Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ತಾಲೂಕು ಕಚೇರಿ ಸಿಬ್ಬಂದಿ ಸತೀಶ್‌ಗೆ ಹೃದಯಾಘಾತ – ಬೆಳ್ತಂಗಡಿಯಲ್ಲಿ ಅಕಾಲಿಕ ನಿಧನ

ಬೆಳ್ತಂಗಡಿ : ಹೃದಯಾಘಾತದಿಂದ ತಾಲೂಕು ಕಚೇರಿಯ ಸಿಬ್ಬಂದಿ ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕರಾಗಿದ್ದ ಸತೀಶ್(46) ಮೃತಪಟ್ಟವರು. ಅವರು ಮಂಗಳವಾರ ಬೆಳಗ್ಗೆ ಲಾಯಿಲದಲ್ಲಿರುವ

ದಕ್ಷಿಣ ಕನ್ನಡ ಮಂಗಳೂರು

ಎದೆನೋವಿನಿಂದ ಆಸ್ಪತ್ರೆ ಕಡೆ ಹೋಗುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಎದೆನೋವು ಕಾಣಿಸಿಕೊಂಡ ಹಿನ್ನಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ವ್ಯಕ್ತಿ ಅಲ್ಲೆ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರ ರಾತ್ರಿ ನಡೆದಿದೆ‌. ಮೃತರನ್ನು ಕಲ್ಲಾಜೆ ಗಂಪದಕೋಡಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

5 ತಿಂಗಳ ಮಗುವಿನ ತಂದೆ ಸಂದೀಪ್ ಕುಲಾಲ್ ಚಿಕಿತ್ಸೆ ಫಲಿಸದೇ ಸಾವು

ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾದೆ ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಲ್ಯಾಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಅವರ ಪುತ್ರ ಸಂದೀಪ್ ಕುಲಾಲ್ (28) ಎಂದು ಗುರುತಿಸಲಾಗಿದೆ. ಸಂದೀಪ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪಾಕಿಸ್ತಾನದಲ್ಲಿ ತುರ್ತು ಭದ್ರತಾ ಸಭೆ: ಇರಾನ್ ಪರಮಾಣು ತಾಣದ ಮೇಲಿನ ದಾಳಿ ಕುರಿತು ಕಳವಳ

ಇಸ್ಲಾಮಾಬಾದ್: ಇರಾನ್‌ನ ಮೂರು ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯ ನಂತರದ ಪ್ರಾದೇಶಿಕ ಪರಿಸ್ಥಿತಿಯನ್ನು ಚರ್ಚಿಸಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಇಸ್ಲಾಮಾಬಾದ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ರಾಷ್ಟ್ರೀಯ ಭದ್ರತಾ ಸಮಿತಿ

ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ಪವಾಡಸದೃಶ ರಕ್ಷಣೆ: ನದಿಯಲ್ಲಿ ಕೊಚ್ಚಿ ಹೋಗಿ ಬದುಕಿದ ಇಬ್ಬರು ಯುವಕರು

ಬೆಳ್ತಂಗಡಿ : ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪ ಆದಿತ್ಯವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ

Accident ದಕ್ಷಿಣ ಕನ್ನಡ

ಧರ್ಮಸ್ಥಳದ ಬೊಳಿಯಾರುನಲ್ಲಿ ಕಾಡಾನೆ ದಾಳಿ – ಆಟೋ ರಿಕ್ಷಾ ನಜ್ಜುಗುಜ್ಜು

ಬೆಳ್ತಂಗಡಿ : ಕಾಡಾನೆ ದಾಳಿಗೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ನಡೆದಿದೆ.ಬೊಳಿಯಾರು ನಿವಾಸಿ ದಿನೇಶ್ ಎಂಬವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಹೆರಿಗೆ ನಂತರ ತೀವ್ರ ರಕ್ತಸ್ರಾವದಿಂದ ಮಹಿಳೆ ನಿಧನ: ವೈದ್ಯಕೀಯ ನಿರ್ಲಕ್ಷ್ಯ ಶಂಕೆ

ಸುಳ್ಯ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಹೆರಿಗೆ ನಂತರ ಉಂಟಾದ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ

ಮನರಂಜನೆ

ಬೆಳ್ತಂಗಡಿ:ರಿಕ್ಷಾ ಚಲಾಯಿಸುತ್ತಿದ್ದಾಗ ಹೃದಯಾಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಚಾಲಕ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ಸಂಭವಿಸಿದೆ. ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ.ಶರತ್ ಕುಮಾರ್ ಅವರು ಪ್ರತಿದಿನದಂತೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಅಬ್ದುಲ್ ರಹಿಮಾನ್ ಕೊಲೆ: ಇಬ್ಬರು ಪ್ರಮುಖ ಆರೋಪಿಗಳೊಂದಿಗೆ ಸ್ಥಳ ಮಹಜರು

ಬೆಳ್ತಂಗಡಿ : ಬಂಟ್ವಾಳದ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ ಮೇ 27ರಂದು ಸಂಜೆ ನಡೆದ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬೆಳ್ತಂಗಡಿಯ 4 ಸ್ಥಳಗಳಿಗೆ ಸೋಮವಾರ

ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿ: ಭಾರಿ ಮಳೆ ಹಿನ್ನೆಲೆ ನಾಲ್ಕು ಪ್ರವಾಸಿ ತಾಣ ನಿಷೇಧ

ಬೆಳ್ತಂಗಡಿ: ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದವರೆಗೆ ಪ್ರವೇಶವನ್ನು ನಿಷೇಧಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ