Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಮನಗರಕ್ಕೆ ಬದಲಾದ ಹೆಸರು: ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂಬ ಹೊಸ ಅಧ್ಯಾಯಕ್ಕೆ ಚಾಲನೆ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ಯಾಗಿ ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಿ ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಮಾಡಿದೆ. ಇದರೊಂದಿಗೆ ಇನ್ನು ಮುಂದೆ ರಾಮನಗರ ಜಿಲ್ಲೆ ಇತಿಹಾಸ ಪುಟ

ಕರ್ನಾಟಕ

ಜಾತಿ ಸಮೀಕ್ಷೆ ನಿರ್ಲಕ್ಷ್ಯ: ಬಿಬಿಎಂಪಿ ಐದು ಅಧಿಕಾರಿಗಳಿಗೆ ಅಮಾನತು, ಸರ್ಕಾರದಿಂದ ಗಂಭೀರ ಕ್ರಮ

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಜಾತಿ ಸಮೀಕ್ಷೆ ಮಾಡದ ನಿರ್ಲಕ್ಷ್ಯ ತೋರಿಸಿದ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಿಗದಿತ ಸಮಯದಲ್ಲಿ ಮಾಹಿತಿ ಸಂಗ್ರಹಿಸದ ಹಿನ್ನೆಲೆಯಲ್ಲಿ ಕರ್ತವ್ಯಲೋಪದಡಿ ಐವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ

ಕ್ರೀಡೆಗಳು ದೇಶ - ವಿದೇಶ

ಅಭಿಷೇಕ್ ಶರ್ಮಾ ಸಿಕ್ಸರ್ ಶಾಕ್: ಟಾಟಾ ಕಾರಿನ ಗಾಜು ಪುಡಿಪುಡಿ, 5 ಲಕ್ಷ ದೇಣಿಗೆ ಘೋಷಣೆ

ಬೆಂಗಳೂರು: ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಎಂದಿನಂತೆ ಶರವೇಗದ ಆರಂಭ ನೀಡಿದರು.

ಕರ್ನಾಟಕ

ವೈಟ್‌ಫೀಲ್ಡ್ ನಿಲ್ದಾಣದಲ್ಲಿ ತಾಂತ್ರಿಕ ತೊಂದರೆ: ಮೆಟ್ರೋ ಪ್ರಯಾಣಿಕರಿಗೆ ತೊಂದರೆ

ಬೆಂಗಳೂರು: ನೇರಳೆ ಮಾರ್ಗದ ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರ ಸ್ಥಗಿತವಾಗಿದೆ.ವೈಟ್‌ಫೀಲ್ಡ್‌ ಮೆಟ್ರೋ ನಿಲ್ದಾಣದಲ್ಲಿ ಮಾತ್ರ ಮೆಟ್ರೋ ಸೇವೆ ಸ್ಥಗಿತಗೊಂಡಿದೆ. ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಿದೆ.  ವೈಟ್‌ಫೀಲ್ಡ್‌ ಮೆಟ್ರೋ ನಿಲ್ದಾಣದಲ್ಲಿ

ಕರ್ನಾಟಕ

ಮಳೆಯಿಂದ 63 ಕೆರೆಗಳು ಭರ್ತಿ: ನಗರ ಜಲಮಟ್ಟ ಸುಧಾರಣೆಗೆ ಬಿಬಿಎಂಪಿ ಹೊಸ ಹೆಜ್ಜೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 183 ಕೆರೆಗಳಲ್ಲಿ ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ

ಕರ್ನಾಟಕ

ಬೆಂಗಳೂರು ಹೃದಯಾಘಾತದಿಂದ ಅರಕಲಗೂಡು ಯುವಕನ ದುರ್ಮರಣ

ಬೆಂಗಳೂರು/ಹಾಸನ: ಕ್ಯಾಬ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಮೃತನನ್ನು ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್‌ (19) ಎಂದು ಗುರುತಿಸಲಾಗಿದೆ. ಯುವಕ, ಗ್ರಾಮದ ಅನಸೂಯ

ಕರ್ನಾಟಕ

ತಮನ್ನಾ ಭಾಟಿಯಾ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ: ಕನ್ನಡ ನಟಿಯರಿಗೆ ಅವಕಾಶವಿಲ್ಲವೆಂದು ಚರ್ಚೆ

ಬೆಂಗಳೂರು: ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಕರ್ನಾಟಕದ ಸರ್ಕಾರದ ಒಡೆತನದಲ್ಲಿರುವ ಮೈಸೂರು ಸ್ಯಾಂಡಲ್ ಸೋಪ್‌ಗೆ ಹೊಸ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಈ ಬ್ರ‍್ಯಾಂಡ್‌ಗೆ ಪ್ರಚಾರ ರಾಯಭಾರಿ ಆಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು

ಕರ್ನಾಟಕ

ಭ್ರಷ್ಟಾಚಾರದಲ್ಲಿ ಬಿಬಿಎಂಪಿ ಇಂಜಿನಿಯರ್‌ಗಳು ಸೆರೆ: ಲೋಕಾಯುಕ್ತರಿಂದ ಬೃಹತ್ ದಾಳಿ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಇಂಜಿನಿಯರ್​ಗಳಿಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್​ಎಂವಿ ಉಪ ವಿಭಾಗದ ಎಇ ಸುರೇಂದ್ರ ಅವರನ್ನು ಲೋಕಾಯುಕ್ತ ಅಧಿಕಾರಿಗಳ ಬಂಧಿಸಿ, ಹಣ

ಕರ್ನಾಟಕ

ಬೆಂಗಳೂರು ಮಳೆಯಿಂದ ವೈರಾಣು ಜ್ವರ ಹಾಗೂ ಡೆಂಗ್ಯೂ ಪ್ರಕರಣಗಳ ಉಲ್ಬಣ: ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಏರಿಕೆ

ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿ ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ಕೊಳಚೆ ಆವರಿಸಿದೆ. ಕೆಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಬಿಸಿಲಿನಿಂದ ಕೂಡಿದ್ದ ವಾತಾವರಣ ಏಕಾಏಕಿ ಥಂಡಿಯಾಗಿದೆ. ಜೊತೆಗೆ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನಲ್ಲಿ ಚರಂಡಿ ನೀರು

ಕರ್ನಾಟಕ

ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಶೂಟ್ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್

ಬೆಂಗಳೂರು: ನಮ್ಮ ಮೆಟ್ರೋ ಸಿಲಿಕಾನ್​ ಸಿಟಿ ಜನರ ಜೀವನಾಡಿ. ಈ ವೇಗದೂತ ಮೂಲಕ ಪ್ರತಿನಿತ್ಯ ಲಕ್ಷಾಂತರ ಜನರು ನಗರದ ಮೂಲೆ ಮೂಲೆಗೆ ಸಂಚಾರ ಮಾಡುತ್ತಾರೆ. ಆದರೆ ನಮ್ಮ ಮೆಟ್ರೋ ಹೆಣ್ಣು ಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ