Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಕ್ರೀಡೆಗಳು

ಐಪಿಎಲ್ ಪಂದ್ಯಗಳಿಗೆ ಬಿಎಂಟಿಸಿ ಸ್ಪೆಷಲ್ ಬಸ್ ಸೇವೆ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ ವಿರುದ್ಧ ಇಂದು ಐಪಿಎಲ್ ಕ್ರಿಕೆಟ್ (IPL) ಪಂದ್ಯ ನಡೆಯಲಿದೆ. ಪಂದ್ಯ ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ

ಕರ್ನಾಟಕ ತಂತ್ರಜ್ಞಾನ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ: ಈಗ ಕನ್ನಡಿಗರಿಗೆ ಮತ್ತಷ್ಟು ಅನುಕೂಲ!

ಬೆಂಗಳೂರು : ವಿಮಾನಯಾನ ಸೇವೆಯಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ (BIAL) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಈಗ ಕನ್ನಡ ಭಾಷೆಯ ಆಯ್ಕೆಯನ್ನೂ ಒದಗಿಸಿದೆ. ಈ

ಕರ್ನಾಟಕ

ಬೆಂಗಳೂರು: ಇನ್ನು ಮನೆ ಕಾಂಪೌಂಡ್ ಒಳಗೆ ಪಾರ್ಕಿಂಗ್ ಗೂ ಕಟ್ಟಬೇಕು ತೆರಿಗೆ

ಬೆಂಗಳೂರು : ಎಪ್ರಿಲ್ ನಲ್ಲಿ ರಾಜ್ಯ ಸರಕಾರ ಹಾಲು , ವಿದ್ಯುತ್ ದರ ಏರಿಕೆ ಮಾಡಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಇದೀಗ ಬಿಬಿಎಂಪಿ ವಾಹನ ಪಾರ್ಕಿಂಗ್ ಮಾಡಿದ್ದಕ್ಕೂ ಟ್ಯಾಕ್ಸ್ ಹಾಕಲು ಮುಂದಾಗಿದೆ.

Accident ಕರ್ನಾಟಕ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ 10 ವರ್ಷದ ಬಾಲಕ ಬಲಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ (BBMP Garbage Truck) 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನ (Bengaluru) ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ನಡೆದಿದೆ.ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ

ಕರ್ನಾಟಕ

ಬೆಂಗಳೂರು ತ್ಯಾಜ್ಯ ಸಂಗ್ರಹಣೆ ಸ್ಥಗಿತ-ಮುಷ್ಕರಕ್ಕೆ ನಿಜವಾದ ಕಾರಣವೇನು?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಘನತ್ಯಾಜ್ಯ ನಿರ್ವಹಣಾ ಘಟಕದ ವಿರುದ್ಧ ಚಾಲಕರು ಮತ್ತು ಕ್ಲೀನರ್​​ಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಪರಿಣಾಮವಾಗಿ 5,300 ಆಟೋ ಟಿಪ್ಪರ್‌ಗಳು ಮತ್ತು 700 ಕಸದ ಲಾರಿಗಳ ಸಂಚಾರ

Accident ಕರ್ನಾಟಕ

ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ

ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು

ಅಪರಾಧ ಕರ್ನಾಟಕ

ಕುಡಿಯುವ ನೀರಿನ ದುರುಪಯೋಗ: 417 ಜನರಿಗೆ ₹20.85 ಲಕ್ಷ ದಂಡ

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಜಲಮಂಡಳಿ ಬಿಸಿ ಮುಟ್ಟಿಸಿದೆ. ಕುಡಿಯುವ ನೀರನ್ನು ಅನ್ಯಬಳಕೆ ಮಾಡಿ ನಿಯಮ ಉಲ್ಲಂಘಿಸಿದವರಿಗೆ ದಂಡದ ಬರೆ ಎಳೆದಿದೆ. ಕುಡಿಯುವ ನೀರನ್ನ ಅನ್ಯ ಕೆಲಸಗಳಿಗೆ ಬಳಸಬಾರದು. ಹಾಗೆ ಮಾಡಿದರೆ ದಂಡ ಹಾಕುತ್ತೇವೆ

ಕರ್ನಾಟಕ

ಬೆಂಗಳೂರು ಹೊರವಲಯದಲ್ಲಿ 1000 ಸ್ವತಂತ್ರ ಡೂಪ್ಲೆಕ್ಸ್ ಮನೆಗಳ ನಿರ್ಮಾಣಕ್ಕೆ ಕೆಎಚ್‌ಬಿ ಯೋಜನೆ

ಬೆಂಗಳೂರು : ನಗರ ಹಾಗೂ ಹೊರ ವಲಯಗಳಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳಿಗೆ, ಉದ್ದೇಶಿತ ಫ್ಲ್ಯಾಟ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯು ಒಂದು ಸಾವಿರ ಸ್ವತಂತ್ರ ಡೂಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು

ಕರ್ನಾಟಕ

ಬೆಂಗಳೂರು ಪೂರ್ವ ನಿಲ್ದಾಣದಲ್ಲಿ ಕಾಮಗಾರಿಗೆ ಚಾಲನೆ: ಮಾರ್ಚ್ 13ರಿಂದ 41 ರೈಲುಗಳಿಗೆ ತಾತ್ಕಾಲಿಕ ಬ್ರೇಕ್

ಹುಬ್ಬಳ್ಳಿ: ಬೆಂಗಳೂರು ಪೂರ್ವ ರೈಲು ನಿಲ್ದಾಣದಲ್ಲಿನ ಕಾಮಗಾರಿಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಚಾರಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. ಬೆಂಗಳೂರು ಪೂರ್ವ ನಿಲ್ದಾಣವನ್ನು ಮಾರ್ಚ್ 13ರಿಂದ ತಾತ್ಕಾಲಿಕವಾಗಿ ಮುಚ್ಚಲಾಗುತ್ತದೆ. ಪ್ರಸ್ತುತ ಅಪ್ ಮತ್ತು ಡೌನ್​​ಲೈನ್ ಪ್ಲಾಟ್​​ಪಾರ್ಮ್​​ಗಳನ್ನು ತೆಗೆದುಹಾಕಿ ಮೂರನೇ

ಅಪರಾಧ ಕರ್ನಾಟಕ

231 ಶಾಲಾ ವಾಹನಗಳ ವಿರುದ್ಧ ಪ್ರಕರಣ, 65 ವಾಹನಗಳು ಜಪ್ತಿ

ಬೆಂಗಳೂರು: ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಸೇವೆ ನೀಡುತ್ತಿದ್ದ 231 ಶಾಲಾ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಪ್ರಕರಣ ದಾಖಲಿಸಿದ್ದು, 65 ವಾಹನಗಳನ್ನು ಜಪ್ತಿ ಮಾಡಲಾಗಿದೆ.ಶಾಲಾ ವಾಹನಗಳಿಂದಾಗುತ್ತಿರುವ ನಿಯಮ ಉಲ್ಲಂಘನೆ ಪರಿಶೀಲಿಸಲು ಬೆಂಗಳೂರು ನಗರ ಜಂಟಿ