Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಜ್ಯೋತ್ಸವದಂದೇ ಕರಾಳ ದಿನಾಚರಣೆ: ಬೆಳಗಾವಿಯಲ್ಲಿ ಎಂಇಎಸ್‌ನ 150 ನಾಡದ್ರೋಹಿಗಳ ವಿರುದ್ಧ ಎಫ್‌ಐಆರ್‌ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ (FIR) ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ

ಕರ್ನಾಟಕ

ಬೆಳಗಾವಿ ಜಿಲ್ಲೆಯ ಖಾನಾಪುರ ಸುಳೆಗಾಳಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆ ಸಾವು; ರೈತನ ಬಂಧನ

ಬೆಳಗಾವಿ: ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರೈತರ ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದ ಕಾರಣ ಈ ದುರ್ಘಟನೆ

ಕರ್ನಾಟಕ

ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ MES ಪುಂಡಾಟಿಕೆ: `ಕರಾಳ ದಿನ’ ಆಚರಿಸಿ ಕಪ್ಪು ಪಟ್ಟಿ ಧರಿಸಿ ಮೆರವಣಿಗೆ!

ಬೆಳಗಾವಿ: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಇಎಸ್ ಪುಂಡರು ಪುಂಡಾಟಿಕೆ ಮುಂದುವರೆಸಿದ್ದಾರೆ. ಹೌದು, ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ನಡುವೆಯೇ ನಾಡದ್ರೋಹಿ

ಕರ್ನಾಟಕ

ಬೆಂಗಳೂರಿನ ಫೈನಾನ್ಸ್ ಕಂಪನಿ ಬ್ಯಾಂಕ್ ಖಾತೆ ಹ್ಯಾಕ್: ₹47 ಕೋಟಿ ಲೂಟಿ, ಬೆಳಗಾವಿ ಮೂಲದ ಓರ್ವನ ಬಂಧನ

ಬೆಂಗಳೂರು: ಹಿಂದೆಲ್ಲ ಹಣಕಾಸಿನ ವ್ಯವಹಾರ ಹೆಚ್ಚಾಗಿ ನಗದು ರೂಪದಲ್ಲೇ ನಡೆಯುತ್ತಿತ್ತು. ಆಗ ಕಳ್ಳರು ಮನೆಗಳಿಗೆ ನುಗ್ಗಿ ಅಥವಾ ದಾರಿಯಲ್ಲಿ ಹೋಗುವವರನ್ನ ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ರು. ಆದರೆ ಈಗ ಡಿಜಿಟಲ್ ವ್ಯವಹಾರ ಹೆಚ್ಚಾಗಿದ್ದು, ಕಳ್ಳರು ಸಹ ಹೊಸ

ಕರ್ನಾಟಕ

ಬೆಳಗಾವಿ: ಪತ್ನಿಯನ್ನು ಕೊಂದು ಬೆಡ್‌ ಕೆಳಗೆ ಹೆಣ ಅಡಗಿಸಿಟ್ಟು ಪತಿ ಪರಾರಿ

ಬೆಳಗಾವಿ: ಹೆಂಡತಿಯನ್ನು ಕೊಂದು ಬೆಡ್ ಕೆಳಗೆ ಹೆಣ ಅಡಗಿಸಿಟ್ಟು ಪಾಪಿ ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಕೊಲೆ ನಡೆದಿದೆ ಎನ್ನಲಾಗಿದ್ದು, ಮೊಬೈಲ್

ಅಪರಾಧ ಕರ್ನಾಟಕ

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ವಕೀಲ

ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆಪ್ರದೀಪ್ ಎಂಬಾತ (

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆ: ರೌಡಿ ಶೀಟರ್ ಪರಾರಿ

ಬೆಂಗಳೂರು : ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ.

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಪ್ರೀತಿಗಾಗಿ ಘೋರ ಘಟನೆ: ಅಪ್ರಾಪ್ತ ಬಾಲಕಿ ವಿಚಾರದಲ್ಲಿ ಜಗಳ, ನಾಲ್ವರಿಗೆ ಚಾಕು ಇರಿತ

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಪ್ರೀತಿಯಲ್ಲಿ ಬಿದ್ದ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಗುಂಪುಗಳ ನಡುವೆ ಗಲಾಟೆ ನಡೆದು ನಾಲ್ವರಿಗೆ ಚಾಕು ಇರಿಲಾಗಿದೆ. ಮಹಮ್ಮದ್ ಖಾಜಿ, ಮಹಮ್ಮದ್

ಕರ್ನಾಟಕ

ಬೆಳಗಾವಿಯ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಹಾವಳಿ: ಮೂರು ತಿಂಗಳಿಂದ ರೋಗಿಗಳಿಗೆ ಚಿಕಿತ್ಸೆ

ಬೆಳಗಾವಿ : ಇಲ್ಲಿನ ಬೀಮ್ಸ್ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಹುಚ್ಚಾಟ ಮೆರೆದಿದ್ದು, ನಾನು ನರ್ಸಿಂಗ್ ವಿದ್ಯಾರ್ಥಿನಿ ಎಂದು ಆಸ್ಪತ್ರೆಯ ರೋಗಿಗಳಿಗೆ ಟ್ರೀಟ್ಮೆಂಟ್ ಕೊಡ್ತಿರುವ ಆರೋಪ ಕೇಳಿಬಂದಿದೆ. ಎರಡ್ಮೂರು ತಿಂಗಳಿಂದ ನರ್ಸಿಂಗ್ ವಿದ್ಯಾರ್ಥಿನಿ ಎಂದು ಹೇಳಿ

ಅಪರಾಧ ಕರ್ನಾಟಕ

ಬೆಳಗಾವಿ: ಬಿಮ್ಸ್ ಆಸ್ಪತ್ರೆ ವೈದ್ಯರಿಂದ ಎಡವಟ್ಟು, ಆಪರೇಷನ್‌ನಲ್ಲಿ ಕರುಳು ಕಟ್!

ಬೆಳಗಾವಿ : ಬೆಳಗಾವಿ ಬಿಮ್ಸ್ ಆಸ್ಪತ್ರೆ ವೈದ್ಯರು ಎಡವಟ್ಟು ಮಾಡಿದ್ದು, ಆಪರೇಷನ್ ವೇಳೆ ಕರುಳನ್ನೇ ಕಟ್ ಮಾಡಿದ್ದಾರೆ. ಹೊಟ್ಟೆಯಲ್ಲಿ ಗಂಟಿನ ಆಪರೇಷನ್ ಮಾಡುವಾಗ ಕರುಳನ್ನೇ ಕಟ್ ಮಾಡಿ ಹೊಲಿಗೆ ಹಾಕಿ ಕಳುಹಿಸಿದ್ದಾರೆ. ಜೂ.20 ರಂದು