Contact Information
The Saffron Productions
3rd Floor Kudvas Granduer
Surathkal Mangalore 575014
- August 11, 2025
Belthangady

ಧರ್ಮಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲು ತೂರಾಟ: ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು
- By Sauram Tv
- . August 6, 2025
ಬೆಳ್ತಂಗಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ

ಬೆಳ್ತಂಗಡಿ ಅರಣ್ಯ ಇಲಾಖೆ ಕಾರ್ಯಾಚರಣೆ: ಅಕ್ರಮವಾಗಿ ಮರಗಳನ್ನು ಕಡಿದ ಕಳ್ಳರ ವಿರುದ್ಧ ದಾಳಿ
- By Sauram Tv
- . April 22, 2025
ಬೆಳ್ತಂಗಡಿ : ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮೇಲಂತಬೆಟ್ಟು ಗ್ರಾಮದ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ಕಡಿದ ಕಳ್ಳರನ್ನು ಖಚಿತ ಮಾಹಿತಿ

ಬೆಳ್ತಂಗಡಿ ಕಾಡಿನಲ್ಲಿ ಶಿಶು ಪತ್ತೆಯಾದ ಪ್ರಕರಣ: ತಂದೆ ರಂಜಿತ್ ಗೌಡ ಪೊಲೀಸರ ವಶಕ್ಕೆ
- By Sauram Tv
- . April 3, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ತಂದೆ ರಂಜಿತ್ ಗೌಡ ಎಂದು ತಿಳಿದುಬಂದಿದ್ದು,ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ

ಬೆಳ್ತಂಗಡಿಯಲ್ಲಿ ದುರಂತ: ಬೈಕ್ ಸವಾರನ ಮೇಲೆ ಮರದ ಕೊಂಬೆ ಬಿದ್ದು ಸಾವು
- By Sauram Tv
- . March 21, 2025
ಬೆಳ್ತಂಗಡಿ : ಬೈಕ್ ನಲ್ಲಿ ಹೋಗುತ್ತಿರುವ ವೇಳೆ ಮರದ ಕೊಂಬೆಯೊಂದು ತುಂಡಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿಯ ವೇಳೆ

ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ: ಪ್ರತಿಭಟನೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
- By Sauram Tv
- . March 20, 2025
ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಕರ್ನಾಟಕ ಕಾರ್ಮಿಕ ವೇದಿಕೆ ಮತ್ತು ನೇಟಿವ್ ಎಂಪವರಿಂಗ್ ಆ್ಯಂಡ್ ಎಕ್ವಿಪಿಂಗ್ ಟೀಮ್ ಫಾರ್

ಬೆಳ್ತಂಗಡಿ ವಿದ್ಯಾರ್ಥಿನಿ ಸಾವಿನ ಸಂಬಂಧ ಸಭೆಗೆ ಅಡ್ಡಿಯಿಲ್ಲ: ಹೈಕೋರ್ಟ್
- By Sauram Tv
- . March 19, 2025
ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಸಂಬಂಧ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮಂಗಳವಾರ ನಗರದ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆ

ಬೆಳ್ತಂಗಡಿ : ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಭೀಕರ ಕಾಡ್ಗಿಚ್ಚು,ನೂರಾರು ಎಕ್ಕರೆ ಭಸ್ಮ,ಬೆಂಕಿ ನಂದಿಸಲು ಹರಸಾಹಸ.!
- By Sauram Tv
- . March 12, 2025
ಬೆಳ್ತಂಗಡಿ : ಕುದುರೆಮುಖ ಉದ್ಯಾನವನ ವನ್ಯಜೀವಿ ವಲಯರ ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಸಾವಿರಾರು ಎಕ್ರೆ ಪ್ರದೇಶಕ್ಕೆ ಕಾಡ್ತಿಚ್ಚು ಹಬ್ಬಿದ್ದು ಕಳೆದ ಎರಡು ದಿನಗಳಿಂದ ಅರಣ್ಯ ನಿರಂತರವಾಗಿ ಬೆಂಕಿಗೆ ಆಹುತಿಯಾಗುತ್ತಿದೆ ಬೆಂಕಿ ನಂದಿಸಲು ಅಧಿಕಾರಿಗಳು ಹರಸಾಹಸಪಡುತ್ತಿರುವ

ಬೆಳ್ತಂಗಡಿ : ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.
- By Sauram Tv
- . February 24, 2025
ಬೆಳ್ತಂಗಡಿ : ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಈತ

ಬೆಳ್ತಂಗಡಿಯಲ್ಲಿ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಕಂಡುಬಂದ ಕಾಡಾನೆ!
- By Sauram Tv
- . February 15, 2025
ಮಂಗಳೂರು : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು

ಊರಿಗೆ ಮರಳುವ ಮುನ್ನವೇ ದುರ್ಘಟನೆ: ಸೌದಿ ಅರೇಬಿಯಾದಲ್ಲಿ ಬೆಳ್ತಂಗಡಿ ನಿವಾಸಿ ಹಿದಾಯತ್ ನಿಧನ
- By Sauram Tv
- . February 15, 2025
ಬೆಳ್ತಂಗಡಿ: ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ