Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಳಗಾವಿ: ಪತ್ನಿಯನ್ನು ಕೊಂದು ಬೆಡ್‌ ಕೆಳಗೆ ಹೆಣ ಅಡಗಿಸಿಟ್ಟು ಪತಿ ಪರಾರಿ

ಬೆಳಗಾವಿ: ಹೆಂಡತಿಯನ್ನು ಕೊಂದು ಬೆಡ್ ಕೆಳಗೆ ಹೆಣ ಅಡಗಿಸಿಟ್ಟು ಪಾಪಿ ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಕೊಲೆ ನಡೆದಿದೆ ಎನ್ನಲಾಗಿದ್ದು, ಮೊಬೈಲ್

ಅಪರಾಧ ಕರ್ನಾಟಕ

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ವಕೀಲ

ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆಪ್ರದೀಪ್ ಎಂಬಾತ (

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆ: ರೌಡಿ ಶೀಟರ್ ಪರಾರಿ

ಬೆಂಗಳೂರು : ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ.

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಪ್ರೀತಿಗಾಗಿ ಘೋರ ಘಟನೆ: ಅಪ್ರಾಪ್ತ ಬಾಲಕಿ ವಿಚಾರದಲ್ಲಿ ಜಗಳ, ನಾಲ್ವರಿಗೆ ಚಾಕು ಇರಿತ

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಪ್ರೀತಿಯಲ್ಲಿ ಬಿದ್ದ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಗುಂಪುಗಳ ನಡುವೆ ಗಲಾಟೆ ನಡೆದು ನಾಲ್ವರಿಗೆ ಚಾಕು ಇರಿಲಾಗಿದೆ. ಮಹಮ್ಮದ್ ಖಾಜಿ, ಮಹಮ್ಮದ್

ಕರ್ನಾಟಕ

ಬೆಳಗಾವಿಯ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಹಾವಳಿ: ಮೂರು ತಿಂಗಳಿಂದ ರೋಗಿಗಳಿಗೆ ಚಿಕಿತ್ಸೆ

ಬೆಳಗಾವಿ : ಇಲ್ಲಿನ ಬೀಮ್ಸ್ ಆಸ್ಪತ್ರೆಯಲ್ಲಿ ನಕಲಿ ನರ್ಸ್ ಹುಚ್ಚಾಟ ಮೆರೆದಿದ್ದು, ನಾನು ನರ್ಸಿಂಗ್ ವಿದ್ಯಾರ್ಥಿನಿ ಎಂದು ಆಸ್ಪತ್ರೆಯ ರೋಗಿಗಳಿಗೆ ಟ್ರೀಟ್ಮೆಂಟ್ ಕೊಡ್ತಿರುವ ಆರೋಪ ಕೇಳಿಬಂದಿದೆ. ಎರಡ್ಮೂರು ತಿಂಗಳಿಂದ ನರ್ಸಿಂಗ್ ವಿದ್ಯಾರ್ಥಿನಿ ಎಂದು ಹೇಳಿ

ಅಪರಾಧ ಕರ್ನಾಟಕ

ಬೆಳಗಾವಿ: ಬಿಮ್ಸ್ ಆಸ್ಪತ್ರೆ ವೈದ್ಯರಿಂದ ಎಡವಟ್ಟು, ಆಪರೇಷನ್‌ನಲ್ಲಿ ಕರುಳು ಕಟ್!

ಬೆಳಗಾವಿ : ಬೆಳಗಾವಿ ಬಿಮ್ಸ್ ಆಸ್ಪತ್ರೆ ವೈದ್ಯರು ಎಡವಟ್ಟು ಮಾಡಿದ್ದು, ಆಪರೇಷನ್ ವೇಳೆ ಕರುಳನ್ನೇ ಕಟ್ ಮಾಡಿದ್ದಾರೆ. ಹೊಟ್ಟೆಯಲ್ಲಿ ಗಂಟಿನ ಆಪರೇಷನ್ ಮಾಡುವಾಗ ಕರುಳನ್ನೇ ಕಟ್ ಮಾಡಿ ಹೊಲಿಗೆ ಹಾಕಿ ಕಳುಹಿಸಿದ್ದಾರೆ. ಜೂ.20 ರಂದು

ಕರ್ನಾಟಕ

ಬೆಳಗಾವಿಯ ‘ಕ್ಯಾಂಪ್‌ ಶೂಸ್‌’: ಬ್ರಿಟಿಷರ ಕಾಲದ ಪರಂಪರೆ, ಕೈಯಲ್ಲೇ ತಯಾರಾಗುವ ಈ ಬೂಟುಗಳ ವಿಶೇಷತೆ ಏನು?

ಗಡಿನಾಡು ಬೆಳಗಾವಿ ತಂಪು ವಾತಾವರಣದ ಜತೆಗೆ ಕುಂದಾಗೂ ಪ್ರಸಿದ್ಧ. ಸದಾ ಗಡಿ ತಂಟೆ ತಕರಾರಿನ ಜತೆಗೆ ಗೋವಾ, ಮಹಾರಾಷ್ಟ್ರ ಗಡಿ ಹಂಚಿಕೊಂಡಿದ್ದರಿಂದ ವಾಣಿಜ್ಯ ವಹಿವಾಟಿಗೂ ಇಂಬು ನೀಡಿದೆ. ಪ್ರವಾಸಿ ತಾಣಗಳಷ್ಟೇ ಇಲ್ಲಿನ ಸ್ಥಳೀಯ “ಕ್ಯಾಂಪ್‌

ಕರ್ನಾಟಕ

ಬೆಳಗಾವಿ ಬಿಮ್ಸ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ : ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಬಿಮ್ಸ್ ನ ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಬಿಮ್ಸ್ (BIMS Belagavi) ನಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿದ್ಯಾರ್ಥಿನಿ ಪ್ರಿಯಾ (27) ಮೃತ

ಅಪರಾಧ ಕರ್ನಾಟಕ

₹16 ಕೋಟಿ ಜಿಎಸ್‌ಟಿ ವಂಚನೆ: ಬೆಳಗಾವಿಯಲ್ಲಿ ಪ್ರಮುಖ ಆರೋಪಿ ಬಂಧನ

ಬೆಳಗಾವಿ: ಬಳ್ಳಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹16 ಕೋಟಿ ಜಿಎಸ್‌ಟಿ ವಂಚಿಸಿದ ಆರೋಪಿಯನ್ನು ಕೇಂದ್ರ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಯಾವುದೇ ಅಧಿಕೃತ ವ್ಯವಹಾರ ಮಾಡದೇ ಕೋಟ್ಯಂತರ ರೂಪಾಯಿ ವ್ಯವಹಾರದ ಇನ್‌ವಾಯ್ಸ್‌ಗಳನ್ನು ಸೃಷ್ಟಿ

ಅಪರಾಧ ಕರ್ನಾಟಕ

500 ರೂ.ಗಾಗಿ ಸ್ನೇಹಿತನ ತಾಯಿಯ ಎದುರೇ ಕೊಲೆ

ಬೆಳಗಾವಿ: 500 ರೂ.ಗಾಗಿ ತಾಯಿ ಎದುರೇ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ (45) ಮೃತ ದುರ್ದೈವಿ. ಮಿಥುನ್ ಕುಬಚಿ,