Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ‘ಟ್ರಾಫಿಕ್ ನಿರ್ವಹಣೆ ತಂತ್ರಜ್ಞಾನ’: ವಾಹನ ಚಲಿಸಿದಂತೆ ಮುಂದಿನ ಸಿಗ್ನಲ್‌ ಗ್ರೀನ್ ಆಗುವ ವ್ಯವಸ್ಥೆಗೆ ವ್ಯಾಪಕ ಮೆಚ್ಚುಗೆ

ಬೆಂಗಳೂರು ಟ್ರಾಫಿಕ್ ಪೊಲೀಸರು ಜೆಸಿ ರಸ್ತೆಯಲ್ಲಿ ಸಿಂಕ್ರೊನೈಸ್ಡ್ ಸಿಗ್ನಲ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಇದು ಪೀಕ್ ಅವರ್-ಅಲ್ಲದ ವೇಳೆಯಲ್ಲಿ ಅನಗತ್ಯ ನಿಲುಗಡೆಗಳನ್ನು ತಪ್ಪಿಸಿ, ಟೌನ್‌ಹಾಲ್‌ನಿಂದ ಪೊಲೀಸ್ ಕಾರ್ನರ್ ಜಂಕ್ಷನ್‌ವರೆಗೆ ಸುಗಮ ಪ್ರಯಾಣವನ್ನು ಖಚಿತಪಡಿಸುತ್ತದೆ. ಈ

ಅಪರಾಧ ದೇಶ - ವಿದೇಶ

ಕನ್ನಡ ಚಿತ್ರರಂಗದ ನಿರ್ದೇಶಕ ಹೇಮಂತ್ ಬಂಧನ: ನಟಿಗೆ ಮದ್ಯ ಕುಡಿಸಿ, ಖಾಸಗಿ ವಿಡಿಯೋ ಬಳಸಿ ಲೈಂಗಿಕ ಕಿರುಕುಳದ ಆರೋಪ

ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಪದೇ ಪದೇ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದಾರೆ. ನಟಿಯ ಆರೋಪದ ಬೆನ್ನಲ್ಲೆ ನಿರ್ದೇಶಕನನ್ನು

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ದಾರುಣ ಘಟನೆ: ‘ಹೆಣ್ಣು ಮಗು ಬೇಡ, ಗಂಡು ಬೇಕಿತ್ತು’ ಎಂದು ಕಿರುಕುಳ; ಪತಿಯ ಜಗಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಹೆಣ್ಣುಮಕ್ಕಳನ್ನು ಮನೆಯ ಮಹಾಲಕ್ಷ್ಮಿ, ಭಾಗ್ಯಲಕ್ಷ್ಮಿ ಎಂದು ಕರೆಯುವುದು ರೂಢಿ. ಮನೆಯಲ್ಲಿ ಹೆಣ್ಣು ಮಗು ಜನಿಸಿದೆ ಎಂದರೆ ಸಂಭ್ರಮ ಇರುತ್ತದೆ. ಹೆಣ್ಣು ಮಗುವೆಂದು ತಾತ್ಸಾರ ಪಡುವುದು ಸ್ವಲ್ಪ ಕಡಿಮೆಯಾಗಿದೆ. ಹೆಣ್ಣು ಮಗುವಿನ ಬಗ್ಗೆ ಜಾಗೃತಿ ಕಾರ್ಯ

ಕರ್ನಾಟಕ

ಬೆಂಗಳೂರು ಆಟೋ ಚಾಲಕನ ಐಷಾರಾಮಿ ಲೈಫ್‌ಸ್ಟೈಲ್‌ಗೆ ಶಾಕ್: ತಿಂಗಳಿಗೆ ಲಕ್ಷ ಗಳಿಕೆ, ಕೋಟಿ ಬೆಲೆಯ 2 ಮನೆ!

ಬೆಂಗಳೂರು: ಮಾಯಾನಗರಿ ಬೆಂಗಳೂರಿನಲ್ಲಿ (Bengaluru) ತಿಂಗಳಿಗೆ ಲಕ್ಷಾನುಗಟ್ಟಲೇ ಸಂಬಳವಿದ್ರೂ ಜೀವನ ನಡೆಸೋದು, ಲೈಫ್‌ನಲ್ಲಿ ಸೆಟ್ಲ್ ಆಗೋದು ತುಂಬಾನೇ ಕಷ್ಟ. ಆದರೆ ಸಣ್ಣ ಪುಟ್ಟ ಕೆಲಸ ಮಾಡಿಕೊಂಡವರು ಐಷಾರಾಮಿ ಮನೆ ಹೊಂದುವುದು ಅಂದ್ರೆ ಕನಸಿನ ಮಾತು.

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೆ ಡ್ರಗ್ಸ್ ಬೇಟೆ: ಫುಟ್‌ಪಾತ್‌ನಲ್ಲಿ ಗಾಂಜಾ ಮಾರುತ್ತಿದ್ದವನ ಬಂಧನ; ₹10 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ಸೀಜ್

ಬೆಂಗಳೂರಿನಲ್ಲಿ ಇತ್ತೀಚಿಗೆ ಗಾಂಜಾ, ಡ್ರಗ್ಸ್ ದಂಧೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಇತ್ತೀಚೆಗಷ್ಟೇ ಪೊಲೀಸರು ನಗರದ ಹಲವೆಡೆ ಕಾರ್ಯಾಚರಣೆ ನಡೆಸಿ ಬರೋಬ್ಬರಿ ಐದು ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದರು. ಇದೀಗ ಬೆಂಗಳೂರಿನ ಹಲಸೂರು

ದೇಶ - ವಿದೇಶ

6 ಗಂಟೆ ಟಾಯ್ಲೆಟ್​ನಲ್ಲಿಯೇ ಬಂಧಿಯಾದ ವ್ಯಕ್ತಿ: ರೈಲಿನಲ್ಲಿ ನಡೆದ ವಿಚಿತ್ರ ಘಟನೆ ನೋಡಿ

ರೈಲಿನಲ್ಲಿ (Train) ಪ್ರಯಾಣಿಸುವಾಗ ನಾವು ತುಂಬಾನೇ ಜಾಗರೂಕರಾಗಿರಬೇಕು. ಹೌದು ರೈಲಿನ ಫೂಟ್ ಬೋರ್ಡ್ ಬಳಿ ನಿಂತು ನೇತಾಡುವುದು, ಬಾಗಿಲ ಬಳಿ ಕುಳಿತುಕೊಳ್ಳುವಂತಹ ತಪ್ಪುಗಳನ್ನು ಮಾಡ್ತಾರೆ. ಇನ್ನು ಕೆಲವರು ರೈಲಿನ ಬಾತ್ ರೂಮ್‌ನಲ್ಲಿ ಲಾಕ್ ಆಗ್ತಾರೆ.

ಕರ್ನಾಟಕ

ಮರವಂತೆ ಬೀಚ್‌ನಲ್ಲಿ ಅಲೆಗಳ ಅಬ್ಬರ: ಬೆಂಗಳೂರಿನ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ರಕ್ಷಣೆ

ಕುಂದಾಪುರ: ಮುನ್ನೆಚ್ಚರಿಕೆಯನ್ನು ಲೆಕ್ಕಿಸದೇ ಮರವಂತೆ ಬೀಚ್‌ಗೆ ಇಳಿದು ಮೋಜು ಮಸ್ತಿ ಮಾಡುತ್ತಿದ್ದ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಕರಾವಳಿ ನಿಯಂತ್ರಣ ದಳ (ಕೆಎನ್‌ಡಿ) ಸಿಬ್ಬಂದಿ ರಕ್ಷಿಸಿದ

ದೇಶ - ವಿದೇಶ

6 ಗಂಟೆ ಶೌಚಾಲಯದಲ್ಲಿ ಲಾಕ್ ಆಗಿದ್ದ ಪ್ರಯಾಣಿಕ: ಬಾಗಿಲು ಮುರಿದ ಸಿಬ್ಬಂದಿಗೆ ಕೊನೆಗೆ ಅಸಲಿ ವಿಚಾರ ತಿಳಿದು ಆಘಾತ!

ರೈಲಿನಲ್ಲಿ (Train) ಪ್ರಯಾಣಿಸುವಾಗ ನಾವು ತುಂಬಾನೇ ಜಾಗರೂಕರಾಗಿರಬೇಕು. ಹೌದು ರೈಲಿನ ಫೂಟ್ ಬೋರ್ಡ್ ಬಳಿ ನಿಂತು ನೇತಾಡುವುದು, ಬಾಗಿಲ ಬಳಿ ಕುಳಿತುಕೊಳ್ಳುವಂತಹ ತಪ್ಪುಗಳನ್ನು ಮಾಡ್ತಾರೆ. ಇನ್ನು ಕೆಲವರು ರೈಲಿನ ಬಾತ್ ರೂಮ್‌ನಲ್ಲಿ ಲಾಕ್ ಆಗ್ತಾರೆ.

ಕರ್ನಾಟಕ

ಯೆಲ್ಲೋ ಲೈನ್‌ನಲ್ಲಿ ಮೆಟ್ರೋ ಸಂಚಾರಕ್ಕೆ ಮತ್ತಷ್ಟು ಬಲ: 5ನೇ ರೈಲಿನ ಟೆಸ್ಟಿಂಗ್‌ಗೆ ಸಿದ್ಧತೆ

ಬೆಂಗಳೂರು:  ನಮ್ಮ ಮೆಟ್ರೋ (Namma metro) ಪ್ರಯಾಣಿಕರಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಆರ್.ವಿ ರೋಡಿಂದ  ಬೊಮ್ಮಸಂದ್ರ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ಸಂಚಾರ ಮಾಡಲು ಕಲ್ಕತ್ತಾದ ಟಿಟಾಗರ್​ನಿಂದ ಐದನೇ ಮೆಟ್ರೋ ರೈಲು ಬಂದಿದ್ದು, ಇಂದಿನಿಂದ ಐದನೇ ರೈಲಿನ

ಕರ್ನಾಟಕ

ಕೆ.ಆರ್. ಮಾರುಕಟ್ಟೆ ಪಾರ್ಕಿಂಗ್‌ನಲ್ಲಿ ವಾಹನಗಳ ರಾಶಿ; ಸ್ಮಾರ್ಟ್ ಪಾರ್ಕಿಂಗ್ ಕಾಮಗಾರಿಗೆ ಅಡ್ಡಿ

ಬೆಂಗಳೂರು: ಕೆ.ಆರ್ ಮಾರುಕಟ್ಟೆ (K R Market)  ಸದಾ ಜನಜಂಗುಳಿಯಿಂದ ಕೂಡಿರುತ್ತದೆ. ಇಂತಹ ಜಾಗದಲ್ಲಿ ಒಂದು ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಗಾಗಿ ಜನರು ಹಾತೊರೆಯುತ್ತಿದ್ದರು. ಈಗ ಮಾರುಕಟ್ಟೆಯ ಪಾರ್ಕಿಂಗ್ ಬೇಸ್ಮೆಂಟ್​ಗೆ ಡಿಜಿಟಲ್ ಸ್ಪರ್ಶ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ  ಮುಂದಾಗಿದೆ. ಈಗಾಗಲೇ