Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಕೋರ್ಟ್ ಹಾಲ್‌ನಲ್ಲೇ ಕೊಲೆ ಯತ್ನ: ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದಾಗ ಸೋದರತ್ತೆ ಮೇಲೆ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ!

ಚಿಕ್ಕೋಡಿ: ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೀನಾಕ್ಷಿ ರಾಮಚಂದ್ರ ಶಿಂಧೆ (50) ಹಲ್ಲೆಗೊಳಗಾದ