Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಭ್ರಷ್ಟಾಚಾರಕ್ಕೆ ದಿನಕ್ಕೊಂದು ಟ್ವಿಸ್ಟ್: ಐಪಿಎಸ್ ಅಧಿಕಾರಿಯ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಜೊತೆ ಸೇರಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದ ಪ್ರಕರಣಕ್ಕೆ ಈಗ ದಿನಕ್ಕೊಂದು ಟ್ವಿಸ್ಟ್ ಸಿಗ್ತಾ ಇದೆ.ಹೌದು, ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಮನೆಯಲ್ಲಿ ಹುಡುಕಾಟ

ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ: ನಿಷೇಧಿತ ವಸ್ತುಗಳ ಬೃಹತ್ ವಶಕ್ಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಅಕ್ರಮದ ಅಡ್ಡೆಯಾಗಿ ಪರಿವರ್ತನೆ ಆಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳ ಹೆಚ್ಚಾಗಿ ಬಳಕೆಯಾಗುತ್ತಿವೆ. ಅಕ್ರಮವಾಗಿ ನಿಷೇಧಿತ ವಸ್ತು ಬಳಕೆಯಾಗುತ್ತಿರುವ ಮಾಹಿತಿ ತಿಳಿದ ಸಿಸಿಬಿ ಪೊಲೀಸರು ಸೋಮವಾರ ದಾಳಿ ಮಾಡಿದ್ದಾರೆ.

ಕರ್ನಾಟಕ

ವಾಯುಶಕ್ತಿ ವಿಸ್ತರಣೆಗೆ ಪ್ರಥಮ ಸ್ಥಾನ: ಕರ್ನಾಟಕಕ್ಕೆ ಕೇಂದ್ರ ಪ್ರಶಸ್ತಿ

ಬೆಂಗಳೂರು: ಕಳೆದ ಹಣಕಾಸು ವರ್ಷದಲ್ಲಿ ಅತಿಹೆಚ್ಚು ವಾಯುಶಕ್ತಿ ಸಾಮರ್ಥ್ಯ ಹೆಚ್ಚಿಸಿದ ಕಾರಣಕ್ಕೆ ಕೇಂದ್ರದಿಂದ ಕರ್ನಾಟಕಕ್ಕೆ ಪ್ರಶಸ್ತಿ ನೀಡಲಾಗಿದೆ. 2024-25ರ ಹಣಕಾಸು ವರ್ಷದಲ್ಲಿ ರಾಜ್ಯದಲ್ಲಿ 1,331.48 ಮೆಗಾವ್ಯಾಟ್ ವಿಂಡ್ ಪವರ್ ಕೆಪಾಸಿಟಿ ಸೇರ್ಪಡೆಯಾಗಿದೆ. ಇತರೆಲ್ಲಾ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕಳೆದ ವರ್ಷ

ಕರ್ನಾಟಕ

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ:ಶಾಲೆಗಳಲ್ಲಿ ಭದ್ರತೆ ಹೆಚ್ಚಳ

ಬೆಂಗಳೂರು: ಬೆಂಗಳೂರಿನ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ  ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು  ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್​ನಲ್ಲಿ ನಡೆದಿರುವ

ಕರ್ನಾಟಕ

ಜುಲೈ 1ರಿಂದ ಬಿಬಿಎಂಪಿ ಕಟ್ಟಡ ನಕ್ಷೆ ಮಂಜೂರಿಗೆ ಇ-ಖಾತಾ ಕಡ್ಡಾಯ

ಬೆಂಗಳೂರು: ಕಟ್ಟಡ ನಿರ್ಮಾಣ ಮಾಡುವವರು, ನಕ್ಷೆ ಮಂಜೂರಾತಿ ಪಡೆಯುವವರಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದ್ದು, ಬಿಬಿಎಂಪಿ ಇದೀಗ ಹೊಸ ನಿಯಮ ಜಾರಿ ಮಾಡಿದೆ. ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಜು. 1ರಿಂದ ಈ ನಿಯಮ ಜಾರಿಗೆ

ಕರ್ನಾಟಕ

ಚಾಲಕನ ನಿರ್ಲಕ್ಷ್ಯಕ್ಕೆ ಬಲಿ: ಡೆಲ್ಲಿ ಪಬ್ಲಿಕ್ ಶಾಲೆಯ ಬಸ್ ಪಲ್ಟಿಯಾಗಿ ಮಕ್ಕಳಿಗೆ ಗಾಯ

ನೆಲಮಂಗಲ: ವಿವಿಧ ಗ್ರಾಮಗಳಿಂದ ಪುಟಾಣಿ ಮಕ್ಕಳನ್ನ ಪಿಕ್ ಮಾಡಿ ಶಾಲೆಗೆ ಬರುವ ಸಂರ‍್ಭದಲ್ಲಿ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯದಿಂದ ಒಂದು ಶಾಲಾ ವಾಹನ ಪಲ್ಟಿಯಾದ ಪರಿಣಾಮ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಂಗಳೂರು ಹೊರವಲಯ

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: 11 ಆರ್‌ಸಿಬಿ ಅಭಿಮಾನಿಗಳ ಸಾವು – ಸರ್ಕಾರದ ವರದಿ ನಿರೀಕ್ಷೆ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತದಲ್ಲಿ ಆರ್​ಸಿಬಿಯ  11 ಅಭಿಮಾನಿಗಳ ಸಾವು ರಾಜ್ಯ ಸರ್ಕಾರಕ್ಕೆ ಭಾರಿ ತಲೆ ನೋವಾಗಿದೆ. ಈ ವಿಚಾರವಾಗಿ ಹೈಕಮಾಂಡ್​ ಜೊತೆ​ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಹೋಗಿದ್ದಾರೆ. ಇತ್ತ

ಅಪರಾಧ ಕರ್ನಾಟಕ

ವಾಕಿಂಗ್ ಮಾಡುವ ಮಹಿಳೆಯರ ಮೇಲಿನ ದೌರ್ಜನ್ಯ:ಕಾಮುಕ ಮದನ್ ಬಂಧನ

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ  ಸಂಜೆ ವೇಳೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಪ್ರತ್ಯೇಕ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಗಟ್ಟಿಯಾಗಿ ತಬ್ಬಿಕೊಂಡು ತುಟಿಗೆ ಮುತ್ತಿಡುವ ಮೂಲಕ ತನ್ನ ಕಾಮಚೇಷ್ಟೆ ಮೆರೆದ್ದವ ಸಿಕ್ಕಿಬಿದ್ದಿದ್ದಾನೆ. ಒಬ್ಬಂಟಿ ಮಹಿಳೆಯರನ್ನು ಬಲವಂತವಾಗಿ ತಬ್ಬಿಕೊಂಡು ಮುತ್ತಿಡುವ ಕಾಮುಕನ

ಕರ್ನಾಟಕ

ಬಡವರಿಗಾಗಿ ಆರೋಗ್ಯ ಇಲಾಖೆಯ ಹೊಸ ಯೋಜನೆ – ಮನೆ ಬಾಗಿಲಿಗೆ ಉಚಿತ ಒಪಿಡಿ ಸೇವೆ

ಬೆಂಗಳೂರು: ಬಡ ವರ್ಗದ ಜನರಿಗೆ ಅದರಲ್ಲೂ ಕ್ಯಾನ್ಸರ್ ಪೀಡಿತರಿಗೆ, ವೃದ್ಧರಿಗೆ ಹಾಗೂ ಗಂಭೀರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ನಯಾ ಪ್ಲಾನ್ ಮಾಡಿದ್ದು, ಮನೆ ಬಾಗಿಲಿಗೆ ಒಪಿಡಿ ಸೌಲಭ್ಯ ನೀಡಲು

ಕರ್ನಾಟಕ

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ – DNA ಎಂಟರ್‌ಟೈನ್ಮೆಂಟ್ ಮತ್ತು ಆರ್‌ಸಿಬಿ ಹೈಕೋರ್ಟ್‌ಗೆ ರಿಟ್ ಅರ್ಜಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಡಿಎನ್ಎ ಎಂಟರ್​ಟೈನ್ಮೆಂಟ್ ನೆಟ್​ವರ್ಕ್ ಪ್ರೈವೇಟ್ ಲಿಮಿಟೆಡ್ ಮತ್ತು ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್​​ ಹೈಕೋರ್ಟ್​​ ಗೆ ಪ್ರತ್ಯೇಕ