Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಮನರಂಜನೆ

ಅಶ್ಲೀಲ ಮೆಸೇಜ್ ಕಳಿಸಿದ ಯುವಕನಿಗೆ ಬುದ್ಧಿ ಹೇಳಿ ಕ್ಷಮಿಸಿದ ಸಂಜು ಬಸಯ್ಯ: ದರ್ಶನ್‌ಗಿಂತ ಭಿನ್ನ ಆದರ್ಶ ಉದಾಹರಣೆ

ಬೆಳಗಾವಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯಾದ್ಯಂತ ಸದ್ದು ಮಾಡಿತ್ತು. ನಟಿ ಹಾಗೂ ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಕಳಿಸಿದ್ದಕ್ಕೆ ದರ್ಶನ್ ಅಂಡ್ ಗ್ಯಾಂಗ್ ಭೀಕರವಾಗಿ ಹತ್ಯೆ ನಡೆಸಿದ ಆರೋಪ

ಕರ್ನಾಟಕ

ಸಿಎಂ ಅವಮಾನಿಸಿದ ಹಿನ್ನೆಲೆಯಲ್ಲಿ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿ

ಧಾರವಾಡ: ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾದ ಧಾರವಾಡ ಹೆಚ್ಚುವರಿ ಎಸ್​​ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ ಎರಡು ಪುಟಗಳ ಪತ್ರ

ಕರ್ನಾಟಕ

ನಿಶ್ಚಿತಾರ್ಥದ 15 ದಿನದೊಳಗೆ ಆತ್ಮಹತ್ಯೆ: ಆಟೋದಲ್ಲೇ ಪ್ರೇಮಿಗಳು ನೇಣಿಗೆ ಶರಣು

ಬೆಳಗಾವಿ: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ

ಅಪರಾಧ ಕರ್ನಾಟಕ

ಬುದ್ಧಿಮಾತಿಗೆ ಕಚ್ಚಿ ಸಹೋದರನ ಕೊಲೆ: ನಾಯಿ-ಕುರಿಗಳ ಸಹಾಯದಿಂದ ಆರೋಪಿಯ ಬಂಧನ

ಬೆಳಗಾವಿ: ದುಡಿಯುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಪಾಪಿ ತಮ್ಮ ಸ್ವಂತ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಮೇ 8ರಂದು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬರೋಬ್ಬರಿ ಒಂದು ತಿಂಗಳ ಬಳಿಕ ಹಂತಕ ಬೇರೆ ಯಾರು ಅಲ್ಲ

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಬಾಲಕಿ ಮೇಲೆ ಭೀಕರ ಅತ್ಯಾಚಾರ:– ಐವರು ಪೊಲೀಸರ ವಶದಲ್ಲಿ

ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಇಬ್ಬರು ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಶ್ಯಾಮ್ ನಾಯಕ್, ರಾಜು ಕಲ್ಕಿ, ಅಭಿಷೇಕ್​ನನ್ನು ಪೊಲೀಸರು ಬೆಳಗಾವಿ ಫೋಕ್ಸೊ ನ್ಯಾಯಾಲಯಕ್ಕೆ

ಅಪರಾಧ ಕರ್ನಾಟಕ

ಸಾಂಗ್ಲಿಯಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಬಂಧನ

ಬೆಳಗಾವಿ: ಬೆಳಗಾವಿಯ ಮೆಡಿಕಲ್​ ಕಾಲೇಜು​ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿದೆ. ಮಂಗಳವಾರ ಮೇ. 20 ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತರ ಜೊತೆ ಸಿನಿಮಾ ನೋಡಲು ಹೋಗಿದ್ದಾಗ

ಕರ್ನಾಟಕ

ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ವಿರುದ್ಧ ಪೋಕ್ಸೋ ಪ್ರಕರಣ

ಬೆಳಗಾವಿ: ಹದಿನೈದು ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ ಹೊರ ವಲಯದ ರೆಸಾರ್ಟ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಂದು ವಾರದ ಹಿಂದೆ ಘಟನೆ

ಕರ್ನಾಟಕ ದೇಶ - ವಿದೇಶ

ಯೋಧನ ಅಂತ್ಯಕ್ರಿಯೆ ಜಾಗ ಕೇಳಿದ್ದಕ್ಕೆ ಲಾಠಿಚಾರ್ಜ್: ಮುರಗೋಡದಲ್ಲಿ ಪೊಲೀಸ್‌ ಕ್ರಮಕ್ಕೆ ಆಕ್ರೋಶ

ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ಯೋಧನ ಅಂತ್ಯ ಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕಾಗಿ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವುದು ಬೈಲಹೊಂಗಲ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. ಯೋಧ ವಿಷ್ಣು ಕಾರಜೋಳ (25) ಮೂರು ತಿಂಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ

ಕರ್ನಾಟಕ

ಕುರಾನ್ ಸುಟ್ಟಿರುವ ಆರೋಪಕ್ಕೆ ಬೆಳಗಾವಿಯಲ್ಲಿ ಭಾರಿ ಪ್ರತಿಭಟನೆ: ಪೊಲೀಸರ ಮೇಲೆಯೇ ಚಪ್ಪಲಿ ಎಸೆತ

ಬೆಳಗಾವಿ: ಸಂತಿ ಬಸ್ತವಾಡ ಗ್ರಾಮದಲ್ಲಿ ಕುರಾನ್​ಗೆ ಬೆಂಕಿ ಹಚ್ಚಿದ್ದನ್ನು ಖಂಡಿಸಿ ಮುಸ್ಲಿಮರು ಶುಕ್ರವಾರ (ಮೇ.16) ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಬೃಹತ್​ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ತ್ರಿವರ್ಣ ಧ್ವಜ ಹಿಡಿದು, ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು

ಕರ್ನಾಟಕ

ಅಥಣಿಯಲ್ಲಿ ಅಪರಿಚಿತ ಬಾಲಕನ ಕೊಲೆ ಪ್ರಕರಣಕ್ಕೆ ತಿರುವು – 6 ಆರೋಪಿಗಳು ಬಂಧನ

ಬೆಳಗಾವಿ: ಅಥಣಿ ಪಟ್ಟಣದ ಹೊರವಲಯದ ಖಾಲಿ ನಿವೇಶನದಲ್ಲಿ ಮೇ 01 ರಂದು ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಬಾಲಕನ ಶವ ಸಿಕ್ಕಿತ್ತು. ಅನಾಥ ಶವ ಎಂದು ಪೊಲೀಸರು ಶವ ಸಂಸ್ಕಾರ ಮಾಡಿದ್ದರು. ಶವ ಸಂಸ್ಕಾರ ನಡೆದ ಎರಡು