Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪಾಸ್​​ಪೋರ್ಟ್​ ಕಚೇರಿ, ಸಿಎಂ ಮನೆಗೆ ಬಾಂಬ್ ಬೆದರಿಕೆ

ಬೆಂಗಳೂರು: ನಗರದ ಕೋರಮಂಗಲದ ಪಾಸ್​​ಪೋರ್ಟ್​ ಕಚೇರಿ ಮತ್ತು ಸಿಎಂ ಮನೆಗೆ ಬಾಂಬ್​ ಇಟ್ಟು ಬ್ಲಾಸ್ಟ್​​ ಮಾಡುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವಂತಹ ಘಟನೆ ನಡೆದಿದೆ. ಆತ್ಮಾಹುತಿ ಬಾಂಬ್​ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಬಾಂಬ್​

ಕರ್ನಾಟಕ ಕ್ರೀಡೆಗಳು

ಐಪಿಎಲ್ ಚಾಂಪಿಯನ್ ಆಗಿ ಬೆಂಗಳೂರಿಗೆ ಬಂದ ಆರ್‌ಸಿಬಿ: ಸೆಲೆಬ್ರೇಷನ್ ವೇಳೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು: ಗುಜರಾತ್​ನ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್  (IPL) ಫೈನಲ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಆರ್​ಸಿಬಿ (RCB) ತಂಡ ಬೆಂಗಳೂರಿಗೆ ಆಗಮಿಸಿದೆ. ಆರ್​ಸಿಬಿ

ಕರ್ನಾಟಕ

ಕೆಲಸದ ಕೊರತೆಯಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕೆಲಸ  ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡು ಜೀವನ

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ ಕಲಿಯಲು ಸರ್ವಾನುಮತಿ

ಬೆಂಗಳೂರು: ಎಸ್‌ಎಸ್‌ಎಲ್‌ಸಿಯಲ್ಲಿ ನಡೆಯುವ 3 ಪರೀಕ್ಷೆಗಳಲ್ಲಿ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಫೇಲಾದ ವಿದ್ಯಾರ್ಥಿಗಳು ಇಚ್ಛೆಪಟ್ಟರೆ ಎಲ್ಲಾ ಮಕ್ಕಳಂತೆ ಶಾಲೆಗೆ ಹೋಗಿ ಮತ್ತೆ ಕಲಿಯುವ ಅವಕಾಶ ನೀಡಿದೆ. ಈ ಮೂಲಕ

ಕರ್ನಾಟಕ

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಬೆಂಗಳೂರು: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ &

ಕರ್ನಾಟಕ

ದೇವನಹಳ್ಳಿಯಲ್ಲಿ ಸಾಂಬಾರ್ ಕಲಹದ ಬಳಿಕ ಪತ್ನಿ ಅನುಮಾನಾಸ್ಪದ ಮರಣ

ದೇವನಹಳ್ಳಿ: ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ

ದೇಶ - ವಿದೇಶ

ನೋ ಪಾರ್ಕಿಂಗ್ ದಂಡ ಮಾತ್ರ – ಪೊಲೀಸರ ಹೊಸ ಆದೇಶ

ಬೆಂಗಳೂರು: ಹಲವು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಮತ್ತೆ ವಾಹನಗಳ ಟೋಯಿಂಗ್‌ ಆರಂಭವಾಗಲಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಂಡಿದ್ದ ಟೋಯಿಂಗ್​ ಮತ್ತೆ ಪುನಾರಂಭವಾಗಲಿದೆ. ಈ ಬಗ್ಗೆ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಡಿಕೆ

ಕರ್ನಾಟಕ

ಅಮೃತಹಳ್ಳಿ ಸ್ಪಾದಲ್ಲಿ  ಹಲ್ಲೆ ಪ್ರಕರಣ: ರೌಡಿಶೀಟರ್ ಸಂಬಂಧಿ ಆರೋಪಿ ಬಂಧನ

ಬೆಂಗಳೂರು: ಅಮೃತಹಳ್ಳಿ ಸ್ಪಾದಲ್ಲಿ ಯುವತಿಯರಿಂದ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಕಾವ್ಯಳಿಗೆ ರೌಡಿಸಂ ಲಿಂಕ್ ಇರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಆರೋಪಿ ಕಾವ್ಯ ರೌಡಿಶೀಟರ್ ಮುನಿಕೃಷ್ಣ ಅಲಿಯಾಸ್ ಅಮೃತಹಳ್ಳಿ ಕಪ್ಪೆ

ಕರ್ನಾಟಕ

ನೆಲಮಂಗಲ ರಸ್ತೆಯಲ್ಲಿ ಆಘಾತಕಾರಿ ಅಪಘಾತ – ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸಿಗೆ ಕಾರು ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಪ್ರವಾಸಿ ಡಾಬಾದ ಬಳಿ ನಡೆದಿದೆ. ವೇಗವಾಗಿ ಬಂದ ಕಾರು

ಕರ್ನಾಟಕ

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದರೆ ₹1000 ದಂಡ – ಹೊಸ ಕಾಯ್ದೆ ಜಾರಿಗೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ