೆ ಓರ್ವ ಮೃತಪಟ್ಟಿದ್ದು ನಾಲ್ಕೈದು ಜನ ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕೋತಿ ಕೀಟಲೆ ಮಾಡಿದ ಹಿನ್ನೆಲೆ ಏಕಾಏಕಿ ಹಲವರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕಾರು

ದೇಶ - ವಿದೇಶ

ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿ; ಹಿರಿಯ ಅಂಪೈರ್ ಸಾ*ವು!

ಕಾನ್ಪುರ: ಕೆಡಿಎಂಎ ಲೀಗ್ ಟೂರ್ನಿಯಲ್ಲಿ ದುರಂತ ನಡೆದಿದೆ. ಕಾನ್ಪುರದ ಉನ್ನಾವೋದ ಸಪ್ರು ಮೈದಾನದಲ್ಲಿ ವೈಎಂಸಿಸಿ ಹಾಗೂ ಪ್ಯಾರಾಮೌಂಟ್ ನಡುವಿನ ಪಂದ್ಯದ ವೇಳೆ ಜೇನುನೊಣ ದಾಳಿ ನಡೆಸಿದೆ. ಪಂದ್ಯ ರೋಚಕ ಘಟ್ಟದಲ್ಲಿರುವಾಗ ಏಕಾಏಕಿ ಬಂದ ಜೋನುನೊಣ ಗುಂಪು

ಕರ್ನಾಟಕ

ಚಿಕ್ಕಮಗಳೂರು: ಪಿಯು ಕಾಲೇಜಿನಲ್ಲಿ ಹೆಜ್ಜೇನು ದಾಳಿ; 25 ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ನಗರದ (Chikkamagaluru) ಪಿಯುಸಿ ಕಾಲೇಜೊಂದರ 25 ವಿದ್ಯಾರ್ಥಿಗಳ (Students) ಮೇಲೆ ಹೆಜ್ಜೇನು (Honey Bee Attack) ದಾಳಿ ನಡೆಸಿದೆ. ಅದರಲ್ಲಿ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ

ಕರ್ನಾಟಕ

ಜೇನು ದಾಳಿಯಿಂದ ವಿಚಲಿತಗೊಂಡ ಸಾಕಾನೆ ಪಟ್ಟಣಕ್ಕೆ ನುಗ್ಗಿ ಜನರಲ್ಲಿ ಆತಂಕ; ಸಂಚಾರ ನಿರ್ಬಂಧ.

ಚಾಮರಾಜನಗರ : ಹುಲಿ ಸೆರೆ ಕೂಂಬಿಂಗ್ ಸಲುವಾಗಿ ಬಂದಿದ್ದ ಸಾಕಾನೆ ಪಾರ್ಥ ಸಾರಥಿಗೆ ಜೇನು ಕಚ್ಚಿದ ಪರಿಣಾಮ ದಿಕ್ಕಾಪಾಲಾಗಿ ಓಡಿ ಗುಂಡ್ಲುಪೇಟೆ ಪಟ್ಟಣದೊಳಗೆ ನುಗ್ಗಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಲ್ಲಹಳ್ಳಿ ಗ್ರಾಮದ ಬಳಿ

ಕರ್ನಾಟಕ

ಪ್ರಾರ್ಥನೆ ಮುಗಿಸಿ ಬಿಸಿ ಹಾಲಿಗೆ ನಿಂತಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ನಗರದ (ViratPete City) ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ಬಂದು ಬೆಳಗ್ಗಿನ ಪ್ರೇಯರ್‌

ಮಂಗಳೂರು

ಜೇನುನೊಣಗಳ ದಾಳಿಗೆ ಬಲಿಯಾದ ವಿದ್ಯಾರ್ಥಿನಿ: ಮೃತ ಜಿಶಾ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹5 ಲಕ್ಷ ಘೋಷಣೆ

ಪುತ್ತೂರು: ಸೇಡಿಯಾಪು ಬಳಿ ಜೇನುನೊಣಗಳ ದಾಳಿಯಿಂದ ಸಾವನ್ನಪ್ಪಿದ ವಿದ್ಯಾರ್ಥಿಯ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸೋಮವಾರ ನಡೆದ ಅಶೋಕ ಜನಮನ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವ ಅಶೋಕ್

ಕರ್ನಾಟಕ

ದೇವಾಲಯದಲ್ಲಿ ಪಾನಕ ಕುಡಿಯಲು ಹೋದ ಭಕ್ತರಿಗೆ ಜೇನ್ನೊಣ ದಾಳಿ!

ಚಿಕ್ಕಬಳ್ಳಾಪುರ : ಶ್ರೀರಾಮ ನವಮಿ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಭಕ್ತಾದಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹೆಜ್ಜೇನು ದಾಳಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ರಂಗಸ್ಥಳ ದೇಗುಲದಲ್ಲಿ ನಡೆದಿದೆ. 20 ಕ್ಕೂ ಹೆಚ್ಚು ಪ್ರವಾಸಿಗರು ಹಾಗು