Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪರಿಸರ ಸಂರಕ್ಷಣಾ ಕಾಯ್ದೆ ಅಸ್ತ್ರ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಇನ್ಮುಂದೆ ₹1 ಲಕ್ಷ ದಂಡ, ಜೊತೆಗೆ 5 ವರ್ಷ ಜೈಲು ಶಿಕ್ಷೆ!

ಬೆಂಗಳೂರು: ಇನ್ಮುಂದೆ ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (Bangalore Solid Waste Management Limited) ಹೊಸ

ಕರ್ನಾಟಕ

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಕೈಸುಟ್ಟುಕೊಂಡ ತಾಯಿ: ಸೈಬರ್ ವಂಚಕರಿಗೆ ₹3.74 ಲಕ್ಷ ಹಣ ಕಳೆದುಕೊಂಡ ಬೆಂಗಳೂರಿನ ಮಹಿಳೆ

ಬೆಂಗಳೂರು: ಮಗಳನ್ನ ಮಾಡೆಲ್ (Model) ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ

ಕರ್ನಾಟಕ

ಬೆಂಗಳೂರಿನಲ್ಲಿ ‘ಅತಿ ಉದ್ದದ’ ಡಬಲ್ ಡೆಕ್ಕರ್ ಫ್ಲೈಓವರ್: ಸಂಚಾರ ದಟ್ಟಣೆ ನಿವಾರಣೆಗೆ ಮೆಟ್ರೋ ಮಾರ್ಗದಲ್ಲೇ 40 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ಡಿ.ಕೆ. ಶಿವಕುಮಾರ್ ಘೋಷಣೆ!

ಬೆಂಗಳೂರು: ಸಂಚಾರಕ್ಕೆ ದಟ್ಟಣೆ ನಿವಾರಣೆಗೆ ಮತ್ತೊಂದು ಡಬ್ಬಲ್ ಡೆಕ್ಕರ್ ಪ್ಲೈಓವರ್ ನಿರ್ಮಾಣವಾಗಲಿದೆ. ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅತಿ ಉದ್ದದ ಡಬ್ಬಲ್ ಡೆಕ್ಕರ್ ಪ್ಲೈಓವರ್ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ನೂತನ ಮೆಟ್ರೋ ಮಾರ್ಗಗಳು

ಕರ್ನಾಟಕ

ನಕಲಿ ‘ನಂದಿನಿ’ ತುಪ್ಪ ಜಾಲ ಭೇದ: ಬೆಂಗಳೂರಿನಲ್ಲಿ ₹1.5 ಕೋಟಿ ಮೌಲ್ಯದ 8 ಸಾವಿರ ಲೀಟರ್ ಕಲಬೆರಕೆ ತುಪ್ಪ ಸೀಜ್; ಕೆಎಂಎಫ್ ವಿತರಕ ಸೇರಿ ನಾಲ್ವರ ಬಂಧನ!

ಬೆಂಗಳೂರು: ನಗರದಲ್ಲಿ ನಕಲಿ ನಂದಿನಿ (Nandini) ತುಪ್ಪ ಮಾರಾಟ ಮಾಡುತ್ತಿದ್ದ ಜಾಲ ಪತ್ತೆಯಾಗಿದ್ದು, ಪೊಲೀಸರು 1.5 ಕೋಟಿ ರೂ. ಮೌಲ್ಯದ 8 ಸಾವಿರ ಲೀಟರ್ ತುಪ್ಪವನ್ನು ಸೀಜ್ ಮಾಡಿದ್ದಾರೆ. ಈ ಸಂಬಂಧ ಕೆಎಂಎಫ್ (KMF) ಡಿಸ್ಟ್ರಿಬ್ಯೂಟರ್

ಕರ್ನಾಟಕ

ಬೆಂಗಳೂರು ಹಾಸ್ಟೆಲ್‌ಗಳಿಗೆ ಲೋಕಾಯುಕ್ತರ ದಿಢೀರ್ ಭೇಟಿ

ಬೆಂಗಳೂರು: ಸಾಲು ಸಾಲು ದೂರು ಹಿನ್ನೆಲೆಯಲ್ಲಿ ನಗರದಲ್ಲಿರುವ ಹಾಸ್ಟೆಲ್‌ಗಳಿಗೆ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ಹಾಸ್ಟೆಲ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ

ಕರ್ನಾಟಕ

ಬೆಂಗಳೂರು: ಸೈಡ್ ಬಿಡದಿದ್ದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನ; ಟೆಕ್ಕಿ ಬಂಧನ

ಬೆಂಗಳೂರು: ರಸ್ತೆಯಲ್ಲಿ ಸೈಡ್‌ ಬಿಡದಿದ್ದಕ್ಕೆ ಕಾರು (Car) ಗುದ್ದಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಕೊಲೆಗೆ ಯತ್ನಿಸಿದ ಸಾಫ್ಟ್‌ವೇರ್ ಇಂಜಿನಿಯರ್ (Techie) ಸುಕೃತ್ ಕೇಶವ್‌ನನ್ನು ಸದಾಶಿವನಗರ (Sadashivanagar) ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 26

ಕರ್ನಾಟಕ

ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಆಸ್ತಿ ಪತ್ತೆ ಹರಾಜಿಗೆ ಕೇಂದ್ರ ಸಿದ್ಧತೆ

ಬೆಂಗಳೂರು : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಸ್ಫೋಟದ ಬಳಿಕ ಇದೀಗ ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳ ಸಾವಿರಾರು ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಶತ್ರು ರಾಷ್ಟ್ರದ ಪ್ರಜೆಗಳ ಆಸ್ತಿ ಪತ್ತೆಯಾಗಿದೆ. ರಾಜಭವನ ರಸ್ತೆಯಲ್ಲಿರುವ ಪಾಕಿಸ್ತಾನ

ಕರ್ನಾಟಕ ಕ್ರೀಡೆಗಳು

RCB ಅಭಿಮಾನಿಗಳಿಗೆ ಶಾಕ್: 17 ವರ್ಷಗಳ ನಂತರ ಕಪ್ ಗೆದ್ದರೂ, ಮುಂದಿನ IPL ಸೀಸನ್‌ನಲ್ಲಿ ಆರ್‌ಸಿಬಿ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ ಕಡಿಮೆ?

ಮುಂಬೈ: 17 ವರ್ಷಗಳ ವನವಾಸದ ನಂತರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು. ಆದರೆ ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ಮಣ್ಣುಪಾಲಾಯಿತು. ಈ ದುಃಖದಿಂದ ಅಭಿಮಾನಿಗಳು (RCB

ಕರ್ನಾಟಕ

ಬೆಂಗಳೂರು: 30×40 ಕಟ್ಟಡಗಳಿಗೆ OC ವಿನಾಯಿತಿ ನೀಡಿದರೂ ವಿದ್ಯುತ್ ಸಂಪರ್ಕಕ್ಕೆ ಸಮಸ್ಯೆ; ಲಕ್ಷಾಂತರ ಮನೆಗಳು ಕತ್ತಲಲ್ಲಿ!

ಬೆಂಗಳೂರು: ವಸತಿ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ (OC) ಹಾಗೂ ನಿರ್ಮಾಣ ಮುಕ್ತಾಯ ಪ್ರಮಾಣಪತ್ರ (CC) ಸಿಗದ ಕಾರಣ ಲಕ್ಷಾಂತರ ಜನರಿಗೆ ಸಮಸ್ಯೆಯಾಗಿತ್ತು. ಕೊನೆಗೆ ಸರ್ಕಾರ 30*40 ಚದರ ಅಡಿ ನಿವೇಶನದಲ್ಲಿ ಕಟ್ಟಿದ ಕಟ್ಟಡಗಳಿಗೆ ಒಸಿ ವಿನಾಯಿತಿ

ಕರ್ನಾಟಕ

ಬೆಂಗಳೂರಿನ ವ್ಯಕ್ತಿಗೆ ₹7 ಲಕ್ಷಕ್ಕೂ ಹೆಚ್ಚು ಮೌಲ್ಯದ ವಂಚನೆ!

ಬೆಂಗಳೂರು:ನಗರದಲ್ಲಿ ನಡೆದ ವಂಚನೆಯ ಪ್ರಕರಣವೊಂದರಲ್ಲಿ, ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬಳು 26 ವರ್ಷದ ಖಾಸಗಿ ಕಂಪನಿ ಉದ್ಯೋಗಿಗೆ ಮಂಪರು ಹಾಕಿ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕಳವು