Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರ ಕಳ್ಳತನಕ್ಕೆ ಯತ್ನ; ಯಂತ್ರ ಎಸೆದು ಪರಾರಿ

ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರವನ್ನು (ATM Machine) ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಡಿ. 2ರ ನಸುಕಿನ ಜಾವ 3 ಗಂಟೆಯ ವೇಳೆಗೆ

ಕರ್ನಾಟಕ

ಚಳಿಗಾಲದ ಅಧಿವೇಶನ ಘೋಷಣೆ: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ!

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್‌ 8 ರಿಂದ 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 8 ರಿಂದ 19 ರವೆರೆಗೆ ಚಳಿಗಾಲದ

ಕರ್ನಾಟಕ

ಜಲಪಾತದ ಬಂಡೆಯ ಮೇಲೆ ಕಾಲು ಜಾರಿಬಿದ್ದು ಬೆಳಗಾವಿ ಮೂಲದ ವಿದ್ಯಾರ್ಥಿ ಸಾವು.

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಲಪಾತದಲ್ಲಿ ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮನಹಳ್ಳಿ ಫಾಲ್ಸ್ ನಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಬೆಳಗಾವಿ ಮೂಲದ

ಕರ್ನಾಟಕ

ಕಬ್ಬು ದರ ವಿವಾದ ಅಂತ್ಯ: ರೈತರಿಗೆ ಕ್ವಿಂಟಾಲ್‌ಗೆ ₹100 ಹೆಚ್ಚುವರಿ ದರ ಘೋಷಣೆ; ಕಾರ್ಖಾನೆ ಮಾಲೀಕರು ₹50, ಸರ್ಕಾರ ₹50 ಭರಿಸಲಿದೆ

ಬೆಂಗಳೂರು: ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು (Factory Owner) 50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50 ರೂ. ಕೊಡಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ. ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ

ಕರ್ನಾಟಕ

ಕಬ್ಬು ದರ ಸಮರ ತೀವ್ರ: ಬೆಳಗಾವಿಗೆ ತೆರಳಿದ ಸಚಿವ ಶಿವಾನಂದ ಪಾಟೀಲ್ ಕಾರಿಗೆ ಚಪ್ಪಲಿ, ಬಾಟಲ್ ಎಸೆದು ರೈತರ ಆಕ್ರೋಶ

ಬೆಂಗಳೂರು: ಕಬ್ಬಿಗೆ (Sugarcane) ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು (Farmers) ಕಹಳೆ ಮೊಳಗಿಸಿದ್ದಾರೆ. ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಆಕ್ರೋಶದ ಕಟ್ಟೆಯೊಡೆದಿದ್ದು ಅಹೋರಾತ್ರಿ ಪ್ರತಿಭಟನೆ (Protest) 8ನೇ ದಿನಕ್ಕೆ ಕಾಲಿಟ್ಟಿದೆ. ಸಿಎಂ ಸಿದ್ದರಾಮಯ್ಯ ಸೂಚನೆ

ಕರ್ನಾಟಕ

ಕಬ್ಬು ದರಕ್ಕಾಗಿ ರೈತರ ಪಟ್ಟು: ಬೆಳಗಾವಿಯಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಜೊತೆಗಿನ ಮಾತುಕತೆ ವಿಫಲ; ಮಾತುಕತೆ ಮುರಿದುಬಿದ್ದು ಶುಕ್ರವಾರಕ್ಕೆ ಡೆಡ್‌ಲೈನ್!

ಬೆಳಗಾವಿ: ಕಬ್ಬು ಬೆಲೆ ನಿಗದಿಗಾಗಿ‌ ಬೆಳಗಾವಿಯ (Belagavi) ಗುರ್ಲಾಪೂರದಲ್ಲಿ ನಡೆಯುತ್ತಿರುವ ಪ್ರತಿಭಟನಾನಿರತ ರೈತ‌ (Farmers) ಮುಖಂಡರೊಂದಿಗಿನ ಸಚಿವ‌ ಎಚ್ ಕೆ ಪಾಟೀಲ್‌ (Sugarcane Farmers) ಮಾತುಕತೆ ‌ಮುರಿದುಬಿದ್ದಿದೆ. ಸರ್ಕಾರ ಹಾಗೂ ರೈತರ ‌ಜೊತೆಗೆ ಸರಿಸುಮಾರು ಒಂದೂವರೆ

ಕರ್ನಾಟಕ

ರಾಜ್ಯೋತ್ಸವದಂದೇ ಕರಾಳ ದಿನಾಚರಣೆ: ಬೆಳಗಾವಿಯಲ್ಲಿ ಎಂಇಎಸ್‌ನ 150 ನಾಡದ್ರೋಹಿಗಳ ವಿರುದ್ಧ ಎಫ್‌ಐಆರ್‌ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ (FIR) ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ

ಕರ್ನಾಟಕ

ಬೆಳಗಾವಿ ಜಿಲ್ಲೆಯ ಖಾನಾಪುರ ಸುಳೆಗಾಳಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆ ಸಾವು; ರೈತನ ಬಂಧನ

ಬೆಳಗಾವಿ: ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರೈತರ ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದ ಕಾರಣ ಈ ದುರ್ಘಟನೆ

ಕರ್ನಾಟಕ

ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ MES ಪುಂಡಾಟಿಕೆ: `ಕರಾಳ ದಿನ’ ಆಚರಿಸಿ ಕಪ್ಪು ಪಟ್ಟಿ ಧರಿಸಿ ಮೆರವಣಿಗೆ!

ಬೆಳಗಾವಿ: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಇಎಸ್ ಪುಂಡರು ಪುಂಡಾಟಿಕೆ ಮುಂದುವರೆಸಿದ್ದಾರೆ. ಹೌದು, ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ನಡುವೆಯೇ ನಾಡದ್ರೋಹಿ

ಕರ್ನಾಟಕ

ಬೆಂಗಳೂರಿನ ಫೈನಾನ್ಸ್ ಕಂಪನಿ ಬ್ಯಾಂಕ್ ಖಾತೆ ಹ್ಯಾಕ್: ₹47 ಕೋಟಿ ಲೂಟಿ, ಬೆಳಗಾವಿ ಮೂಲದ ಓರ್ವನ ಬಂಧನ

ಬೆಂಗಳೂರು: ಹಿಂದೆಲ್ಲ ಹಣಕಾಸಿನ ವ್ಯವಹಾರ ಹೆಚ್ಚಾಗಿ ನಗದು ರೂಪದಲ್ಲೇ ನಡೆಯುತ್ತಿತ್ತು. ಆಗ ಕಳ್ಳರು ಮನೆಗಳಿಗೆ ನುಗ್ಗಿ ಅಥವಾ ದಾರಿಯಲ್ಲಿ ಹೋಗುವವರನ್ನ ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ರು. ಆದರೆ ಈಗ ಡಿಜಿಟಲ್ ವ್ಯವಹಾರ ಹೆಚ್ಚಾಗಿದ್ದು, ಕಳ್ಳರು ಸಹ ಹೊಸ