Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಮನರಂಜನೆ

ನಟಿ ರುಕ್ಮಿಣಿ ವಿಜಯ್ ಕುಮಾರ್‌ ಕಾರಿನಿಂದ 23 ಲಕ್ಷ ಮೌಲ್ಯದ ವಸ್ತು ಕಳವು:ಆರೋಪಿಯ ಬಂಧನ

ಬೆಂಗಳೂರು:ನಟಿ, ಕ್ಲಾಸಿಕಲ್ ನೃತ್ಯಗಾರ್ತಿ, ಕೊರಿಯೋಗ್ರಫರ್, ಫಿಟ್ನೆಸ್ ಫ್ರೀಕ್ ರುಕ್ಮಿಣಿ ವಿಜಯ್ ಕುಮಾರ್ ಅವರು ಇತ್ತೀಚೆಗೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡಿದ್ದರು. ವಾಕಿಂಗ್ ಮಾಡಲು ಕಬ್ಬನ್ ಪಾರ್ಕ್​ಗೆ ಬಂದಾಗ, ಕಾರಲ್ಲಿ ಇಟ್ಟಿದ್ದ ಬ್ಯಾಗ್ ಕಳ್ಳತನ  ಆಗಿತ್ತು. ಈಗ

ಅಪರಾಧ ಕರ್ನಾಟಕ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ರಿಜಿಸ್ಟರ್ ಹುದ್ದೆ ಕೊಡಿಸುವ ನೆಪದಲ್ಲಿ ನಿವೃತ್ತ ಪ್ರೊಫೆಸರ್ಗೆ ₹35 ಲಕ್ಷ ವಂಚನೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟರ್ ಹುದ್ದೆ ಕೊಡಿಸುವುದಾಗಿ ನಿವೃತ್ತ ಪ್ರೊಫೆಸರ್​​ಗೆ ಸಿಂಡಿಕೇಟ್ ಸದಸ್ಯನಿಂದ ಬರೋಬ್ಬರಿ 35 ಲಕ್ಷ ರೂ ವಂಚನೆ ಮಾಡಿರುವಂತಹ ಘಟನೆ ನಡೆದಿದೆ. ಪರಿಸರ‌ ವಿಜ್ಞಾನ ವಿಭಾಗದ ನಿವೃತ್ತ ಪ್ರೊಫೆಸರ್​ ಸೋಮಶೇಖರ್​​ ಎಂಬುವವರಿಗೆ ರವಿಕುಮಾರ್ ಎಂಬಾತನಿಂದ ವಂಚನೆ

ಕರ್ನಾಟಕ

ಇಂದಿನಿಂದ ಜಾರಿಗೆ ಗ್ರೇಟರ್ ಬೆಂಗಳೂರು ಅಥಾರಿಟಿ: ಓಸಿ ಸರ್ಟಿಫಿಕೆಟ್ ಕಡ್ಡಾಯ

ಬೆಂಗಳೂರು: ಇಂದಿನಿಂದ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೆ ಬಂದಿದೆ. ಇಡೀ ಬೆಂಗಳೂರಿನ ಆಡಳಿತ ಚಿತ್ರಣವೇ ಬದಲಾವಣೆ ಆಗಲಿದೆ. ಇದಕ್ಕೆ ಸಾಕ್ಷಿಯೆಂಬಂತೆ ವಿದ್ಯುತ್ ಮತ್ತು ನೀರಿನ ಸಂಪರ್ಕಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಓಸಿ  ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗಿದೆ. ಸ್ವಾಧೀನನಾನುಭಾವ ಪತ್ರ ಇಲ್ಲದಿದ್ದರೆ

ಕರ್ನಾಟಕ

ರಾಜಧಾನಿ ಬೆಂಗಳೂರಿನಲ್ಲಿ ಆಡಳಿತ ಬದಲಾವಣೆ – ಗ್ರೇಟರ್ ಬೆಂಗಳೂರು ಪ್ರಾಧಿಕಾರ

ಬೆಂಗಳೂರು:ರಾಜಧಾನಿ ಬೆಂಗಳೂರಿನ ಆಡಳಿತದ ಹೊಣೆ ಹೊತ್ತಿದ್ದ ಬಿಬಿಎಂಪಿಗೆ ಕೊಕ್‌ ನೀಡಿ ನಾಳೆಯಿಂದ (ಮೇ 15) ಗ್ರೇಟರ್ ಬೆಂಗಳೂರು ಜಾರಿ ಆಗಲಿದೆ. ಆ ಮೂಲಕ ಬಿಬಿಎಂಪಿ ಗ್ರೇಟರ್ ಬೆಂಗಳೂರು ಅಥಾರಿಟಿ ಆಗಲಿದೆ. ಮೇ 5ರಿಂದ ಗ್ರೇಟರ್

ಕರ್ನಾಟಕ

ದೇವನಹಳ್ಳಿ ಫಾರ್ಮ್‌ಹೌಸ್‌ನಲ್ಲಿ ಯುವಕನ ಆತ್ಮಹತ್ಯೆ: ತಂದೆಯ ಬಂದೂಕಿನಿಂದ ಫೈರಿಂಗ್

ದೇವನಹಳ್ಳಿ: ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್ ​ ಮಾಡಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಫಾರ್ಮ್​ಹೌಸ್​ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಯೇಶ್ ಇತ್ತೀಚೆಗಷ್ಟೆ

ಕರ್ನಾಟಕ ತಂತ್ರಜ್ಞಾನ

ಬೆಂಗಳೂರು ಮೆಟ್ರೋದಲ್ಲಿ ಎಐ ಆಧಾರಿತ ಸಿಸಿಟಿವಿ ಕ್ಯಾಮೆರಾ: ಭದ್ರತೆಗೆ ಬಿಎಂಆರ್‌ಸಿಎಲ್ ನವತಂತ್ರದ ಹೆಜ್ಜೆ

ಬೆಂಗಳೂರು: ದೆಹಲಿ ಮೆಟ್ರೋದಂತೆ ಅನೈತಿಕ ಚಟುವಟಿಕೆ, ಅಪಾಯದ ಘಟನೆಗಳು ‘ನಮ್ಮ ಮೆಟ್ರೋ’ದಲ್ಲೂ ಘಟಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಕಣ್ಗಾವಲಿಗೆ ಇನ್ನಷ್ಟು ಒತ್ತು ನೀಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮವು ನಿಲ್ದಾಣಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ

ಅಪರಾಧ ಕರ್ನಾಟಕ

ಬೇಲಿ ಹಾಕಿದ 16 ವರ್ಷಗಳ ದ್ವೇಷ: ಕೊಲೆಗೆ ಪ್ರತೀಕಾರವಾಗಿ ಅಳಿಯನಿಂದ ಮಾವನ ಕೊಲೆ

ಬೆಂಗಳೂರು:ಬೆಂಗಳೂರಿನಲ್ಲಿ ಇಂದು ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ತನ್ನ ಕಣ್ಣೆದುರೇ ತಂದೆಯನ್ನು ಕೊಚ್ಚಿ ಕೊಲೆ ಮಾಡಿದ್ದ ಮಾವನನ್ನು ಅಳಿಯೊನೊಬ್ಬ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಹೌದು

ದೇಶ - ವಿದೇಶ

ಮನೆ ಆವರಣದಲ್ಲಿ ಗಾಂಜಾ ಗಿಡಬೆಳೆದವನಿಗೆ ಹೇಗೆ ಸಿಕ್ಕಿತು ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್?

ಬೆಂಗಳೂರು: ಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದಾಗಿ ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದ 67 ವರ್ಷದ ವ್ಯಕ್ತಿಗೆ ಹೈಕೋರ್ಟ್   ರಿಲೀಫ್ ನೀಡಿದೆ. 2023ರಲ್ಲಿ ಬೆಂಗಳೂರಿನ ಜಯನಗರದ ಚಂದ್ರಶೇಖರ್ ಎಂಬುವರ ಮನೆ ಆವರಣದಲ್ಲಿ ಐದು ಗಾಂಜಾ ಗಿಡಗಳು ಬೆಳೆದಿದ್ದವು. ಈ ಪ್ರಕರಣ ಸಂಬಂಧ

ಕರ್ನಾಟಕ

ಪಾರ್ಕಿಂಗ್‌ನ ಹೆಸರಿನಲ್ಲಿ ಜಾಲಿರೈಡ್: ಮಹಿಳೆಯ ₹1.4 ಕೋಟಿ ಬೆಂಜ್ ಕಾರಿಗೆ ವ್ಯಾಲೆಟ್ ಚಾಲಕರಿಂದ ಹಾನಿ

ಬೆಂಗಳೂರು:ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಬಾರ್ಬಿಕ್ಯೂಗೆ ಹೋಗಿದ್ದ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಇದು ಮಾತ್ರವಲ್ಲದೇ ನ್ಯಾಯ ಕೇಳಲು ಹೋದರೆ ಪೊಲೀಸರಿಂದ, ನಗರದ ಆಡಳಿತ ವೈಫಲ್ಯ ಭ್ರಷ್ಟಾಚಾರದಿಂದ ಸಂಕಷ್ಟ ಅನುಭವಿಸುವಂತಾಗಿದೆ. ಕೊನೆಗೆ ಆ ಮಹಿಳೆಗೆ ದಾರಿ

ಕರ್ನಾಟಕ

ಬೆಂಗಳೂರು: ಕಸ ವಾಹನ ಚಾಲಕರ ಮುಷ್ಕರದಿಂದ ನಗರಕ್ಕೆ ಗಾರ್ಬೇಜ್‌ ಸಂಕಟ – ನಾಳೆಯಿಂದ ಸೇವೆ ಸ್ಥಗಿತ

ಬೆಂಗಳೂರು – ಗಾರ್ಡನ್‌ ಸಿಟಿಗೆ ಮತ್ತೆ ಗಾರ್ಬೇಜ್‌ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.ತಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಕಸ ಸಾಗಿಸೋ ವಾಹನಗಳ ಚಾಲಕರು ಆಮರಣಾಂತ ಉಪವಾಸ ಕೈಗೊಳ್ಳುವ ಸಾಧ್ಯತೆ ಇರುವುದರಿಂದ ಸಿಲಿಕಾನ್‌ ಸಿಟಿ