Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ವೇಳೆ ಕಟ್ಟಡದ ಸಿಮೆಂಟ್ ಚಾವಣಿ ಕುಸಿದು ಕಡಬ ಮೂಲದ ಕಾರ್ಮಿಕ ದುರ್ಮರ*ಣ!

ಬೆಳ್ತಂಗಡಿ ಸೆಪ್ಟೆಂಬರ್ 18: ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಭಾಗವಾಗಿ ಬೆಳ್ತಂಗಡಿ ನಗರದಲ್ಲಿ ನಡೆಯುತ್ತಿದ್ದ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಮೇಲ್ಭಾಗದ ಸಿಮೆಂಟ್ ಚಾವಣಿ ಕುಸಿದುಬಿದ್ದು ಕಾರ್ಮಿಕನೊಬ್ಬ ದುರಂತವಾಗಿ ಮೃತಪಟ್ಟ ಘಟನೆ ಗುರುವಾರ

ದಕ್ಷಿಣ ಕನ್ನಡ

ಬೆಳ್ತಂಗಡಿ: 14 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರ; ಆಟೋ ಚಾಲಕ ಜಮಾಲುದ್ದೀನ್ ಬಂಧನ!

ಬೆಳ್ತಂಗಡಿ ಅಗಸ್ಟ್ 21: ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದಲ್ಲಿ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು

ದಕ್ಷಿಣ ಕನ್ನಡ

ಬೆಳ್ತಂಗಡಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿ ಉರಿದ ದಿನಸಿ ಅಂಗಡಿ; ಲಕ್ಷಾಂತರ ರೂ. ನಷ್ಟ!

ಬೆಳ್ತಂಗಡಿ, ಆ. 21 : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ದಿನಸಿ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.ಬೆಂದ್ರಾಳ ನಿವಾಸಿ ಶರೀಫ್

ಉಡುಪಿ

ಬೆಳ್ತಂಗಡಿ: ಕಿಲ್ಲೂರಿನ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ; ಉರಗ ತಜ್ಞ ಅಶೋಕ್ ಲಾಯಿಲಾ ಅವರಿಂದ ರಕ್ಷಣೆ!

ಬೆಳ್ತಂಗಡಿ : ಕೇರೆ ಹಾವನ್ನು ತಿನ್ನಲು ಅಟ್ಟಾಡಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಏಕಾಏಕಿ ಮನೆಯೊಳಗೆ ನುಗ್ಗಿದ ಘಟನೆ ತಾಲೂಕಿನ ಕಿಲ್ಲೂರು ಎಂಬಲ್ಲಿ ನಡೆದಿದೆ. ಕಿಲ್ಲೂರಿನ ಖಾಸಗಿ ಮನೆಯೊಂದರ ಬಳಿ ಕೇರೆ ಹಾವನ್ನು

ಕರ್ನಾಟಕ

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸಾ*ವು, ಸಹಸವಾರ ಗಂಭೀರ!

ಬೆಳ್ತಂಗಡಿ: ಧರ್ಮಸ್ಥಳ – ಉಜಿರೆ ರಾಷ್ಟ್ರೀಯ ಹೆದ್ದಾರಿಯ ನೀರಚಿಲುಮೆ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡಿರುವ