Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಬೆಳ್ತಂಗಡಿಯಲ್ಲಿ 40 ಕೋಟಿ ಠೇವಣಿ ವಂಚನೆ: ಶ್ರೀ ರಾಮ ಕ್ರೆಡಿಟ್ ಸೊಸೈಟಿಗೆ ಎಫ್‌ಐಆರ್ ದಾಖಲೆ

ಬೆಳ್ತಂಗಡಿ : ಗ್ರಾಹಕರು ಠೇವಣಿ ಇಟ್ಟಿದ್ದ 40 ಕೋಟಿ ಹಣ ವಾಪಾಸ್ ನೀಡದೆ ವಂಚನೆ ಮಾಡಿದ ಆರೋಪದ ಮೇಲೆ ಶ್ರೀ ರಾಮ ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯ ವಿರುದ್ದ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌

ದಕ್ಷಿಣ ಕನ್ನಡ ಮಂಗಳೂರು

ರಿಕ್ಷಾ-ಪಿಕಪ್ ಡಿಕ್ಕಿಯಾದ ದುರ್ಘಟನೆ: ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರ

ಬೆಳ್ತಂಗಡಿ: ರಿಕ್ಷಾ ಮತ್ತು ಪಿಕಪ್ ಢಿಕ್ಕಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ತು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ನಡೆದಿದೆ. ರಿಕ್ಷಾ

ಕರ್ನಾಟಕ ದೇಶ - ವಿದೇಶ

ಮಂಗಳೂರಿಗೆ ತರಲಾದ ಆಕಾಂಕ್ಷಾ ನಾಯರ್ ಮೃತದೇಹ

ಮಂಗಳೂರು: ಪಂಜಾಬ್​​ನನಲ್ಲಿ ನಿಗೂಢವಾಗಿ ಮೃತಪಟ್ಟ ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹ ತರಲಾಯಿತು. ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ

ದಕ್ಷಿಣ ಕನ್ನಡ ಮಂಗಳೂರು

ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ–ಮಗನಲ್ಲಿ ತಾಯಿ ಸಾವು, ಮಗ ಗಂಭೀರ

ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ವೃದ್ಧೆ ತಾಯಿ ಹಾಗೂ ಮಗ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದರು. ಈ ಪೈಕಿ ತಾಯಿ ಮೃತಪಟ್ಟು, ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮೇ 12ರಂದು

ದಕ್ಷಿಣ ಕನ್ನಡ

ಪತ್ನಿ ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆ: ಬೆಳ್ತಂಗಡಿಯಲ್ಲಿ ದುಃಖದ ಘಟನೆ

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್‌ ರೂಂ ನಲ್ಲಿ ಎ.10 ರಂದು ರಾತ್ರಿ ನೇಣುಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ ವೇಳೆ ಘಟನೆ

ಮಂಗಳೂರು

ಬೆಳ್ತಂಗಡಿ: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನಕ್ಕೆ ತಡೆ – 15 ಗೋವುಗಳು ವಶಕ್ಕೆ

ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ತಡೆಹಿಡಿಯಲಾಗಿದೆ. ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಗೋವುಗಳನ್ನು ವಧೆಗೆಂದು ಸಾಗಿಸಲಾಗುತ್ತಿತ್ತು. ಈ

ಮಂಗಳೂರು

ಬೆಳ್ತಂಗಡಿಯಲ್ಲಿ ಕಾಡಿನಲ್ಲಿ ಪತ್ತೆಯಾದ 3 ತಿಂಗಳ ಶಿಶು –ಪೋಷಕರ ಪತ್ತೆಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ

Accident ಕರಾವಳಿ ದಕ್ಷಿಣ ಕನ್ನಡ

ಓವರ್‌ಟೇಕ್ ಪ್ರಯತ್ನ: ಬೆಳ್ತಂಗಡಿಯಲ್ಲಿ ಬೈಕ್ ಸವಾರನ ದಾರುಣ ಸಾವು

ಬೆಳ್ತಂಗಡಿ: ಕಾರನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್‌ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಬೆಳ್ತಂಗಡಿ ಕಲ್ಲಗುಡ್ಡೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಮೀರ್ ಯೂಟ್ಯೂಬ್ ವಿಡಿಯೋ ಡಿಲೀಟ್ ಮಾಡಲು ಕೋರ್ಟ್ ಆದೇಶ

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಪ್ರಕಟವಾಗಿದ್ದ ಯೂಟ್ಯೂಬ್ ವಿಡಿಯೋವನ್ನು ತೆಗೆಯುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್‌.ಸುಕೇಶ್‌ ಮತ್ತು ಶೀನಪ್ಪ ಎಂಬವರು ಸಲ್ಲಿಸಿದ್ದ ಮಧ್ಯಂತರ

ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ದುರಂತ: 7ನೇ ತರಗತಿ ವಿದ್ಯಾರ್ಥಿಯ ಆತ್ಮಹತ್ಯೆ

ಬೆಳ್ತಂಗಡಿ : 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ನಡೆದಿದೆ.ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ.ಈತ ಉಪ್ಪಿನಂಗಡಿಯ